ಜಿಲ್ಲೆ

ದಾವಣಗೆರೆಯಲ್ಲಿ ಕಲ್ಲು ತೂರಾಟಕ್ಕೆ ಪ್ರಚೋದನಕಾರಿ ಭಾಷಣ.! ಸತೀಶ್ ಪೂಜಾರ್ ನ್ಯಾಯಾಂಗ ಬಂಧನ

ದಾವಣಗೆರೆ: ಪ್ರಚೋದನಕಾರಿ ಭಾಷಣ ಹಿನ್ನೆಲೆ, ದಾವಣಗೆರೆಯ ಹಿಂದೂ ಜಾಗರಣಾ ವೇದಿಕೆಯ ಸತೀಶ್ ಪೂಜಾರಿ ಸೇರಿದಂತೆ ಹಲವರನ್ನು ದಾವಣಗೆರೆಯ ಬಸವನಗರ ಪೊಲೀಸರು ವಶಕ್ಕೆ ಪಡೆದು 14 ದಿನಗಳ ನ್ಯಾಯಾಂಗ...

ಎಸ್ ಎಸ್ ಎಂ ಜನ್ಮದಿನ; ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಸಂಸದರಿಂದ ಚಾಲನೆ

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಒಂದು ದಿನದ ರಾಜ್ಯಮಟ್ಟದ 3x3 ಆಹ್ವಾನಿತ ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಸಂಸದರಾದ...

ಕಲ್ಲು ತೂರಾಟ ಪ್ರಕರಣ, ಮಧ್ಯರಾತ್ರಿ ಕಿಡಿಗೇಡಿಗಳ ಮನೆಗೆ ನುಗ್ಗಿದ ಪೋಲೀಸ್, 30 ಜನರ ಬಂಧನ, 5 ಪ್ರಕರಣ ದಾಖಲು

ದಾವಣಗೆರೆ : ಬೇತೂರು ಗಣೇಶ ವಿಸರ್ಜನೆ ವೇಳೆ ಹಳೆ ದಾವಣಗೆರೆಯಲ್ಲಿ ಉಂಟಾದ ಗಲಭೆ ಇಡೀ ಊರನ್ನು ವ್ಯಾಪಿಸಿದ್ದು, ಮಧ್ಯರಾತ್ರಿಯಲ್ಲಿಯೇ ಕಿಡಿಗೇಡಿಗಳ ಮನೆಗೆ ನುಗ್ಗಿದ ಪೊಲೀಸರು, ಕಿಡಿಗೇಡಿಗಳಿಗೆ ಒಬ್ಬರಾದ...

ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ, ಪಿಎಸ್ಐ ಹಾಗೂ ಮಫ್ತಿಯಲ್ಲಿದ್ದ ಕ್ರೈಂ ಪೇದೆಗೆ ಗಾಯ, ಪರಿಸ್ಥಿತಿ ಶಾಂತ

ದಾವಣಗೆರೆ: ನಗರದ ಅರಳಿಮರ ವೃತ್ತದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಗುಂಪು ಚದುರಿಸಲು ಪೊಲೀಸರು ಲಾಠಿ...

ಅಕ್ರಮ ಅದಿರು, ಕಲ್ಲು, ಜಲ್ಲಿ, ಮರಳು ಸಾಗಿಸುವ ಲಾರಿಗಳ ಮೇಲೆ ಜಿಪಿಎಸ್ ನಿಗಾ ಯಶಸ್ವಿ – ಎಸ್ ಎಸ್ ಮಲ್ಲಿಕಾರ್ಜುನ

ಬೆಂಗಳೂರು : ಅಕ್ರಮ ಖನಿಜ ಸೇರಿದಂರೆ ಕಲ್ಲು, ಜಲ್ಲಿ, ಮತ್ತು ಮರಳು ಸಾಗಣೆ ಮಾಡುತ್ತಿದ್ದ ಲಾರಿಗಳ ಮೇಲೆ ನಿಗಾವಹಿಸಲಾಗಿದ್ದು, ಸರ್ಕಾರಕ್ಕೆ ಆಗುತ್ತಿದ್ದ ನಷ್ಟವನ್ನು ತಪ್ಪಿಸಲಾಗುತ್ತಿದೆ ಎಂದು ಸಚಿವರಾದ...

ದಾವಣಗೆರೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಸೆ 18 ರಂದು ಪ್ರತಿಭಟನೆ ದಾವಣಗೆರೆ: ಮಂಡ್ಯ ಜಿಲ್ಲೆ

ದಾವಣಗೆರೆ: ಮಂಡ್ಯ ಜಿಲ್ಲೆ ಸೇರಿದಂತೆ ಇನ್ನಿತರೆ ಪ್ರದೇಶದಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ನಡೆದ ಗಲಭೆಯನ್ನು ಖಂಡಿಸಿ ಸೆ 18 ರಂದು ದಾವಣಗೆರೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಮಂಡ್ಯ ಜಿಲ್ಲೆಯ...

