Drugs:ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು – ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ.ಕರೆಣ್ಣವರ
ದಾವಣಗೆರೆ (Drugs): ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕ – ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಗಾಂಜಾ, ಹಫೀಮು, ಬೌನ್‌ಶುಗರ್, ಕೋಕೆನ್, ನಿಕೋಟಿನ್‌ನಂತಹ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಇವರೆಲ್ಲಾ ಸಮಾಜಘಾತುಕ...