ಜಿಲ್ಲೆ

ವಿಶ್ವವಿದ್ಯಾಲಯಗಳು ರಾಜಕೀಯ ಕೇಂದ್ರಗಳಾಗಿ ಬದಲಾಗುತ್ತಿರುವುದು ಆತಂಕಕಾರಿ ಬೆಳವಣಿಗೆ – ಸಚಿವ ಭಗವಂತ ಖೂಬಾ ಕಳವಳ

ದಾವಣಗೆರೆ: ದೇಶದಲ್ಲಿ ವಿಶ್ವವಿದ್ಯಾಲಯಗಳು ರಾಜಕೀಯ ಕೇಂದ್ರಗಳಾಗಿ ಬದಲಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ನವ್ಯ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ...

ಬಿಜೆಪಿ ಅಧಿಕಾರಕ್ಕೆ ಬಂದ 7 ವರ್ಷಗಳಲ್ಲಿ ರಸಗೊಬ್ಬರ ಕೊರತೆಯಾಗಿಲ್ಲ – ಸಚಿವ ಭಗವಂತ ಖೂಬಾ

ದಾವಣಗೆರೆ: ತುಷ್ಠೀಕರಣ ರಾಜನೀತಿ ಮತ್ತು ಜಾತಿ ರಾಜಕಾರಣ ಮಾಡುವುದರಲ್ಲಿ ಮಗ್ನರಾಗಿರುವ ಕಾಂಗ್ರೆಸ್‌ಗೆ ದೇಶದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದು ಸಹಿಸಲಾಗುತ್ತಿಲ್ಲ ಎಂದು ಕೇಂದ್ರ ರಾಸಾಯನಿಕ ರಸಗೊಬ್ಬರ ಹಾಗೂ ನವೀಕರಿಸಬಹುದಾದ...

ಅಕ್ಟೋಬರ್ 30 ರಿಂದ ಆಟೋಗಳಿಗೆ ಮೀಟರ್ ಕಡ್ಡಾಯ ಮೀಟರ್ ಅಳವಡಿಸದಿದ್ದರೆ ಕಠಿಣ ಕ್ರಮ

ದಾವಣಗೆರೆ: ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ಇಂದು ಸಂಜೆ ನಗರದ ರೋಟರಿ ಬಾಲಭವನದಲ್ಲಿಆಟೋ ಚಾಲಕರ ಹಾಗೂ ಮಾಲೀಕರ ಸಭೆ ಕರೆದು ಕಡ್ಡಾಯವಾಗಿ ಆಟೋಗಳಿಗೆ...

ಜಕಾತಿ ವಿಷ್ಯ ಎಚ್ಚರ.! ಪಾಲಿಕೆ ಗುರುತಿನ ಚೀಟಿ ಇಲ್ಲದೇ ವಸೂಲಿ ಮಾಡಿದ್ರೆ ಮಾಹಿತಿ ನೀಡಿ – ಆಯುಕ್ತ ವಿಶ್ವನಾಥ್ ಮುದಜ್ಜಿ

ದಾವಣಗೆರೆ :ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಿವಿಧ ಸ್ಥಳಗಳಲ್ಲಿ ನಿತ್ಯ ಹಾಗೂ ವಾರದ ಸಂತೆಗಳಲ್ಲಿ ಬೀದಿ ಬದಿ ವ್ಯಾಪಾರಸ್ಥರಿಂದ ಸುಂಕ ವಸೂಲಾತಿ ಮಾಡಲು ನೀಡಿದ ಕಾರ್ಯಾದೇಶದ ಅವಧಿ ಮುಕ್ತಾಯವಾಗಿದ್ದು...

ದಸರಾ ಹಾಗೂ ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ನೀಡಿಲ್ಲ.! ಮೆರವಣಿಗೆ ವಿಚಾರಕ್ಕೆ ಓರ್ವ ವ್ಯಕ್ತಿಯ ಬಂಧನ, ಯಾಕೆ ಗೊತ್ತಾ.?

ದಾವಣಗೆರೆ : ಕರೋನಾ ವಿರುದ್ಧ ಸಾರಿರುವ ಯುದ್ಧ ಇನ್ನು ಮುಗಿದಿಲ್ಲ ಪ್ರಕರಣಗಳು ಜಿಲ್ಲೆಯಲ್ಲಿ ಅಲ್ಲೊಂದು ಇಲ್ಲೊಂದು ಬರುತ್ತಿದ್ದು. ದಸರಾ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸರ್ಕಾರವು...

Wild Animals Enters Villages: ಕಾಡು ಪ್ರಾಣಿಗಳಿಂದ ರೋಸಿ ಹೋದ ಗ್ರಾಮಸ್ಥರು.! ಈ ಭಾಗದ ಜನ ನೆಮ್ಮದಿಯಿಂದ ನಿದ್ದೆ ಮಾಡೋದು ಯಾವಾಗ.?

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಉಂಬ್ಳೆಬೈಲು ಭಾಗ ಅರಣ್ಯ ಪ್ರದೇಶದ ಅಂಚಿನಲ್ಲಿ ಬರುತ್ತದೆ. ಭದ್ರಾ ಅಭಯಾರಣ್ಯ, ತುಂಗಾ ಮತ್ತು‌ ಭದ್ರಾ ಅಣೆಕಟ್ಟುಗಳ ಹಿನ್ನೀರಿನ ಸುತ್ತಲ ಪ್ರದೇಶದಲ್ಲಿ ಸಾಕಷ್ಟು ಹಳ್ಳಿಗಳು...

