ದಾವಣಗೆರೆ

ಗಣೇಶ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಪೊಲೀಸ್ ಪಥಸಂಚಲನ

ದಾವಣಗೆರೆ:  ದಾವಣಗೆರೆ ನಗರದಲ್ಲಿ ದಿನಾಂಕ : 15-09-2024 ರಂದು ನಡೆಯಲಿರುವ ವಿನೋಭಾ ನಗರ 2ನೇ ಮುಖ್ಯ ರಸ್ತೆಯಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನೆಯ ಮೆರವೆಣಿಗೆ ಹಿನ್ನೆಲೆಯಲ್ಲಿ ನಗರದಲ್ಲಿ...

ದಕ್ಷತೆಯಿಂದ ಕೆಲಸ ಮಾಡಿದರೆ ಅವರ ಕುಟುಂಬದ ಜೊತೆ ನಾವಿರುತ್ತೇವೆ ಎಂಬ ಸಂದೇಶ ಸಾರಿದ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಬಾಪೂಜಿ ಮಕ್ಕಳ ಆಸ್ಪತ್ರೆಯ ಅಂಗವಿಕಲ ಉದ್ಯೋಗಿ ಮಂಜುನಾಥ್ ನಿಧನ ಹೊಂದಿದ್ದು, ಅವರ ಪತ್ನಿ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಡಾ. ಪ್ರಭಾ...

ಸೆ 27 ರಂದು ದಾವಣಗೆರೆ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ

ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ಮಹಾಪೌರ, ಉಪಮಹಾಪೌರ ಸ್ಥಾನದ ಆಯ್ಕೆಗೆ ಸೆಪ್ಟೆಂಬರ್.27 ರಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ. ಸೆ.27...

ಶೋಕಿಗಾಗಿ ಸರಗಳ್ಳತನ.! 24 ಗಂಟೆಯಲ್ಲಿ ಆರೋಪಿತರನ್ನ ಬಂಧಿಸಿದ ದಾವಣಗೆರೆ ಪೊಲೀಸ್ ತಂಡ

ದಾವಣಗೆರೆ: ಮಂಗಳವಾರ ದಿನಾಂಕ10.09.2024 ರಂದು ಸಂಜೆ  ಶ್ರೀಮತಿ ಆಶಾ ಕೆ.ವಿ, ಎಂಬುವವರು ಜೆ.ಹೆಚ್ ಪಟೇಲ್ ಬಡಾವಣೆ, ಶಾಮನೂರು ದಾವಣಗೆರೆ ಇವರು ವಿದ್ಯಾನಗರ ಠಾಣೆಗೆ ಹಾಜರಾಗಿ ಸರಗಳ್ಳತನ ದೂರು...

ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೆ.13 ರಂದ ಪತ್ರಿಕಾ ದಿನಾಚರಣೆ, ಪ್ರಶಸ್ತಿ ವಿತರಣೆ

ದಾವಣಗೆರೆ: ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನಾಳೆ ದಿನಾಂಕ 13ರ ಶುಕ್ರವಾರ ಮಧ್ಯಾಹ್ನ...

ದಾವಣಗೆರೆ ಜಿಲ್ಲೆಯ ಇಬ್ಬರು ನಕಲಿ ವೈದ್ಯರಿಗೆ ತಲಾ ಲಕ್ಷ ರೂ.ಗಳ ದಂಡ, ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ

ದಾವಣಗೆರೆ; ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ.ಗಳ ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ...

ಪೊಕ್ಸೋ ತಡೆ, ಬಾಲ್ಯ ವಿವಾಹ ನಿಷೇಧ ಅನುಷ್ಟಾನದಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ. ಮಹಾವೀರ ಮ.ಕರಣ್ಣವರ

ದಾವಣಗೆರೆ:  ಪೊಕ್ಸೋ ಕಾನೂನು ಉಲ್ಲಂಘನೆ ತಡೆ ಮತ್ತು ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾದದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು...

ಕೈಗಾರಿಕೆ ಬೆಳವಣಿಗೆ ಅಭಿವೃದ್ಧಿಗೆ ಸಹಕಾರ ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ

 ದಾವಣಗೆರೆ; ಜಿಲ್ಲೆಯ ಕೈಗಾರಿಕಾ ಘಟಕಗಳ ಮೂಲಭೂತ ಸೌಕರ್ಯಗಳು, ಕೈಗಾರಿಕೋದ್ಯಮಿಗಳ ಕುಂದುಕೊರತೆ, ಕೈಗಾರಿಕಾ ಪ್ರದೇಶಕ್ಕೆ ಸಂಬಂಧಿಸಿದ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಸಹಕಾರ ಸದಾ ಇರುತ್ತದೆ ಎಂದು ಜಿಲ್ಲಾಧಿಕಾರಿ...

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ದಾವಣಗೆರೆ: ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಟಾನ ಕುರಿತು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ...

ಹಿರಿಯ ರೈತ ಮುಖಂಡರ ಆಶೀರ್ವಾದ ಪಡೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ; ಹಿರಿಯ ರೈತ ಮುಖಂಡರಾದ ಪ್ರೊ.ನರಸಿಂಹಪ್ಪ ಅವರು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು. ದಾವಣಗೆರೆಯಿಂದ ಪ್ರಥಮಬಾರಿಗೆ ಮಹಿಳಾ...

ಕೆ.ಕೋಡಿಹಳ್ಳಿ ಗ್ರಾಮದಲ್ಲಿ ಸರ್ವ ಧರ್ಮಿಯರಲ್ಲಿ ಒಂದಾದ ಗಣೇಶ

ದಾವಣಗೆರೆ: ಹಿಂದೂ ಧರ್ಮದ ಪುರಾಣಗಳಲ್ಲಿ 33 ಕೋಟಿ ದೇವಾನುದೇವತೆಗಳಿದ್ದರು ಕೂಡ ಯಾವುದೆ ಕಾರ್ಯಕ್ರಮಗಳಲ್ಲಿ ಗಣನಿಗೆ ಮೊದಲ ಪೂಜೆಯ ಆಧ್ಯತೆ ನೀಡುತ್ತಾರೆ. ಇನ್ನು ನಾಡಿನೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ...

ಗಣಪತಿ ಜೊತೆಗೆ ಮಂಟಪವೂ ಸಹ ಪರಿಸರ ಸ್ನೇಹಿಯಾಗಿರಲಿ

ಚಿತ್ರದುರ್ಗ: ಗಣಪತಿ ಪ್ರತಿಷ್ಠಾಪನೆಯ ಜೊತೆಗೆ ಪರಿಸರಸ್ನೇಹಿ ಮಂಟಪವೂ ಸಹ ಇದ್ದರೆ ಅದು ಸಂಪೂರ್ಣ ಪರಿಸರಸ್ನೇಹಿ ಗಣಪತಿ ಹಬ್ಬವಾಗುತ್ತದೆ. ಅದಕ್ಕಾಗಿ ಯುವಕರಲ್ಲಿ, ಜನಸಾಮಾನ್ಯರಲ್ಲಿ, ಗಣಪತಿಯ ಜೊತೆ ಜೊತೆಗೆ ಪರಿಸರಸ್ನೇಹಿ...

error: Content is protected !!