ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿಸುವಂತೆ ಶ್ರೀರಾಮಸೇನೆ ಒತ್ತಾಯ: ಶಾಸಕರ ಮನೆ ಎದುರು ಧರಣಿ ಎಚ್ಚರಿಕೆ
ದಾವಣಗೆರೆ: ರಾಜ್ಯದಲ್ಲಿ ಜನಾಶೀರ್ವಾದ ಕಾರ್ಯಕ್ರಮಕ್ಕೆ ನಿರ್ಬಂಧ ವಹಿಸದೇ ತಲಾತಲಾಂತರದಿಂದ ಆಚರಿಸುತ್ತಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ನಿರ್ಬಂಧ ವಿಧಿಸಿರುವುದನ್ನು ಶ್ರೀರಾಮಸೇನೆ ಖಂಡಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಶ್ರೀರಾಮಸೇನೆಯ ರಾಜ್ಯ...
