ಮಂಗಳೂರು

Deputy Chief Minister :ದುಬಾರಿ ಕೈಗಡಿಯಾರ  “ಏಳು ವರ್ಷಗಳ ಹಿಂದೆ ಖರೀದಿಸಿದ ನನ್ನ ಸ್ವಂತ ವಾಚ್”;  ಡಿಕೆಶಿ ಸ್ಪಷ್ಟನೆ

ಮಂಗಳೂರು: Deputy Chief Minister :ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರಿಸಿರುವ ದುಬಾರಿ ಗಡಿಯಾರಗಳ ಕುರಿತು ಉಂಟಾಗಿರುವ ವಿವಾದಕ್ಕೆ ಡಿಕೆಶಿ  ಮಂಗಳೂರಿನಲ್ಲಿ ಬುಧವಾರ ಸ್ಪಷ್ಟನೆ...

Caste: ಜಾತಿ ಸಂಘರ್ಷ ಬೇಡ; ಸಿಎಂಗೆ ವಕೀಲ ಶಾಜಿ ವರ್ಗೀಸ್ ಪತ್ರ; ಕ್ರಿಶ್ಚಿಯನ್ ಸೇವಾ ಸಂಘ (CSS) ಪತ್ರದ ಸಂಚಲನ

ಬೆಂಗಳೂರು: (Caste) ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊರಹಾಕಿದೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ...

Fake News: ಸುಳ್ಳು ಸುದ್ದಿ ಪ್ರಚಾರ ಆರೋಪ: ಪತ್ರಕರ್ತನೆಂದು ಹೇಳುತ್ತಿದ್ದ ವ್ಯಕ್ತಿ ಸೇರಿ ಐವರ ವಿರುದ್ಧ FIR

ಮಂಗಳೂರು: (Fake News) ಸುಳ್ಳು ಸುದ್ದಿ ಮೂಲಕ ಸಮಾಜದ ಶಾಂತಿ ಕದಡಲು ಯತ್ನಿಸಿದ್ದ ಆರೋಪದಲ್ಲಿ ಓರ್ವ ಪತ್ರಕರ್ತ ಎಂದು ಹೇಳಿಕೊಳ್ಳುತ್ತಿದ್ದ ವ್ಯಕ್ತಿ ಸೇರಿ ಐವರ ವಿರುದ್ಧ ಉಳ್ಳಾಲ...

Kambala: ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: (Kambala) ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನಮ್ಮ ಸರ್ಕಾರ ನೀಡುತ್ತಿದೆ. ಕೇಂದ್ರ ಸರ್ಕಾರ ಹಾಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಪತ್ರ ಬರೆದಿರುವುದರಿಂದ ಕಂಬಳ ಉಳಿದುಕೊಂಡಿದೆ ಎಂದು ಮುಖ್ಯಮಂತ್ರಿ...

ಹಳೆಯ ಪರ್ಮಿಟ್, ಹೊಸ ದಂಧೆ? ‘ಉಳಿಯ’ ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾಕ್ಕೆ ಅಧಿಕಾರಿಗಳ ಸಾಥ್? CSಗೆ ಪರಿಸರ ಹೋರಾಟಗಾರ ದೂರು

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ 'ಉಳಿಯ' ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ...

ಸುಳ್ಯ: ತಲೆಗೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಹತ್ಯೆ!!

ಸುಳ್ಯ: ತಲೆಗೆ ಕಲ್ಲನ್ನು ಎತ್ತಿಹಾಕಿ‌ ಕೊಲೆ ಮಾಡಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಸುಳ್ಯ ತಾಲೂಕಿನ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಬೆಳ್ಳಾರೆ ಗ್ರಾಮದ...

ಸುಳ್ಯ: ರಸ್ತೆಬದಿ ಮಲಗಿದ್ದ ಜಾನುವಾರುಗಳಿಗೆ ಅಮಲು ಚುಚ್ಚುಮದ್ದು ನೀಡಿ ಸಾಗಾಟ :

ಸುಳ್ಯ: ರಸ್ತೆ ಬದಿಯಲ್ಲಿ ಮಲಗಿದ್ದ ದನಗಳಿಗೆ ಅಮಲು ಚುಚ್ಚುಮದ್ದು ನೀಡಿದ ಕಿಡಿಗೇಡಿಗಳು ಸ್ಕಾರ್ಫಿಯೋ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಿದ್ದು, ಈ ದೃಶ್ಯ ಸ್ಥಳೀಯ ವ್ಯಕ್ತಿಯೊಬ್ಬರ ಮನೆಯ ಸಿ.ಸಿ....

ಬೆಳ್ತಂಗಡಿ: ಅಕ್ರಮ ಕಸಾಯಿಖಾನೆ ಮತ್ತು ಜಾನುವಾರು ಸಾಗಾಟ ಸ್ಥಳಕ್ಕೆ ಪೊಲೀಸರು ದಾಳಿ, ಆರೋಪಿಗಳು ಪರಾರಿ

ಬೆಳ್ತಂಗಡಿ: ಅಕ್ರಮವಾಗಿ ಜಾನುವಾರು ಸಾಗಾಟ ಮತ್ತು ಕಸಾಯಿಖಾನೆಗೆ ಖಚಿತ ಮಾಹಿತಿ ಮೇರೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ ನಡೆದಿದೆ. ಕರಾಯದ...

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ 2 ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ರಸ್ತೆ ಮಧ್ಯದಲ್ಲೇ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕೆಟ್ಟು ನಿಂತ ಘಟನೆ...

ಮುಲ್ಕಿ : ಪ್ರಿಯತಮೆ ಅಗಲಿಕೆ ತಾಳಲಾರದೆ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಮುಲ್ಕಿ : ರೈಲ್ವೇ ಗೇಟ್ ಬಳಿ ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಅತಿಕಾರಿಬೆಟ್ಟು ಮೈಲೊಟ್ಟು ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಕಾರ್ತಿಕ್ ಪೂಜಾರಿ  ಅತ್ಮಹತ್ಯೆ...

ಮಂಗಳೂರು: ನ್ಯಾಚುರಲ್‌ ಐಸ್‌ ಕ್ರೀಂ ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

ಮಂಗಳೂರು: ನ್ಯಾಚುರಲ್‌ ಐಸ್‌ ಕ್ರೀಂ ಸಂಸ್ಥಾಪಕ, ಮಂಗಳೂರು ಮೂಲದ ರಘುನಂದನ್‌ ಕಾಮತ್‌ (70) ಅವರು ಮೇ 17ರಂದು ಮುಂಬಯಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಘುನಂದನ್‌ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ...

ಮಣಿಪಾಲ : ಗಾಂಜಾ ಸೇವನೆ : 7 ಮಂದಿ ಪೊಲೀಸ್‌ ವಶ

ಮಣಿಪಾಲ : ಗಾಂಜಾ ಸೇವನೆಗೆ ಸಂಬಂಧಿಸಿದಂತೆ ಒಟ್ಟು ಏಳು ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇ 14ರಂದು ಮಣಿಪಾಲ ವಿದ್ಯಾರತ್ನ ನಗರದ ಐರಿಶ್...

ಇತ್ತೀಚಿನ ಸುದ್ದಿಗಳು

error: Content is protected !!