ವಿಧಾನಸಭಾ ಪರಿಷತ್ ಚುನಾವಣೆ ಘೋಷಣೆ-ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿ – ಮಹಾಂತೇಶ ಬೀಳಗಿ
ದಾವಣಗೆರೆ: ಕರ್ನಾಟಕ ವಿಧಾನಸಭಾ ಪರಿಷತ್ ಚುನಾವಣೆಗೆ ಭಾರತ ಚುನಾವಣಾ ಆಯೋಗವು ವೇಳಪಟ್ಟಿ ಘೋಷಿಸಿದ್ದು, ಮಾದರಿ ನೀತಿ ಸಂಹಿತೆಯು ದಾವಣಗೆರೆ ಜಿಲ್ಲೆ ಮತ್ತು ಕ್ಷೇತ್ರ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಜಾರಿಗೆ...
