ದಾವಣಗೆರೆ

ನ.14 ರಂದು ಲಿಂಗೈಕ್ಯ ವೀರಪ್ಪ ಎಂ ಭಾವಿ ರವರ ನುಡಿ ನಮನ; ಕೋಡಿಹಳ್ಳಿ ಶ್ರೀಗಳು ಭಾಗಿ

ದಾವಣಗೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹಾಗೂ ಇಂದಿನ ಸುದ್ದಿ ಪತ್ರಿಕೆಯ ಬಳಗದ ವತಿಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿಕಟ ಪೂರ್ವ ಅಧ್ಯಕ್ಷರು...

ದಾವಣಗೆರೆಯಲ್ಲಿ ಲೋಕಾಯುಕ್ತ ದಾಳಿ, ಕೈಗಾರಿಕೆ, ವಾಣಿಜ್ಯ ಇಲಾಖೆ ಸಹಾಯ ನಿರ್ದೇಶಕ ಕಮಲರಾಜ್ ಬಳಿ ಭಾರಿ ಆಸ್ತಿ ಪತ್ತೆ.!

ದಾವಣಗೆರೆ : ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿರುವ ದಾವಣಗೆರೆ ಲೋಕಾಯುಕ್ತ ಎಸ್ಪಿ ಕೌಲಾಪುರೆ ನೇತೃತ್ವದ ತಂಡ ಕೈಗಾರಿಕೆ, ವಾಣಿಜ್ಯ ಇಲಾಖೆ ಸಹಾಯ ನಿರ್ದೇಶಕ ಕಮಲರಾಜ್ ಮನೆ ಸೇರಿದಂತೆ ನಾನಾ...

ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ನಾಗರಿಕ ಬಂದೂಕು ತರಬೇತಿ ಶಿಬಿರ ಉದ್ಘಾಟನೆ

ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ದಿನಾಂಕ 11-11-2024 ರಿಂದ 20-11-2024 ರವರೆಗೆ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದು, ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿಂದು...

ಮಧ್ಯ ಕರ್ನಾಟಕದ ಕೇಂದ್ರಬಿಂದು ದಾವಣಗೆರೆ ಕೈಗಾರಿಕೆ, ಐಟಿಬಿಟಿ ಹಬ್ ಆಗದಿರುವುದು ದುರದೃಷ್ಟಕರ: ಜಿ. ಬಿ. ವಿನಯ್ ಕುಮಾರ್ ವಿಷಾದ

ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯು  ನಿಜವಾಗಿಯೂ ಇಂಡಸ್ಟ್ರಿಯಲ್, ಐಟಿಬಿಟಿ ಹಬ್ ಇಷ್ಟರೊಳಗೆ ಆಗಬೇಕಿತ್ತು. ಮ್ಯಾಂಚೆಸ್ಟರ್ ಆಫ್ ಕರ್ನಾಟಕ ಖ್ಯಾತಿ ಹೊಂದಿದ್ದ ಇಲ್ಲಿ ಯಾವುದೇ ದೊಡ್ಡ...

ಮಕ್ಕಳ ಬುದ್ಧಿಶಕ್ತಿ ಬೆಳವಣಿಗೆಗೆ ಸಹಕಾರಿ ಚದುರಂಗ : ದಿನೇಶ್ ಕೆ ಶೆಟ್ಟಿ

ದಾವಣಗೆರೆ : ದಾವಣಗೆರೆ ನಗರದ ಗುರುಭವನದಲ್ಲಿ ದಾವಣಗೆರೆ ಚೆಸ್ ಕ್ಲಬ್ ಹಾಗೂ ಸರ್ಕಲ್ ಚೆಸ್ ಅವರ ಸಹಯೋಗದೊಂದಿಗೆ ಓಪನ್ ರಾಪಿಡ್ ಚೆಸ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿತ್ತು ಈ ಪಂದ್ಯಾವಳಿ...

ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ಕಾನೂನು ಅರಿವು ಜಾಗೃತಿ ಜಾಥ ಕಾರ್ಯಕ್ರಮ  

ದಾವಣಗೆರೆ ; ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆಯ ಅಂಗವಾಗಿ ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ನಿಟ್ಟುವಳ್ಳಿ ಹಾಗೂ...

MTech;ರಕ್ಷಣಾ ತಂತ್ರಜ್ಞಾನದಲ್ಲಿ ಎಂಟೆಕ್ ಕೋರ್ಸ್ ಪ್ರಾರಂಭಕ್ಕೆ ಮುಂದಾದ ಜಿಎಂ ವಿಶ್ವವಿದ್ಯಾಲಯ

ದಾವಣಗೆರೆ : ( MTech ) ರಕ್ಷಣಾ ತಂತ್ರಜ್ಞಾನದಲ್ಲಿ ಎಂಟೆಕ್ ಕೋರ್ಸ್ ಅನ್ನು ನಡೆಸಲು ಜಿಎಂ ವಿಶ್ವವಿದ್ಯಾಲಯ ಮುಂದಾಗಿದ್ದು, ಅದಕ್ಕಾಗಿ ಬೆಂಗಳೂರು ಶಾಖೆಯ ಇನ್ಸ್ಟಿಟ್ಯೂಟ್ ಆಫ್ ಡಿಫೆನ್ಸ್...

ಮಹಿಳೆ ಕಾಣೆ; ಮಲೇಬೆನ್ನೂರು ಪೊಲೀಸ್ ಠಾಣಾ ಸಬ್‍ಇನ್ಸ್ ಪೆಕ್ಟರ್ ಪ್ರಕಟಣೆ

ದಾವಣಗೆರೆ:- ದಾವಣಗೆರೆ ಜಿಲ್ಲೆಯ ಮಲೇಬೆನ್ನೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಬೆಲೂರು ಗ್ರಾಮ, ರಾಣೇಬೆನ್ನೂರು ತಾಲ್ಲೂಕು, ಹಾವೇರಿ ಜಿಲ್ಲೆಯ ನಾಗವೇಣಿ ಕೋಂ ಬ್ರಹ್ಮಾನಂದ 20 ವರ್ಷ,  ಇವರು ಕಳೆದ...

ಪಿಡಿಒ ಅಧಿಕಾರಿಗಳೊಂದಿಗೆ ಸಂಸದರ ಸುದೀರ್ಘ ಸಭೆ; ಮೊದಲ ಸಭೆ ಹಾಗೂ ಕೊನೆಯ ಎಚ್ಚರಿಕೆ ನೀಡಿದ ಸಂಸದರು

ದಾವಣಗೆರೆ; ಇ ಸ್ವತ್ತು ಆಂದೋಲನ ನಡೆಸಿ ಜನವರಿ 1 ರೊಳಗಾಗಿ ಇ- ಸ್ವತ್ತು ಮಾಡಿಕೊಡಲು ಕ್ರಮ ವಹಿಸಬೇಕೆಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಗ್ರಾಮ ಪಂಚಾಯತ್ ಅಭಿವೃದ್ದಿ...

MSB: ಎಂ ಎಸ್ ಬಿ ಕಾಲೇಜಿನಲ್ಲಿ ವಿಶ್ವವಿದ್ಯಾಲಯ ಮಟ್ಟದ ಜುಡೊ ಪಂದ್ಯಾವಳಿ

ದಾವಣಗೆರೆ: ನಗರದ ಮಾ.ಸ. ಬ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕ್ರೀಡಾ ವಿಭಾಗ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ 2024-25 ನೇ ಸಾಲಿನ ದಾವಣಗೆರೆ...

Zudo: ನ.04 ರಂದು ಅಂತರ್ ಕಾಲೇಜು ಪುರುಷ, ಮಹಿಳೆಯರ ಜುಡೋ ಪಂದ್ಯಾವಳಿ ಮತ್ತು ವಿವಿ ತಂಡದ ಆಯ್ಕೆ

ದಾವಣಗೆರೆ: (Zudo) ಮಾಸಬ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಗೂ ಕ್ರೀಡಾ ವಿಭಾಗ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ೨೦೨೪-೨೫ ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯದ...

ದಾವಣಗೆರೆಯ ಹಿರಿಯ ಪತ್ರಕರ್ತ ಇಂದಿನ ಸುದ್ದಿ ಪತ್ರಿಕೆಯ ಸಂಪಾದಕ ವೀರಪ್ಪ ಎಂ.ಬಾವಿ ನಿಧನ

ದಾವಣಗೆರೆ: ದಾವಣಗೆರೆ ದೇವರಾಜ್ ಅರಸು ಬಡಾವಣೆ ನಿವಾಸಿ ಹಾಗೂ ಇಂದಿನ ಸುದ್ದಿ ಪತ್ರಿಕೆ ಸಂಪಾದಕ ವೀರಪ್ಪ ಎಂ.ಭಾವಿ (63) ಅವರು 03-11-2024 ರಂದು ಭಾನುವಾರ ಬೆಳಗಿನ ಜಾವ...

ಇತ್ತೀಚಿನ ಸುದ್ದಿಗಳು

error: Content is protected !!