ಜಿಲ್ಲೆ

Oxygen Generation plant: ಜಿಲ್ಲಾಸ್ಪತ್ರೆಯಲ್ಲಿ 3 ಸಾವಿರ ಎಲ್‌ಪಿಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದ ಸಂಸದ ಜಿ ಎಂ ಸಿದ್ದೇಶ್ವರ

ದಾವಣಗೆರೆ: ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿಕೊಂಡು ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಟೆಂಡರ್ ಕರೆಯಲಾಗುತ್ತದೆ. ಟೆಂಡರ್‌ನಲ್ಲಿ ಅತೀ ಹೆಚ್ಚು ಯಾರು ಟೆಂಡರ್ ಬಿಡ್ ಹಾಕಿರುತ್ತಾರೋ ಅಂತಹವರಿಗೆ ಕಾಲೇಜು...

Railway Station RH Name: ದಾವಣಗೆರೆ ರೈಲ್ವೆ ನಿಲ್ದಾಣಕ್ಕೆ ರಾಜನಹಳ್ಳಿ ಹನುಮಂತಪ್ಪನವರ ಹೆಸರು ನಾಮಕರಣಕ್ಕೆ ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ :ದಾವಣಗೆರೆಯ ರೈಲ್ವೆ ನಿಲ್ದಾಣ ಮುಂಭಾಗ ಸಮಾನ ಮನಸ್ಕರ ಕನ್ನಡಪರ ಹೋರಾಟಗಾರರು ದಾವಣಗೆರೆ ರೈಲ್ವೆ ನಿಲ್ದಾಣಕ್ಕೆ ರಾಜನಹಳ್ಳಿ ಹನುಮಂತಪ್ಪನವರ ಹೆಸರು ನಾಮಕರಣಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ದಾವಣಗೆರೆ...

Rain Harvesting: ತಗ್ಗು ಪ್ರದೇಶದ ಮನೆಗಳಲ್ಲಿ ಮಳೆ ನೀರು.! ಮಳೆ ಕೊಯ್ಲು ಜಾಗೃತಿ ಮೂಡಿಸುವಂತೆ ಪಾಲಿಕೆಗೆ ಸಲಹೆ – ಎಂ ಜಿ ಶ್ರೀಕಾಂತ್

ದಾವಣಗೆರೆ: ನಗರದಲ್ಲಿ ಕಳೆದ‌ ಮೂರ್ನಾಲ್ಕು ದಿನಗಳಿಂದ ಬಿಟ್ಟು‌ಬಿಡದೆ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೆಲವು ಕಡೆ ತಗ್ಗು ಪ್ರದೇಶದಲ್ಲಿರುವ ಮನೆಗಳಲ್ಲಿ ನೀರು ನುಗ್ಗುತ್ತಿದೆ,...

Mayor Concern Clear Rain Water: ಮಳೆಯಿಂದ ಕೆರೆಯಂತಾದ ರಸ್ತೆಗಳು.! ಮೇಯರ್ ಜೊತೆ ಕೈ ಜೋಡಿಸಿದ ಪಾಲಿಕೆ ಸದಸ್ಯ | ಮೇಯರ್ ಕಾಳಜಿಗೆ ಫುಲ್ ಮಾರ್ಕ್ಸ್

ದಾವಣಗೆರೆ: ನಗರದಲ್ಲಿ ಸುರಿದ ಕುಂಭದ್ರೋಣ ಮಳೆಗೆ ಕೆಲವು ಮನೆಗಳಿಗೆ ನೀರು‌ ನುಗ್ಗಿರುವುದಷ್ಟೇ ಅಲ್ಲದೇ ರಸ್ತೆಯ ತುಂಬೆಲ್ಲಾ ನದಿಯಂತೆ ನೀರು ಉಕ್ಕಿ ಹರಿದಿದೆ. ಇದರ ಪರಿಣಾಮ ನಗರದ ಈರುಳ್ಳಿ...

ಅಕ್ಟೋಬರ್ 8 ರಂದು ಬಸವಾದಿ ಶರಣರ ತತ್ವ ಸಾರುವ ಕಿರುಚಿತ್ರದ ಪೋಸ್ಟರ್ ಬಿಡುಗಡೆ

ದಾವಣಗೆರೆ: ಬಸವಾದಿ ಶರಣರ ತತ್ವಗಳನ್ನು ಯುವ ಜನಾಂಗಕ್ಕೆ ತಲುಪಿಸುವ ಉದ್ದೇಶದಿಂದ ನಿರ್ಮಿಸುತ್ತಿರುವ ಉದಕದೊಳಗಿನ ಕಿಚ್ಚು.. ಕಿರುಚಿತ್ರದ ಪೋಸ್ಟರ್ ಬಿಡುಗಡೆ ಸಮಾರಂಭ ಅ. 8 ರಂದು ದಾವಣಗೆರೆಯ ಕುವೆಂಪು...

New Name Davanagere: ” ದಾವಣಗೆರೆಯ ಸಮುದ್ರ.! ಅಶೋಕ ರೋಡ್ ಸಮುದ್ರ ” ನೆಟ್ಟಿಗರಿಂದ ದಾವಣಗೆರೆಗೆ ನಾಮಕರಣ

ದಾವಣಗೆರೆ:  ಕಳೆದ ಮೂರು ನಾಲ್ಕು ದಿನದಿಂದ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದಾವಣಗೆರೆ ನಗರದ ಅಶೋಕ ರಸ್ತೆ ಸಂಪೂರ್ಣವಾಗಿ ಅದಗೆಟ್ಟಿದೆ. ಈ ರಸ್ತೆಯಲ್ಲಿ ವಾಹನ ಸವಾರರು ವಾಹನ...

