Horticulture Department; ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ರೈತರಿಗೆ ಅರ್ಜಿ ಆಹ್ವಾನ
ದಾವಣಗೆರೆ, ಆ. 22 : ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ (Horticulture Department) ವತಿಯಿಂದ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ (ಎನ್‍ಹೆಚ್‍ಎಂ)...
