Commission: ವಿರೋಧಪಕ್ಷಗಳು ಆಧಾರವಿಲ್ಲದೆ 60% ಕಮಿಷನ್ ಆರೋಪ ಮಾಡಬಾರದು, ಸಾಬೀತು ಮಾಡಿ – ಸಿಎಂ ಸಿದ್ದರಾಮಯ್ಯ
ದಾವಣಗೆರೆ: (Commission) ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು...