ದಾವಣಗೆರೆ

ಕುಟುಂಬ ರಾಜಕಾರಣ ಕೊನೆಗಾಣಿಸಬೇಕಾದರೆ ಶೋಷಿತ ಸಮುದಾಯ. ಹಿಂದುಳಿದ ವರ್ಗಗಳು ಒಗ್ಗಟ್ಟಾದಾಗ ಮಾತ್ರ ಸಾಧ್ಯ ಚಂದ್ರಶೇಖರ್ ನಾಯಕ್

ಚೆನ್ನಗಿರಿ ತಾಲೂಕಿನ ಸೇವಾ ನಗರ. ಬಸವರಾಜಪುರ. ಅರಸನಘಟ್ಟ ಸೋಮಶೆಟ್ಟಿಹಳ್ಳಿ ಸಿದ್ದಾಪುರ ಬಸವನಹಳ್ಳಿ ಇಟ್ಟಿಗೆ ಮಂಡಲಘಟ್ಟ ಮುಳ್ಳುಸಾಗರ ಹಸ್ತಪ್ಪನಹಳ್ಳಿ ಗುರುರಾಜಪುರ ಮಾದೇನಹಳ್ಳಿ. ಸೇರಿದಂತೆ ಹಲವಾರು ಹಳ್ಳಿಗಳಲ್ಲಿ ಹಿರಿಯರನ್ನ ಯುವಜನರನ್ನ...

ಜಿಎಂಐಟಿಯಲ್ಲಿ ಪೇಪಾಲ್ ಕಂಪನಿಯ ಶ್ರೇಷ್ಠತೆಯ ಕೇಂದ್ರದ ಉದ್ಘಾಟನಾ ಸಮಾರಂಭ

ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದಲ್ಲಿ ಐ ಸಿ ಟಿ ಅಕ್ಯಾಡೆಮಿ ವತಿಯಿಂದ ಪೇಪಾಲ್ ಕಂಪನಿಯ ಶ್ರೇಷ್ಠತೆಯ ಕೇಂದ್ರದ ಉದ್ಘಾಟನಾ...

ನಂಬಿಕೆ ಹವ್ಯಾಸ ಸಾಮರ್ಥ್ಯ ಇವು ವಿದ್ಯಾರ್ಥಿಗಳ ಯಶಸ್ಸಿನ ಆಧಾರಗಳು.

ದಾವಣಗೆರೆ : ಯಾವುದೇ ಯಶಸ್ಸು ನಿರ್ಧಾರವಾಗುವುದು ನಿಮ್ಮ ನಂಬಿಕೆ ಮತ್ತು ಆತ್ಮವಿಶ್ವಾಸದಿಂದ. ಯಶಸ್ಸು ಅನ್ನುವುದು ಯಾವುದು ನಮ್ಮ ಕೈಯಿಂದ ಸಾಧ್ಯವಿಲ್ಲವೋ ಅದನ್ನು ಸಾಧಿಸಿ ತೋರಿಸುವುದೇ ಯಶಸ್ಸು ಎಂದು...

ದಾವಣಗೆರೆ ಕನ್ನಡಿಗ ಸಂಪಾದಕ ಆರ್.ರವಿಗೆ ‘ಎಂ.ನಾಗೇಂದ್ರರಾವ್’ ಪ್ರಶಸ್ತಿ

ದಾವಣಗೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿವರ್ಷ ಕೊಡ ಮಾಡುವ ಕೆಯುಡಬ್ಲೂö್ಯಜೆ ದತ್ತಿನಿಧಿ ಪ್ರಶಸ್ತಿಗಳನ್ನು ಗುರುವಾರ ಘೋಷಣೆ ಮಾಡಿದ್ದು, ದಾವಣಗೆರೆ ಕನ್ನಡಿಗ ಪ್ರಾದೇಶಿಕ ಪತ್ರಿಕೆ ಸಂಪಾದಕ ಹಾಗೂ...

ಜಿಎಂಐಟಿ : ಬಯೋಟೆಕ್ನಾಲಜಿ ಮತ್ತು ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದ 45 ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲಿ ಆಯ್ಕೆ

ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಎರಡು ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿಇಂಜಿನಿಯರಿಂಗ್ನ ಬಯೋಟೆಕ್ನಾಲಜಿ ಮತ್ತು ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದಿಂದ ಒಟ್ಟು 45 ವಿದ್ಯಾರ್ಥಿಗಳು...

