ಜಿಲ್ಲೆ

ಅಪ್ರತಿಮ ಹೋರಾಟಗಾರ, ಕ್ರಾಂತಿಕಾರಿ ಭಗತ್‌ಸಿಂಗ್‌ರ ಸ್ಮರಣೆ

ದಾವಣಗೆರೆ: ಭಾರತದ ಕ್ರಾಂತಿಕಾರಿ, ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟ ನಡೆಸಿದವರಲ್ಲಿ ಭಗತ್‌ಸಿಂಗ್ ಪ್ರಮುಖರು. ಬಡಕುಟುಂಬದಿಂದ ಬಂದು, ತಾರುಣ್ಯದಲ್ಲಿಯೇ ವೀರಮರಣವನ್ನಪ್ಪಿದ ಮಹಾನ್ ಚೇತನ. ಇಂತಹ...

 ಅಚ್ಚ ಕನ್ನಡದಲ್ಲಿ ಮಾತಡಿದವರಿಗೆ 5 ಸಾವಿರ ಬಹುಮಾನ!!

ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ’ಕನ್ನಡಕ್ಕಾಗಿ ನಾವು’ ಅಭಿಯಾನದಡಿ ಅಚ್ಚ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆಯನ್ನು ಆಯೋಜಿಸಿದ್ದು, ಜಿಲ್ಲಾ ಮಟ್ಟದಲ್ಲಿ ವಿಜೇತರನ್ನು...

ನೀಟ್ ಪರೀಕ್ಷೆ ವಿರೋಧಿಸಿ ಎಸ್ಎಫ್ಐ ನಿಂದ ದೇಶಾದ್ಯಂತ ಪ್ರತಿಭಟನೆ

ದಾವಣಗೆರೆ: ದೇಶದಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಇತರೆ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ರಾಷ್ಟ್ರ ಮಟ್ಟದಲ್ಲಿ ನಡೆಸುವ ನೀಟ್ ಪರೀಕ್ಷೆ ಸಂವಿಧಾನ ವಿರೋಧಿಯಾಗಿದ್ದು ಈ...

ಗ್ರಾಹಕರಿಗೆ ವಿವಿಧ ಸಾಲ ಸೌಲಭ್ಯಗಳ ಮಾಹಿತಿಗಾಗಿ ಲೀಡ್ ಬ್ಯಾಂಕಿನಿಂದ “ಸಾಲ ಸಂಪರ್ಕ ಕಾರ್ಯಕ್ರಮ”

ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ ಆರ್ಥಿಕ ವ್ಯವಹಾರಗಳನ್ನು ಗಣನೀಯವಾಗಿ ಹೆಚ್ಚಿಸಲು ಹಾಗೂ ಗ್ರಾಹಕರಿಗೆ ಆರ್ಥಿಕ ಉತ್ತೇಜನವನ್ನು ನೀಡುವ ಉದ್ದೇಶದಿಂದ ಕೇಂದ್ರ ಹಣಕಾಸು ಸೇವೆಗಳ ಇಲಾಖೆ...

ಚನ್ನಗಿರಿ ಶಾಸಕರಿಂದ ಹಾನಗಲ್ ನಲ್ಲಿ ಶಿವರಾಜ್ ಸಜ್ಜನ್ ಪರ ಪ್ರಚಾರ

ಹಾವೇರಿ: ಹಾನಗಲ್, ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಮತ ಪ್ರಚಾರ ದಿನದಿನಕ್ಕೂ ರಂಗೇರುತ್ತಿದ್ದು, ಇಂದು ಹಾನಗಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ ಪರವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...

ಜಿಎಂಐಟಿ ಯಲ್ಲಿ ಎಂಬಿಎ- ಪಿಜಿಸಿಇಟಿ ತರಬೇತಿ ಉದ್ಘಾಟನಾ ಸಮಾರಂಭ

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದಿಂದ ಪಿಜಿಸಿಇಟಿ ಗೆ ಒಂದು ವಾರದ ಉಚಿತ ತರಬೇತಿ ಕಾರ್ಯಕ್ರಮವನ್ನು ಅರ್ಹ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು. ಎಂಬಿಎ...

