ಜಿಲ್ಲೆ

ಜಿಲ್ಲಾ ಕಸಾಪ ದಿಂದ ನೂತನ ಸಂಸದರಿಗೆ ಅಭಿನಂದನೆ

ದಾವಣಗೆರೆ: ಕನ್ನಡ ನಾಡು ನುಡಿಯ ಪರವಾಗಿ ಸದಾ ನಿಲ್ಲುವೆ ಎಂದು ದಾವಣಗೆರೆ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಅವರಿಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ...

ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಅಬಾವಿ ಮಹಾಸಭಾ ದಾವಣಗೆರೆ ಯುವ ಘಟಕ ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ದಾವಣಗೆರೆ :ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿದ್ದನೆಂದು ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಎಂಬಾತನನ್ನು ಚಿತ್ರದುರ್ಗ ನಗರದಲ್ಲಿ ಅಪಹರಿಸಿಕೊಂಡು ಹೋಗಿ ಮೊನ್ನೆ ಬೆಂಗಳೂರಿನಲ್ಲಿ ಕೊಲೆ ಮಾಡಿ ರಸ್ತೆ ಬದಿಯಲ್ಲಿ ಬಿಸಾಕಿ...

ರಾಜ್ಯದ 17 ಸಿ ಇ ಎನ್ ಪೋಲಿಸ್ ಠಾಣೆಗಳಿಗೆ ನೂತನವಾಗಿ ಡಿ ವೈ ಎಸ್ ಪಿ ಗಳ ನೇಮಿಸಿದ ಸರ್ಕಾರ

ದಾವಣಗೆರೆ: ಪೋಲಿಸ್ ಮಂಡಳಿ ಸಭಯ ನಿರ್ಣಯದಂತೆ 37 ನೇ ತಂಡದ ಫ್ರೋ ಡಿ ವೈ ಎಸ್ ಪಿ ರವರಿಗೆ ರಾಜ್ಯದ ಹದಿನೇಳು ಸೈಬರ್ ಠಾಣೆಗಳಿಗೆ ಸರ್ಕಾರದ ಆದೇಶದಂತೆ...

ಸುಳ್ಯ: ತಲೆಗೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಹತ್ಯೆ!!

ಸುಳ್ಯ: ತಲೆಗೆ ಕಲ್ಲನ್ನು ಎತ್ತಿಹಾಕಿ‌ ಕೊಲೆ ಮಾಡಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಸುಳ್ಯ ತಾಲೂಕಿನ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಬೆಳ್ಳಾರೆ ಗ್ರಾಮದ...

ದಾವಣಗೆರೆ : ಯುವಕನನ್ನು ಕೋಣೆಯಲ್ಲಿ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ

ದಾವಣಗೆರೆ : ಜಿಲ್ಲೆಯಲ್ಲಿ ಉತ್ತರ ಭಾರತದ ರೀತಿಯಲ್ಲಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಕಟ್ಟಿಗೆ ತುಂಡಿನಿಂದ ಯುವಕನಿಗೆ ಹೊಡೆದು ಹಲ್ಲೆ...

ಸುಳ್ಯ: ರಸ್ತೆಬದಿ ಮಲಗಿದ್ದ ಜಾನುವಾರುಗಳಿಗೆ ಅಮಲು ಚುಚ್ಚುಮದ್ದು ನೀಡಿ ಸಾಗಾಟ :

ಸುಳ್ಯ: ರಸ್ತೆ ಬದಿಯಲ್ಲಿ ಮಲಗಿದ್ದ ದನಗಳಿಗೆ ಅಮಲು ಚುಚ್ಚುಮದ್ದು ನೀಡಿದ ಕಿಡಿಗೇಡಿಗಳು ಸ್ಕಾರ್ಫಿಯೋ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಿದ್ದು, ಈ ದೃಶ್ಯ ಸ್ಥಳೀಯ ವ್ಯಕ್ತಿಯೊಬ್ಬರ ಮನೆಯ ಸಿ.ಸಿ....

ತಂದೆ ಕಡಿದ ಮರ ತಲೆ ಮೇಲೆ ಬಿದ್ದು ಮಗ ಸ್ಥಳದಲ್ಲೇ ಮೃತ್ಯು

ತಂದೆ ಮರ ಕಡಿಯುವಾಗ ಮರ ಬಿದ್ದು ಮಗನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಹೆಗ್ಗುಡ್ಡು ಎಸ್ಟೇಟಿನಲ್ಲಿ ನಡೆದಿದೆ. ಮೃತರನ್ನು ಅಬ್ದುಲ್ ಅಜೀಜ್ (20)ಎಂದು ಗುರುತಿಸಲಾಗಿದೆ. ಕೇರಳದಿಂದ...

ಕಳುವು ಪ್ರಕರಣ ದಾಖಲಾಗಿ ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ, ಸ್ವತ್ತು ವಶ

ದಿನಾಂಕ:-೩೧/೦೫/೨೦೨೪ ರಂದು ರಾತ್ರಿ ೦೮-೦೦ ಗಂಟೆಯಿAದ ದಿನಾಂಕ:-೦೧/೦೬/೨೦೨೪ ರ ಬೆಳಿಗ್ಗೆ ೦೬-೦೦ ಗಂಟೆಯ ಅವಧಿಯಲ್ಲಿ ಕಡರನಾಯಕನಹಳ್ಳಿ ಗ್ರಾಮದ ಇಟ್ಟಿಗೆ ಬಟ್ಟಿಯಲ್ಲಿ ನಿಲ್ಲಿಸಿದ್ದ ೧೦ ಲಕ್ಷ ರೂ ಬೆಲೆ...

ಡಾ. ಪ್ರಭಾ ಮಲ್ಲಿಕಾರ್ಜುನ್ ಗೆಲುವು: ಕಾಂಗ್ರೆಸ್ ಪಾಲಿಕೆ ಸದಸ್ಯರ ಸಂಭ್ರಮಾಚರಣೆ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಮುಂಭಾಗ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಪಟಾಕಿ...

ರಾಜ ರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಪರಿಸರ ದಿನಾಚರಣೆ

ಮಲೇಬೆನ್ನೂರು ಪಟ್ಟಣದ ಜಿಗಳಿ ರಸ್ತೆಯ ಒಡೆಯರ ಬಸಾಪುರ ಗ್ರಾಪಂ ವ್ಯಾಪ್ತಿಯ ಪಟೇಲ್ ಬಸಪ್ಪ ಎಜುಕೇಶನ್ ಅಸೋಸಿಯೇಶನ್ ನ ರಾಜ ರಾಜೇಶ್ವರಿ ಪ್ರೌಢಶಾಲೆಯಲ್ಲಿ ಜೂನ್ 5 ರ ಬೆಳಿಗ್ಗೆ...

ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ನಿಧನ

ಮೈಸೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ ಆರೇಳು ತಿಂಗಳಿನಿಂದ ಕಾಪು ಸಿದ್ದಲಿಂಗಸ್ವಾಮಿ...

ಚಾರಣಿಗರ ಸುರಕ್ಷಿತ ರಕ್ಷಣೆ ಮತ್ತು ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು...

ಇತ್ತೀಚಿನ ಸುದ್ದಿಗಳು

error: Content is protected !!