ಕರ್ನಾಟಕ ರಾಜ್ಯೋತ್ಸವದಲ್ಲಿ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಕುರಿತ ನೃತ್ಯ ರೂಪಕ ಮನ ಸೆಳೆದ ಗುರುಕುಲ ಶಾಲೆಯ ವಿದ್ಯಾರ್ಥಿಗಳ ಪ್ರದರ್ಶನ
ದಾವಣಗೆರೆ : ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 69ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಗರದ ಗುರುಕುಲ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಕುರಿತ...
