ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ಉತ್ತಮ ನಡತೆ ರೂಢಿಸಿಕೊಳ್ಳುವುದು ಅತ್ಯಗತ್ಯ – ತೇಜಸ್ವಿ ಕಟ್ಟೀಮನಿ
ದಾವಣಗೆರೆ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿಯಲ್ಲಿ ಆತ್ಮವಿಶ್ವಾಸ ಮತ್ತು ಉತ್ತಮ ನಡವಳಿಕೆ ಮತ್ತು ವರ್ತನೆಯನ್ನು ರೂಡಿಸಿಕೊಳ್ಳುವುದು ಅತ್ಯಗತ್ಯ ಎಂದು ಜಿಎಂಐಟಿ ತರಬೇತಿ ಮತ್ತು ಉದ್ಯೋಗ ವಿಭಾಗದ...
