ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಮಾರಾಟ ಮಾಡುವಂತಿಲ್ಲ: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ದಾವಣಗೆರೆ: ಸುಪ್ರೀಂಕೋರ್ಟ್ ಆದೇಶದಂತೆ ಈ ಬಾರಿಯೂ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ. ಹಾಗೂ ಪಟಾಕಿ ಮಾರಾಟಗಾರರು ಎಂಆರ್‌ಪಿ ಬೆಲೆಗಿಂತ ಅರ್ಧದಷ್ಟು ಬೆಲೆಗೆ...