ವಿವಿಧ ಬೇಡಿಕೆಗೆ ಆಗ್ರಹಿಸಿ ಅಖಿಲ ಭಾರತ ಯುವಜನ ಫೆಡರೇಶನ್ ಪ್ರತಿಭಟನೆ

ದಾವಣಗೆರೆ: ಯುವಜನರಿಗೆ ಉದ್ಯೋಗ ಭದ್ರತೆ ಕಲ್ಪಿಸಲು ಉದ್ಯೋಗ ಖಾತ್ರಿ ಕಾಯ್ದೆ ಜಾರಿಗೆ ತರಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಅಖಿಲ...

ಅಕ್ಟೋಬರ್ 28ರಂದು ಎಂ ಎಸ್ ಎಸ್ ತರಬೇತಿ ಕೇಂದ್ರ ಹಾಗೂ 10xPlus ಶಿಬಿರದ ಉದ್ಘಾಟನೆ

ದಾವಣಗೆರೆ: ಇದೆ 28ರ ಗುರುವಾರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆಯ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ MSS ತರಬೇತಿ ಕೇಂದ್ರದ ಉದ್ಘಾಟನೆ ಮತ್ತು 10xPlus ತರಬೇತಿ ಶಿಬಿರ ಶಿಕ್ಷಣ ಶಿಲಾಫಲಕವನ್ನು...

ಪುಟ್ಟ ಪೋರನ ಪ್ರತಿಭೆ ಅಪಾರ.! ಇತನಿಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಫುಲ್ ಖುಷ್.!

ದಾವಣಗೆರೆ: ಜೆಸಿಬಿ ಯಂತ್ರವನ್ನು ಕಟ್ಟಿಗೆ ಮತ್ತು ರದ್ದಿಯಾದ ಪ್ಲಾಸ್ಟಿಕ್ ಬುಟ್ಟಿಯಿಂದ ಹಳ್ಳಿಯ ಬಾಲಕನೋರ್ವ ತಯಾರಿಸಿದ್ದು ಆ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಹುಡುಗನ‌...

27 ರಂದು, ಲೀಡ್ ಬ್ಯಾಂಕಿನಿಂದ “ಸಾಲ ಸಂಪರ್ಕ ಕಾರ್ಯಕ್ರಮ” – ವಿಭಾಗೀಯ ಪ್ರಬಂಧಕ ಸುಶ್ರುತ್ ಡಿ ಶಾಸ್ತ್ರಿ

ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ ಆರ್ಥಿಕ ವ್ಯವಹಾರಗಳನ್ನು ಗಣನೀಯವಾಗಿ ಹೆಚ್ಚಿಸಲು ಹಾಗೂ ಗ್ರಾಹಕರಿಗೆ ಆರ್ಥಿಕ ಉತ್ತೇಜನವನ್ನು ನೀಡುವ ಉದ್ದೇಶದಿಂದ ಕೇಂದ್ರ ಹಣಕಾಸು ಸೇವೆಗಳ ಇಲಾಖೆ...

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಲಿ : ಡಾ ವೈ ವಿಜಯಕುಮಾರ್

ದಾವಣಗೆರೆ :ವಿದ್ಯಾರ್ಥಿಗಳು ಕೈಗಾರಿಕೆಗಳಿಗೆ ಬೇಕಾದ ಉದ್ಯೋಗ ಕೌಶಲ್ಯ ಮತ್ತು ಸ್ಪರ್ಧಾತ್ಮಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ . ವೈ . ವಿಜಯಕುಮಾರ್ ತಿಳಿಸಿದರು ....

ವಿವಿಧ ಬೇಡಿಕೆಗಾಗಿ ಕರ್ನಾಟಕ ದಲಿತ ಸಂಘರ್ಷ ಜಿಲ್ಲಾ ಸಮಿತಿ ಪದಾಧಿಕಾರಿಗಳಿಂದ ತಾಲೂಕು ಕಚೇರಿ ಬಳಿ ಧರಣಿ

ದಾವಣಗೆರೆ: ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ, ದಲಿತರಿಗೆ ಪ್ರತ್ಯೇಕ ಸ್ಮಶಾನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಜಿಲ್ಲಾ ಸಮಿತಿ ಪದಾಧಿಕಾರಿಗಳು...

ಇತ್ತೀಚಿನ ಸುದ್ದಿಗಳು

error: Content is protected !!