ಜಾತಿ ಗಣತಿ ಬೇಕಿದ್ದರೇ ಸಿದ್ದರಾಮಯ್ಯ ಮಾಡಲಿ; ಈ ಕುರಿತು ವೀರಶೈವ ಮಹಾ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು – ಶಾಮನೂರು ಶಿವಶಂಕರಪ್ಪ
ದಾವಣಗೆರೆ: ಸರ್ವ ವೀರಶೈವ ಲಿಂಗಾಯತರು ಕೇಂದ್ರದ ಓಬಿಸಿ ಪಟ್ಟಿಗೆ ಸೇರಬೇಕು. ಜೊತೆಗೆ ಜಾತಿ ಗಣತಿ ಬಗ್ಗೆ ವೀರಶೈವ ಮಹಾ ಅಧಿವೇಶನದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ವೀರಶೈವ...
