ಇ-ವೇಬಿಲ್ ನೀಡಿಕೆಯಲ್ಲಿ ವ್ಯತ್ಯಾಸ 400 ವಾಟರ್ ಕೂಲರ್‍ಗಳ ವಶ, ಪ್ರಕರಣ ದಾಖಲಿಸಲು ಜಿಲ್ಲಾ ಚುನಾವಣಾಧಿಕಾರಿಗಳ ಸೂಚನೆ
ದಾವಣಗೆರೆ: ಬಾಂಬೆಯಿಂದ ದಾವಣಗೆರೆಗೆ ಪೂರೈಕೆ ಮಾಡಿದ 400 ವಾಟರ್ ಕೂಲರ್‍ಗಳ ಇ-ವೇಬಿಲ್ ಸೃಜನೆಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನಲೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳುವಂತೆ...
