Duggamma: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರಿಂದ ದುಗ್ಗಮ್ಮ ದೇವಿಗೆ ವಿಶೇಷ ಪೂಜೆ
ದಾವಣಗೆರೆ: (Duggamma Temple) ದಾವಣಗೆರೆ ನಗರದ ದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನಕ್ಕೆ ಶುಕ್ರವಾರದ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ...
