ಜಿಲ್ಲೆ

ಸಿಡಿಲು ಬಡಿದು ಒಂದು ಸಾವು ನಾಲ್ವರಿಗೆ ಗಾಯ

ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಎಂ.ಜಿ ದಿಬ್ಬದ ಬಳಿ ಸಿಡಿಲು ಬಡಿದು ಓರ್ವ ಸ್ಥಳದಲ್ಲೇ ಸಾವುಕಂಡಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ತಾಲ್ಲೂಕಿನಲ್ಲಿ ಗುಡುಗು, ಸಿಡಿಲು ಸಹಿತ...

2014ರಲ್ಲಿ ಇಲ್ಲದ ವ್ಯಕ್ತಿಯ ಹೆಸರಿನಲ್ಲಿ ನಕಲಿ ಮರಣ ವರದಿ, ನಕಲಿ ಮರಣ ದಾಖಲೆ ಸೃಷ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಿ

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕು ದಾನಿಹಳ್ಳಿ ಗ್ರಾಮದಲ್ಲಿ ಆಸ್ತಿ ಲಪಟಾಯಿಸುವ ಉದ್ದೇಶದಿಂದ 2014ರಲ್ಲಿ ಇಲ್ಲದ ವ್ಯಕ್ತಿಯ ಹೆಸರಿನಲ್ಲಿ ನಕಲಿ ಮರಣ ವರದಿ, ನಕಲಿ ಮರಣ ದಾಖಲೆ ಸೃಷ್ಟಿ...

ಕರ್ನಾಟಕ ರಕ್ಷಣಾ ವೇದಿಕೆಯಿಂದ ಜ್ಞಾನಕಾಶಿ ಪ್ರಶಸ್ತಿ ಪ್ರದಾನ ಸಮಾರಂಭ.

ದಾವಣಗೆರೆ: ಕರ್ನಾಟಕ ರಕ್ಷಣಾ ವೇದಿಕೆಯಿಂದ ಜ್ಞಾನಕಾಶಿ ಪ್ರಶಸ್ತಿ ಪ್ರದಾನ ಸಮಾರಂಭ ಅ.24ರಂದು ಬೆಳಗ್ಗೆ 11 ಗಂಟೆಗೆ ನಗರದ ಗುರುಭವನದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಕರವೇ ಜಿಲ್ಲಾಧ್ಯಕ್ಷ ಎಂ.ಎಸ್.ರಾಮೇಗೌಡ ಮಾತನಾಡಿ,...

ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಬೇಷರತ್ ಕ್ಷಮೆಯಾಚಿಸಲು ಕಾಂಗ್ರೆಸ್ ಒತ್ತಾಯ

ದಾವಣಗೆರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೂಡಲೇ ಹೇಳಿಕೆ ಹಿಂಪಡೆದು, ಬೆಷರತ್...

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಕೆಗೆ ನ.08 ಕೊನೆಯ ದಿನ

ದಾವಣಗೆರೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ಸಾಲಿನಲ್ಲಿ 10 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು...

ಸಾಮಾನ್ಯ ತಿಳುವಳಿಕೆ, ಜ್ಞಾನಕ್ಕಿಂತ ಹೆಚ್ಚು : ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಯ ರಿಜೀಸ್ಟ್ರಾರ್ ಡಾ|| ಎಸ್. ಬಸವರಾಜಪ್ಪ

ದಾವಣಗೆರೆ - ಆದುನಿಕ ಜಗತ್ತಿಗೆ ಮತ್ತು ಸ್ಪಾರ್ಧಾತ್ಮಕ ಪರೀಕ್ಷೆ ಬರೆಯಲು ಜ್ಞಾನ ವಿಜ್ಞಾನ ಬೇಕೆಬೇಕು. ಅದರ ಜೋತೆ ಸಾಮಾನ್ಯ ತಿಳುವಳಿಕೆ ಹಾಗೂ ಬುದ್ದಿವಂತಿಕೆ ಕೂಡಾ ಇದ್ದರೆ ಜೀವನದಲ್ಲಿ...

ಸಾರ್ವಜನಿಕ ಶಿಕ್ಷಣ ಇಲಾಖೆಯ ಕಲೋತ್ಸವ ಕಾರ್ಯಕ್ರಮಗಳಡಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಆಹ್ವಾನ

ದಾವಣಗೆರೆ : ಸಾರ್ವಜನಿಕ ಶಿಕ್ಷಣ ಇಲಾಖೆಯು ಕಲೋತ್ಸವ ಕಾರ್ಯಕ್ರಮಗಳಡಿ ವಿವಿಧ ಸ್ಪರ್ಧೆಗಳಿಗೆ ಆಸಕ್ತ 09 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕವೇ ಪಾಲ್ಗೊಳ್ಳುವಂತೆ ಆಹ್ವಾನ...