ರಂಜಾನ್ ಪ್ರಯುಕ್ತ ಕಠಿಣ ಉಪವಾಸ ವ್ರತ ಪೂರ್ಣಗೊಳಿಸಿದ ಆರು ವರ್ಷದ ಬಾಲಕ

ದಾವಣಗೆರೆ: ರಂಜಾನ್ ಪ್ರಯುಕ್ತ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಕಠಿಣ ಉಪವಾಸವನ್ನು ಒಂದು ತಿಂಗಳು ಕೈಗೊಳ್ಳುತ್ತಾರೆ. ಅದೇ ರೀತಿಯಲ್ಲಿ ಆರು ವರ್ಷದ ಬಾಲಕ ಸೈಯದ್ ಖಾಯದ್ ಅಹ್ಮದ್...

ಎಸ್.ಎಸ್.ಎಲ್.ಸಿ. ಪರೀಕ್ಷೆ ಹರಿಹರ ಎಂಕೆಇಟಿಎಲ್ ಕೆ ಪರೀಕ್ಷಾ ಕೇಂದ್ರ ಕೊಠಡಿ ಮೇಲ್ವಿಚಾರಕ ಅಮಾನತು

ದಾವಣಗೆರೆ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿದ್ದು ಹರಿಹರ ತಾಲ್ಲೂಕಿನ ಎಂಕೆಇಟಿಎಲ್ ಕೆ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಪರೀಕ್ಷಾ ಕರ್ತವ್ಯದಲ್ಲಿ ನಿರ್ಲ್ಯಕ್ಷತೆ ವಹಿಸಿದ ಕಾರಣಕ್ಕೆ...

ದಾವಣಗೆರೆ ಜನರಿಗೆ ಕುಡಿಯುವ ನೀರು ಪೂರೈಕೆ, ಟಿವಿ ಸ್ಟೇಷನ್ ಕೆರೆಗೆ ಕಾಲುವೆ ನೀರು, ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ

ದಾವಣಗೆರೆ: ದಾವಣಗೆರೆ ನಗರಕ್ಕೆ ಕುಡಿಯುವ ನೀರು ಒದಗಿಸಲು ಟಿವಿ ಸ್ಟೇಷನ್ ಕೆರೆಯನ್ನು ಭರ್ತಿ ಮಾಡಿ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಕೆರೆಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿ...

ಪೊಲಿಟೆಕ್ನಿಕ್ : ಸಿವಿಲ್ ವಿಭಾಗದ 9 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಪ್ರಿಸಮ್ ಆರ್ ಎಂ ಸಿ ಕಂಪನಿಯ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಸಿವಿಲ್...

ದಾವಣಗೆರೆಯಲ್ಲಿ ಬಿಜೆಪಿ ಬಂಡಾಯ ಶಮನಗೊಳಿಸಿದ ರಾಜಾಹುಲಿ; ರೇಣುಕಾಚಾರ್ಯ ಟೀಮ್ ಸೈಲೆಂಟ್

ದಾವಣಗೆರೆ; ಕಮಲ ಪಾಳದಲ್ಲಿ ಭಿನ್ನಮತದ ಹೊಗೆ. ಶಮನ ಮಾಡಲು ರಾಜ್ಯನಾಯಕರ ಯತ್ನ. ಕುಟುಂಬ ರಾಜಕಾರಣಕ್ಕೆ ಮಣೆ ಹಾಕದಂತೆ ಭಿನ್ನಮತಿಯರ ಒತ್ತಾಯ. ಮಾಜಿ ಸಚಿವರು, ಶಾಸಕರಿಂದ ಸಂಧಾನಸಭೆಯಲ್ಲಿ ಅಸಮಾಧಾನ...

ಬಾಡಾ ಕ್ರಾಸ್ ಚೆಕ್‍ಪೋಸ್ಟ್ ನಲ್ಲಿ ಎರಡು ಪ್ರಕರಣಗಳಲ್ಲಿ ರೂ.7.43 ಲಕ್ಷ ನಗದು ವಶ

ದಾವಣಗೆರೆ:ಲೋಕಸಭಾ ಚುನಾವಣೆ ನಡೆಯುತ್ತಿದ್ದು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮಾರ್ಚ್ 26 ರಂದು ಮಧ್ಯಾಹ್ನದ ವೇಳೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಾಡಾ ಕ್ರಾಸ್ ಚೆಕ್‍ಪೋಸ್ಟ್‍ನಲ್ಲಿ...

ಇತ್ತೀಚಿನ ಸುದ್ದಿಗಳು

error: Content is protected !!