Navarathri: ಸೆ.22ರಿಂದ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ನವರಾತ್ರಿ ಮಹೋತ್ಸವ
ದಾವಣಗೆರೆ: (Navarathri) ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ನಿಂದ ಇಲ್ಲಿನ ಹಳೇಪೇಟೆಯ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ನವರಾತ್ರಿ ಮಹೋತ್ಸವ ಹಾಗೂ ಪುರಾಣ ಪ್ರವಚನ ಕಾರ್ಯಕ್ರಮವನ್ನು ಸೆ.22ರಿಂದ ಅ.2ರವರೆಗೆ...
