Traffic: ಜೂನ್ 16 ಸೋಮವಾರ ದಾವಣಗೆರೆಗೆ ಸಿಎಂ ಭೇಟಿ, ರಸ್ತೆ ಮಾರ್ಗ, ವಾಹನ ನಿಲ್ದಾಣ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಬಗ್ಗೆ ಮಾಹಿತಿ
ದಾವಣಗೆರೆ: (Traffic) ದಾವಣಗೆರೆ ನಗರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಮತ್ತು ಸಾರ್ವಜನಿಕ ಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸನ್ಮಾನ್ಯ ಶ್ರೀ ಸಿದ್ದರಾಮಯ್ಯ, ಮಾನ್ಯ ಮುಖ್ಯಮಂತ್ರಿಗಳು,...