Ksrp Fallowers Physical exam Postponed: ಮಳೆ ಹಿನ್ನೆಲೆ, ಅಕ್ಟೋಬರ್ 13 ರ ಕೆ ಎಸ್ ಆರ್ ಪಿ ಹುದ್ದೆ ಪರೀಕ್ಷೆ ಮುಂದೂಡಿಕೆ

ದಾವಣಗೆರೆ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅ.13 ರಂದು ನಿಗದಿಪಡಿಸಿದ್ದ ಕೆ.ಎಸ್.ಆರ್.ಪಿ ಅನುಯಾಯಿ (ಫಾಲೊವರ್ಸ್) ಹುದ್ದೆಗಳ ನೇಮಕಾತಿ ಸಂಬಂಧ ಅಭ್ಯರ್ಥಿಗಳ ಸಹಿಷ್ಣುತೆ ಮತ್ತು ದೇಹದಾರ್ಡ್ಯೆತೆ ಪರೀಕ್ಷೆಗಳನ್ನು ಮಳೆ ಬಂದು...

St Reservation: ಪರಿಶಿಷ್ಟ ಪಂಗಡಕ್ಕೆ ಶೇ 7.5% ಮೀಸಲಾತಿ ಹಾಗೂ ವಿವಿಧ ಬೇಡಿಕೆಗಳಿಗೆ ಈಡೇರಿಕೆಗೆ ಸಿಎಂ ಗೆ ಮನವಿ ಸಲ್ಲಿಸಿದ ಸಾಮಾಜಿಕ ಕಾರ್ಯಕರ್ತ ಅಂಜುಕುಮಾರ್

ದಾವಣಗೆರೆ: ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಂವಿಧಾನ ಬದ್ಧವಾದ ಶೇ 7.5% ಮೀಸಲಾತಿ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಪಿ.ಬಿ.ಅಂಜುಕುಮಾರ್ ನೇತೃತ್ವದಲ್ಲಿ...

ಸಮಾಜವನ್ನು ನಿರ್ಲಕ್ಷಿಸಿದರೆ ಸಮಾಜಕ್ಕೆ ಸಿಗಬೇಕಾದ ಸವಲತ್ತುಗಳು ದೊರೆಯುವುದಿಲ್ಲ – ಚಿತ್ರದುರ್ಗದ ಮಡಿವಾಳ ಶ್ರೀ ಬಸವ ಮಾಚಿದೇವ

ದಾವಣಗೆರೆ: ಪ್ರತಿಯೊಂದು ಕೆಲಸಕ್ಕೂ ಏನಾದರೊಂದು ನಿರೀಕ್ಷೆ ಮಾಡುವ ನಾವುಗಳು ಸಮಾಜದ ಕೆಲಸಗಳನ್ನು ಗಾಳಿಗೆ ತೂರಿ ಬಿಡುತ್ತೇವೆ. ಸಮಾಜದಿಂದ ನಮಗೇನಾಗಬೇಕಿದೆ ಎನ್ನುವ ನಿರ್ಲಕ್ಷ್ಯ ತೋರುವ ಮೂಲಕ ಸಮಾಜವನ್ನು ಕಡೆಗಣಿಸುತ್ತಿದ್ದೇವೆ....

ಹೆಚ್.ಡಿ.ಕುಮಾರಸ್ವಾಮಿ ಲಾಟರಿ ಸಿಎಂ.! ಎಂ.ಪಿ.ರೇಣುಕಾಚಾರ್ಯ ವ್ಯಂಗ್ಯ

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಲಾಟರಿ ಸಿಎಂ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಐಟಿ ಸ್ವತಂತ್ರ...

ಅಕ್ಟೋಬರ್ 16 ಕ್ಕೆ ಹೊನ್ನಾಳಿ – ನ್ಯಾಮತಿ ತಾಲ್ಲೂಕಿನಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಸಿಎಂ ಬೊಮ್ಮಾಯಿ ಚಾಲನೆ – ಕಾರ್ಯಕ್ರಮದ ಬಗ್ಗೆ ರೇಣುಕಾಚಾರ್ಯ ಮಾಹಿತಿ

ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕ್ ಈ ಹಿಂದೆ ಗ್ರಾಮವಾಸ್ತವ್ಯಕ್ಕೆ ಚಾಲನೆ ಕೊಟ್ಟಿದ್ದರಾದರೂ ಕೋವಿಡ್ ನಿಂದಾಗಿ ಅದು ಸ್ಥಗಿತವಾಗಿತ್ತು. ಇದೀಗ ಮತ್ತೆ ಗ್ರಾಮವಾಸ್ತವ್ಯಕ್ಕೆ ಕಂದಾಯಸಚಿವರು ಮುಂದಾಗಿದ್ದು, ಇದೇ 16...

ಶಿವರಾಜ್ ಸಜ್ಜನ್ ರಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಬೇಸರವಿಲ್ಲ – ಸಂಸದ ಶಿವಕುಮಾರ್ ಉದಾಸಿ

ದಾವಣಗೆರೆ: ಪಕ್ಷ ಟಿಕೆಟ್ ನೀಡಿದೆ ಅವರ ಪರವಾಗಿ ಕೆಲಸ ಮಾಡುತ್ತೇನೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್ ಗೆಲುವು ಖಚಿತ ಎಂಬ...

ಇತ್ತೀಚಿನ ಸುದ್ದಿಗಳು

error: Content is protected !!