ದಾವಣಗೆರೆ

ಲೋಕಸಭಾ ಚುನಾವಣೆ ನಾಲ್ಕನೇ ದಿನ, 6 ನಾಮಪತ್ರಗಳ ಸಲ್ಲಿಕೆಯೊಂದಿಗೆ 24 ಕ್ಕೆ ಏರಿಕೆ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದ್ದು ನಾಮಪತ್ರ ಸಲ್ಲಿಕೆಗೆ ನಾಲ್ಕನೇ ದಿನವಾದ ಏಪ್ರಿಲ್ 17 ರಂದು 6 ಅಭ್ಯರ್ಥಿಗಳಿಂದ 6 ನಾಮಪತ್ರಗಳು...

ಅಮಾನತು ಆಗದಂತೆ ಸ್ಟೇ ತಂದಿದ್ದ ದಾವಣಗೆರೆ ಅಬಕಾರಿ ಅಧಿಕಾರಿಗಳ ಅರ್ಜಿ ವಜಾಗೊಳಿಸಿದ ಕೋರ್ಟ್

ದಾವಣಗೆರೆ: ಅಬಕಾರಿ ಲೈಸೆನ್ಸ್‌ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದು ಅಮಾನತು ಆಗದಂತೆ ಕೆಎಟಿಗೆ ಹೋಗಿ ಸ್ಟೇ ತಂದಿದ್ದ ಅಬಕಾರಿ ಅಧಿಕಾರಿಗಳಿಗೆ ಸೋಲಾಗಿದೆ. ಆದರೆ ಅಬಕಾರಿ ಕಮಿಷನರ್...

ಏಪ್ರಿಲ್ 18, 19 ರಂದು ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ

ದಾವಣಗೆರೆ; ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2024 ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ಸಂಗೋಪನಾ, ಫಾರ್ಮಸಿ, ಬಿ.ಎಸ್ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ...

ಚುನಾವಣಾ ತರಬೇತಿಗೆ ಚಕ್ಕರ್, ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ದಾವಣಗೆರೆ:  ಚುನಾವಣಾ ಮತಗಟ್ಟೆ ಮಟ್ಟದ ಅಧಿಕಾರಿ ಸಿಬ್ಬಂದಿಗಳಿಗೆ ಏಪ್ರಿಲ್ 8 ರಂದು ಚನ್ನಗಿರಿ ಯಲ್ಲಿ ಏರ್ಪಡಿಸಿದ ತರಬೇತಿ ಕಾರ್ಯಾಗಾರದಲ್ಲಿ ಬೆಳಿಗ್ಗೆ ಹಾಜರಾಗಿ ಮಧ್ಯಾಹ್ನ ತರಬೇತಿಗೆ ಹಾಜರಾಗದೆ ಅನ್ಯ...

ಹನುಮಂತಾಪುರ ಗೊಲ್ಲರಹಟ್ಟಿ, ಉರ್ದು ಶಾಲೆ ಶಿಕ್ಷಕ ಹಲವು ಪ್ರಕರಣಗಳಲ್ಲಿ ಭಾಗಿ, ಅಮಾನತು

ದಾವಣಗೆರೆ: ಜಗಳೂರು ತಾಲ್ಲೂಕಿನ ಹನುಮಂತಾಪುರ ಗೊಲ್ಲರಹಟ್ಟಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ಸಹ ಶಿಕ್ಷಕ ಆಂಜನೇಯನಾಯ್ಕ ಇವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್...

ದಾವಣಗೆರೆಯಲ್ಲಿ ಬಿಎಸ್ ಯಡಿಯೂರಪ್ಪ ಮಹತ್ವದ ಪತ್ರಿಕಾಗೋಷ್ಠಿ: ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರಕ್ಕೆ ಆಗಮಿಸಿರುವ ಬಿಎಸ್ ಯಡಿಯೂರಪ್ಪ

ದಾವಣಗೆರೆಯ ಜಿಎಂಐಟಿ ಗೆಸ್ಟ್ ಹೌಸ್ ನಲ್ಲಿ ನಡೆದಿರುವ ಪತ್ರಿಕಾಗೋಷ್ಠಿಯಲ್ಲಿ ಬಿಎಸ್ ಯಡಿಯೂರಪ್ಪನವರು ಕಾಂಗ್ರೆಸ್ ಎಸ್ ಸಿ ಎಸ್ಟಿ,  ವಿರೋಧಿ ಎಂದು ಸಾಭಿತಾಗಿದೆ, ಕಾಂಗ್ರೆಸ್ ಡಾ.ಅಂಬೇಡ್ಕರ್ ಅವರಿಗೆ ಭಾರತರತ್ನ...

ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ: ಎ.ಬಿ.ಎಂ ವಿಜಯಕುಮಾರ್

ದಾವಣಗೆರೆ: ನಾನು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ ಎಂದು ಹರಿಹರ ನಗರಸಭಾ ಸದಸ್ಯರಾದ ಎ.ಬಿ.ಎಂ. ವಿಜಯಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ....

ಲೋಕಸಭಾ ಚುನಾವಣೆ, ಏಪ್ರಿಲ್ 15 ರಂದು 9 ನಾಮಪತ್ರ ಸಲ್ಲಿಕೆ

ದಾವಣಗೆರೆ,: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಏಪ್ರಿಲ್ 15 ರಂದು 8 ಅಭ್ಯರ್ಥಿ ಗಳಿಂದ 9 ನಾಮಪತ್ರಗಳು ಸಲ್ಲಿಕೆಯಾಗಿದೆ...

ಡಾ.ಅಂಬೇಡ್ಕರ್ ಆಶಯ ಸಾಕಾರಗೊಳಿಸಿ: ಪ್ರೊ.ಕುಂಬಾರ

ದಾವಣಗೆರೆ: ಸಂವಿಧಾನದ ಮೂಲ ಉದ್ದೇಶಗಳನ್ನು ಅರ್ಥ ಮಾಡಿಕೊಂಡು ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ಸಾಕಾರಗೊಳಿಸಲು ದೇಶದ ಪ್ರತಿಯೊಬ್ಬರೂ ಮೊದಲ ಆದ್ಯತೆ ನೀಡಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ...

ಹರಿಹರದಲ್ಲಿ ಬೃಹತ್ ಪಕ್ಷಾಂತರ ಹಾವು ಏಣಿ ಆಟ.! ಶಾಸಕರ ಆಪ್ತರ ಆಟಕ್ಕೆ ಮುನಿಸಿಕೊಂಡ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು

ದಾವಣಗೆರೆ: ಇಂದು ಹರಿಹರದ ಡಿ ಜೆ ಆರ್ ಪಾರ್ಕ್ ನಲ್ಲಿ ನಡೆದ ರಜನಿಕಾಂತ್ ನಗರಸಭೆ ಸದಸ್ಯರು ಮತ್ತು ಎಬಿಎಂ ವಿಜಯ್ ನಗರಸಭೆ ಸದಸ್ಯರು, ಮುಜಾಮಿಲ್ ಬಿಲ್ಲು ಜೆಡಿಎಸ್...

ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಆಸ್ತಿ ಎಷ್ಟಿದೆ ಗೊತ್ತು!?

ದಾವಣಗೆರೆ : ಕಾಂಗ್ರೆಸ್ ಅಭ್ಯರ್ಥಿ‌ ಹೆಸರಿನಲ್ಲಿ ಯಾವುದೇ ಆಸ್ತಿ ಇಲ್ಲಿದೆ ಇದ್ದರೂ ಅವರು ಸಲ್ಲಿಸಿರುವ ಅಫಿಡೆವಿಟ್ ನಲ್ಲಿ 44.43 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ....

ಜಿ ಎಂ ವಿಶ್ವವಿದ್ಯಾಲಯದಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್ ಯಶಸ್ಸು : ಒಟ್ಟು 633 ವಿದ್ಯಾರ್ಥಿಗಳು ಆಯ್ಕೆ

ಪ್ರಸಕ್ತ ಶೈಕ್ಷಣಿಕ ಸಾಲಿನ 2023-2024 ನೇ ವರ್ಷದಲ್ಲಿ ಜಿ ಎಂ ಐ ಟಿ ಕಾಲೇಜಿನ ಒಟ್ಟು 633 ವಿದ್ಯಾರ್ಥಿಗಳು ವಿವಿಧ ಪ್ರತಿಷ್ಟಿತ ಕಂಪನಿಗಳಿಗೆ ಆಯ್ಕೆ ಆಗಿರುತ್ತಾರೆ ಎಂದು...

ಇತ್ತೀಚಿನ ಸುದ್ದಿಗಳು

error: Content is protected !!