Gold Medal: ದಾವಣಗೆರೆ ವಿವಿ 12ನೇ ಘಟಿಕೋತ್ಸವದಲ್ಲಿ ಬಂಗಾರದ ಮುತ್ತಿನ ಸುರಿಮಳೆ; ಪೋಲೀಸ್, ಆಟೋ ಚಾಲಕನ ಮಗಳ ಸಾಧನೆಗೆ ಪ್ರಶಂಸೆ
ದಾವಣಗೆರೆ: (Gold Medal) ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ೧೪,೦೪೮ ದಾವಣಗೆರೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಬುಧವಾರ ಏರ್ಪಡಿಸಿದ್ದ ೧೨ನೇ ಘಟಿಕೋತ್ಸವ ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ಗೌರವಾನ್ವಿತ ರಾಜ್ಯಪಾಲರಾದ...