ISRO; ಇಸ್ರೋಗಿದೆ ವಿಜ್ಞಾನ-ತಂತ್ರಜ್ಞಾನ ಉತ್ತೇಜಿಸುವ ಗುರಿ – ಇಸ್ರೋ ವಿಜ್ಞಾನಿ ಪಿ.ವಿ.ಎನ್.ಮೂರ್ತಿ ಅಭಿಮತ
ದಾವಣಗೆರೆ: (ISRO) ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನ ಉತ್ತೇಜಿಸುವ ಗುರಿ ಮತ್ತು ಉದ್ದೇಶ ಹೊಂದಿದ್ದು, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಂಡು ಬಾಹ್ಯಾಕಾಶ ವಿಜ್ಞಾನ...