ಸೆಪ್ಟೆಂಬರ್ 22 ರಿಂದ ನೂತನ ನವೀಕೃತ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಬಸ್ ಗಳ ಕಾರ್ಯಾಚರಣೆ, ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ದಾವಣಗೆರೆ:  ನೂತನ ನವೀಕೃತ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಸೆಪ್ಟೆಂಬರ್ 22 ರಿಂದ ಬಸ್ ಕಾರ್ಯಾಚರಣೆಗೆ  ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ...

ಹೊಸ ನಾಯಕತ್ವಕ್ಕಾಗಿ ಕಾಂಗ್ರೆಸ್ ನಲ್ಲಿ ಚುನಾವಣೆ : ದೊಡ್ಡವರ ಮಕ್ಕಳ ನಡುವೆ ಕಾಮನ್ ಮ್ಯಾನ್ ‘ಅಬು ತಾಹಿರ್ ಪಿ.’ ಸ್ಪರ್ಧೆ

ದಾವಣಗೆರೆ : ದಾವಣಗೆರೆ ಕಾಂಗ್ರೆಸ್ ಗೆ ಈಗಾಗಲೇ ಮೊದಲ ಹಂತದ ನಾಯಕರು ಇದ್ದು, ಎರಡನೇ ಹಂತದ ನಾಯಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಆ ಹುಡುಕಾಟದಲ್ಲಿ ಸಾಕಷ್ಟು ಜನರು ಇದ್ದರೂ,...

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ; ಸರ್ವಾಧಿಕಾರಿ ಆಡಳಿತಗಳು ಸ್ಥಿರತೆಯ ಭರವಸೆ ನೀಡುತ್ತವಾದರೂ ದಬ್ಬಾಳಿಕೆ, ಭಯವುಂಟು ಮಾಡುತ್ತವೆ: ಡಾ; ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ವಿಶ್ವಸಂಸ್ಥೆಯ ನಿರ್ಣಯದಂತೆ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದ್ದು ಈ ವರ್ಷ ಕೃತಕ ಬುದ್ದಿಮತ್ತೆ ಉತ್ತಮ ಸರ್ಕಾರದ ಉಪಕರಣ ಎಂಬ...

Insight: ಪ್ರತಿಷ್ಠಿ ಗಾಗಿ ಐಎಎಸ್ ಐಪಿಎಸ್ ಪರೀಕ್ಷೆಗಿಂತ ಆರೋಗ್ಯಕರ ಸಮಾಜ, ಇಡೀ ಸಮಗ್ರ ಆರ್ಥಿಕ ಸಬಲೀಕರಣದ ಉದ್ದೇಶ ಆಗಬೇಕಾಗಿದೆ – ಇನ್ಸೈಟ್ ಸಂಸ್ಥಾಪಕ ನಿರ್ದೇಶಕ ಜಿಬಿ ವಿನಯ್ ಕುಮಾರ್

ದಾವಣಗೆರೆ: ಇತ್ತೀಚಿಗೆ ಒಂದು ವಾತಾವರಣ ಸೃಷ್ಟಿಯಾಗಿದೆ ನನ್ನ ಮಗ ಐಎಎಸ್ ಐಪಿಎಸ್ ಕೆಪಿಎಸ್ ಪರೀಕ್ಷೆ ಕಟ್ಟಿದ್ದಾನೆ ಓದುತ್ತಿದ್ದಾನೆ ಎಂದು ಪ್ರತಿಷ್ಠೆಗಾಗಿ ತೋರ್ಪಡಿಕೆಯ ವಾತಾವರಣ ಸೃಷ್ಟಿಯಾಗುತ್ತಿದೆ ಇದು ಆರೋಗ್ಯಕರ...

Ksrtc; ನುಡಿದಂತೆ ನಡೆದು ಮಾದರಿಯಾದ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ; ನುಡಿದಂತೆ ನಡೆದು ಗ್ರಾಮಸ್ಥರ ಮೊಗದಲ್ಲಿ ಸಂತಸ ಮೂಡಿಸಿದ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕ್ಕೆ ಇಡೀ ಗ್ರಾಮವೇ ಅಭಿನಂದಿಸಿದೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರ...

ಗಣೇಶ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಪೊಲೀಸ್ ಪಥಸಂಚಲನ

ದಾವಣಗೆರೆ:  ದಾವಣಗೆರೆ ನಗರದಲ್ಲಿ ದಿನಾಂಕ : 15-09-2024 ರಂದು ನಡೆಯಲಿರುವ ವಿನೋಭಾ ನಗರ 2ನೇ ಮುಖ್ಯ ರಸ್ತೆಯಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನೆಯ ಮೆರವೆಣಿಗೆ ಹಿನ್ನೆಲೆಯಲ್ಲಿ ನಗರದಲ್ಲಿ...

ಇತ್ತೀಚಿನ ಸುದ್ದಿಗಳು

error: Content is protected !!