Rain Road’s Became Lake: ದಾವಣಗೆರೆ ನಗರದಲ್ಲಿ ಸುರಿಯುತ್ತಿರುವ ಭಾರಿ‌‌‌ ಮಳೆ: ಪ್ರಾಣಾಪಾಯದಿಂದ ಪಾರಾದ ಬೈಕ್ ಸವಾರ

ದಾವಣಗೆರೆ:  ದಾವಣಗೆರೆಯ ಈರುಳ್ಳಿ ಮಾರುಕಟ್ಟೆ ಬಳಿ, ಹೆಚ್ಚು ಮಳೆಯಾದ ಹಿನ್ನೆಲೆಯಲ್ಲಿ ಬೈಕ್ ಸವಾರನೊಬ್ಬ ಚರಂಡಿಗೆ ಬೈಕ್ ಬೀಳಿಸಿಕೊಂಡಿರುವ ಘಟನೆ ನಡೆದಿದೆ. ಕಳೆದ ಮೂರು ನಾಲ್ಕು ದಿನಗಳಿಂದ ದಾವಣಗೆರೆ...

ರೈತರ ಹತ್ಯೆಗೈದ ಪಾತಕಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ : ಎಸ್ ಯು ಸಿ ಐ ಹಾಗೂ ಕೃಷಿ ಕಾರ್ಮಿಕ ಸಂಘದಿಂದ ಪ್ರತಿಭಟನೆ

ದಾವಣಗೆರೆ: ಲಖೀಂಪುರ ಖೇರಿಯ ರೈತರ ಹತ್ಯೆಗೈದ ಪಾತಕಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಅತ್ಯುಘ್ರ ಶಿಕ್ಷೆ ಜರುಗಿಸುವಂತೆ ಕೇಂದ್ರ ಗೃಹಖಾತೆ ರಾಜ್ಯ ಸಚಿವರನ್ನು ಸಚಿವ ಸ್ಥಾನದಿಂದ ಕೈ...

ಆರೋಗ್ಯ ಇಲಾಖೆ ಹೊರ ಗುತ್ತಿಗೆ ನೌಕರರಿಂದ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿವಿಧ ಬೇಡಿಕೆ ಈಡೆರಿಸುವಂತೆ ಪ್ರತಿಭಟನೆ

ದಾವಣಗೆರೆ: ಆರೋಗ್ಯ ಇಲಾಖೆ ಹೊರ ಗುತ್ತಿಗೆ ಆಧಾರಿತ ಡಿ ಗ್ರೂಪ್ ನೌಕರರಿಗೆ ೨೦೧೯ರಿಂದ ಬಾಕಿ ಇರುವ ಕೆಲವು ತಿಂಗಳ ವೇತನ ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ...

ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ವಿ.ಶಿವಗಂಗಾ ರಿಗೆ 4.50 ಲಕ್ಷ ರೂ. ವಂಚನೆ..! ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷಕ್ಕೆ ಬಲಿಯಾದ್ರಾ ಖ್ಯಾತ ಉದ್ಯಮಿ.?

ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹೆಚ್ಚು ಲಾಭಾಂಶ ಬರಲಿದೆ ಎಂದು ಆಮಿಷವೊಡ್ಡಿ ನಗರದ ಉದ್ಯಮಿ, ಚನ್ನಗಿರಿ ತಾಲೂಕಿನ ಹಿರೇಕೊಗಲೂರು ಗ್ರಾಮದ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ವಿ.ಶಿವಗಂಗಾ ಅವರಿಗೆ...

ದಾವಣಗೆರೆ ವಿಶ್ವವಿದ್ಯಾನಿಲಯದ ಆರ್ಥಿಕ ವೇದಿಕೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೊ. ಭೀಮಣ್ಣ ಸುಣಗಾರ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಆರ್ಥಿಕ ವೇದಿಕೆಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಅ. 2ರಂದು ವಿಶ್ವವಿದ್ಯಾಲಯ ಮೌಲ್ಯಮಾಪನ ಕೇಂದ್ರದಲ್ಲಿ ಜರುಗಿದ್ದು, ಗೌರವ ಅಧ್ಯಕ್ಷರಾಗಿ ದಾವಣಗೆರೆ ವಿಶ್ವ ವಿದ್ಯಾಲಯದ ಅರ್ಥಶಾಸ್ತ್ರ...

ಉತ್ತರ ಪ್ರದೇಶ ಪ್ರತಿಭಟನಾನಿರತ ರೈತರ ಹತ್ಯೆ : ಅಖಿಲ ಭಾರತ ಯುವಜನ ಫೆಡರೇಷನ್ (ಎಐವೈಎಫ್) ಸಂಘಟನೆಯಿಂದ ಪ್ರತಿಭಟನೆ

ದಾವಣಗೆರೆ: ಉತ್ತರ ಪ್ರದೇಶ ಲಿಖಿಂಪುರ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಬೆಂಗಾವಲು ವಾಹನ ಹರಿಸಿ ನಡೆಸಿರುವ ಹತ್ಯೆ ಖಂಡಿಸಿ, ಮತ್ತು ಮೃತರಾದ ಮೂವರು ರೈತರಿಗೆ ತಲಾ ೧...

ಇತ್ತೀಚಿನ ಸುದ್ದಿಗಳು

error: Content is protected !!