ನವಂಬರ್ 01 ರಂದು ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ : ನಾಡ ಹಬ್ಬದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿಯ ಸರಳ ಮೆರವಣಿಗೆ- ಮಹಾಂತೇಶ್ ಬೀಳಗಿ

ದಾವಣಗೆರೆ: ಕನ್ನಡ ರಾಜ್ಯೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯೂ ನ. 01 ರಂದು ಸರಳ ಹಾಗೂ ಸಂಭ್ರಮದಿಂದ ಆಚರಿಸಲಾಗುವುದು. ಇದು ನಾಡ ಹಬ್ಬವಾಗಿರುವುದರಿಂದ ಕನಿಷ್ಟ ಕಲಾ ತಂಡದೊಂದಿಗೆ...

ಆಂಗ್ಲರಿಗೆ ಮೊದಲ ಬಂಡಾಯಗಾರ್ತಿ, ಕಿತ್ತೂರು ರಾಣಿಚೆನ್ನಮ್ಮ – ಡಾ. ಗಂಗಾಧರಯ್ಯ ಹಿರೇಮಠ

ದಾವಣಗೆರೆ: ಭಾರತೀಯರ ಮೇಲೆ ಬ್ರಿಟೀಷರು ಹಲವು ಕಾನೂನುಗಳನ್ನು ಹೇರಿ, ಒಂದಲ್ಲ ಒಂದು ನೆಪದಿಂದ ಭಾರತದ ಸಂಸ್ಥಾನಗಳನ್ನು ಬ್ರಿಟೀಷ್ ಆಡಳಿತಕ್ಕೆ ಸೇರಿಸಿಕೊಳ್ಳುತ್ತಿದ್ದರು. ಅಂತಹ ಕಾನೂನುಗಳನ್ನು ಪ್ರತಿಭಟಿಸಿದವರಲ್ಲಿ ಕರ್ನಾಟಕದ ವೀರರಾಣಿ...

ಪಟಾಕಿಗೆ ವಿದಾಯ ಹೇಳಿ, ಪರಿಸರ ಸ್ನೇಹಿ ದೀಪಾವಳಿ ಆಚರಿಸಿ – ಜಿಲ್ಲಾ ಪರಿಸರ ಅಧಿಕಾರಿಗಳ ಮನವಿ

ದಾವಣಗೆರೆ: ದೀಪಾವಳಿ ಬೆಳಕಿನ ಹಬ್ಬ, ಎಲ್ಲರೂ ಸಂಭ್ರಮ ಹಾಗೂ ಸಡಗರದಿಂದ ಆಚರಿಸುವ ಹಬ್ಬ. ಪಟಾಕಿಗಳನ್ನು ಬಳಸುವಾಗ ಎಚ್ಚರವಿರಲಿ, ಸ್ವಲ್ಪ ಮೈಮರೆತಲ್ಲಿ ಜೀವನದ ಬೆಳಕನ್ನೇ ಕಸಿದುಕೊಳ್ಳಬಹುದು. ಹಬ್ಬದ ಆಚರಣೆ...

ಅಕ್ಟೊಬರ್ 23 ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಣೆ – ಜಿಲ್ಲಾ ಪಂಚಾಯತ್ ಸಿ ಇ ಓ

ದಾವಣಗೆರೆ : ವೀರಮಹಿಳೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ಅ. 23 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ...

ಡಿ.ಇಡಿ ವಿಶೇಷ ಶಿಕ್ಷಣ ಕೋರ್ಸ್ ತರಬೇತಿ : ಅರ್ಜಿ ಆಹ್ವಾನ

ದಾವಣಗೆರೆ:ದಾವಣಗೆರೆಯ ಸಂಯುಕ್ತ ಪ್ರಾದೇಶಿಕ ಕೇಂದ್ರ (ಸಿಆರ್‍ಸಿ) ಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ನಂತರ ಉದ್ಯೋಗ ಆಧಾರಿತ ವಿಶೇಷ ಶಿಕ್ಷಣದಲ್ಲಿ ಶಿಕ್ಷಕರ ತರಬೇತಿ ಕೋರ್ಸ್‍ಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರಿಂದ...

ಇತ್ತೀಚಿನ ಸುದ್ದಿಗಳು

error: Content is protected !!