ಜಿಲ್ಲೆ

ಮುಖ್ಯಮಂತ್ರಿಗಳಿಗೆ ವೀರಶೈವ ಮಹಾಸಭಾದಿಂದ ಅಭಿನಂದನೆ

  ದಾವಣಗೆರೆ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಅಖಿಲ ಭಾರತ ವೀರಶೈವ ಮಹಾಸಭಾದವರು ಇಂದು ರಾಷ್ಟ್ರೀಯ ಅಧ್ಯಕ್ಷರಾದ ಡಾ|| ಶಾಮನೂರು ಶಿವಶಂಕರಪ್ಪನವರ ನೇತೃತ್ವದಲ್ಲಿ...

ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಸಂಸದ ಜಿ.ಎಂ. ಸಿದ್ದೇಶ್ವರ್ ತಾಕೀತು

ದಾವಣಗೆರೆ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗೆ ಸಂಬಂಧಿಸಿದ ರಸ್ತೆ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಕೈಗೊಳ್ಳಬೇಕು, ಅಧಿಕಾರಿಗಳು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸರಿಯಾಗಿ ಪರಿಶೀಲಿಸಿ, ಕಳಪೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಬೇಕು...

ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರತಿಷ್ಠಿತ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ ಪ್ರಧಾನ

ಬೆಂಗಳೂರು: ಪದ್ಮಭೂಷಣ ಡಾಕ್ಟರ್ ವೀರೇಂದ್ರ ಹೆಗ್ಗಡೆಯವರಿಗೆ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ಭಗವಾನ್ ಶ್ರೀ ಮಹಾವೀರ ಶಾಂತಿ ರಾಷ್ಟ್ರಪ್ರಶಸ್ತಿಯನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ನೀಡಿ ಗೌರವಿಸಲಾಯಿತು...

ಅಲ್ಪಸಂಖ್ಯಾತ ಇಲಾಖೆಯಡಿಯಲ್ಲಿ ಬರುವ ಜೈನ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಸತಿಗೆ ಮನವಿ

  ದಾವಣಗೆರೆ :ರಾಜ್ಯಸರ್ಕಾರಕ್ಕೆ ಪ್ರತ್ಯೇಕ ಜೈನ ವಿದ್ಯಾರ್ಥಿಗಳಿಗಾಗಿ ವಸತಿ ಶಾಲೆ ಹಾಗೂ ವಸತಿಗೃಹಗಳನ್ನು ನಿರ್ಮಿಸಬೇಕೆಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಗೌತಮ್ ಜೈನ್ ರವರು...

ವಿಶ್ವ ಛಾಯಾಗ್ರಹಣ ದಿನಾಚರಣೆ: ವೀರ ಯೋಧರಿಗೆ, ಕೊರೋನಾ ವಾರಿಯಾರ್, ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

  ದಾವಣಗೆರೆ : ಕವಿ ಕಾಣದ್ದನ್ನು ರವಿ ಕಂಡ ರವಿ ಕಾಣದ್ದನ್ನು ಫೋಟೋಗ್ರಾಫರ್ ಕಂಡ ಎಂಬತಾಗಿದೆ. ಫೊಟೋಗ್ರಾಫರ್ ವಿಡಿಯೋಗ್ರಾಫರ್ ಸೇವೆ ಅಗಣಿತವಾಗಿದ್ದು, ಎಲ್ಲ ರಂಗಗಳಲ್ಲೂ ಬೆಳಕನ್ನು ಚೆಲ್ಲುವಂತಹ...

ಐನಾತಿ ಕಳ್ಳರು ದೇವಸ್ಥಾನದಲ್ಲಿ ಕಳ್ಳತನ ಮಾಡಿರೋದು ಏನು ಗೊತ್ತಾ.?

  ದಾವಣಗೆರೆ: ದೇವಸ್ಥಾನದಲ್ಲಿರುವ ಸುಮಾರು 86 ಸಾವಿರ ಮೌಲ್ಯದ ಘಂಟೆಗಳನ್ನು ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕಡ್ಲೆಬಾಳು ಗ್ರಾಮದ ಶ್ರೀ ಮದ್ವಾಂಜನೇಯ ದೇವಸ್ಥಾನದಲ್ಲಿ ನಡೆದಿದೆ. ಭಕ್ತರು ನೀಡಿದ್ದ...

ವಿವಿಧ ಬೇಡಿಕೆ ಈಡೆರಿಸುವಂತೆ ಸಚಿವ ಎ ನಾರಾಯಣಸ್ವಾಮಿಗೆ ಮನವಿ ಸಲ್ಲಿಸಿದ ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘ

  ದಾವಣಗೆರೆ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾ ಸ್ವಚ್ಛತಾ ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಕೇಂದ್ರ ಸಾಮಾಜಿಕ ನ್ಯಾಯ ಸಬಲೀಕರಣ ರಾಜ್ಯ ಖಾತೆ ಸಚಿವ...

ಮಧ್ಯಪ್ರದೇಶದ ಭೋಪಾಲ್‌ನ ಘಟನೆಗೆ ಜಿಲ್ಲಾ ಎಐಡಿವೈಒ ವತಿಯಿಂದ ಉಪವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ

  ದಾವಣಗೆರೆ: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಉದ್ಯೋಗಕ್ಕಾಗಿ ಪ್ರತಿಭಟನೆ ನಡೆಸಿದ ಯುವಜನರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ವಿರೋಧಿಸಿ ಮತ್ತು ಬಂಧಿತ ಪ್ರತಿಭಟನಾನಿರತರ ಬಿಡುಗಡೆಗೆ ಒತ್ತಾಯಿಸಿ ಆಲ್ ಇಂಡಿಯಾ...

ಕೆ ಎಂ ಎಫ್ ವತಿಯಿಂದ ನಂದಿನಿ ಸಿಹಿ ಉತ್ಪನ್ನಗಳಿಗೆ ಶೇಕಡ 10 ರಿಯಾಯಿತಿಯ: ಮೇಯರ್ ವೀರೇಶ್ ಉತ್ಸವಕ್ಕೆ ಚಾಲನೆ

  ದಾವಣಗೆರೆ :ಶಿವಮೊಗ್ಗ , ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟ ( ಕೆ.ಎಂ.ಎಫ್ ) ದ ವತಿಯಿಂದ ಇಂದಿನಿಂದ ನಂದಿನಿ ಸಿಹಿ ಉತ್ಪನ್ನಗಳ...

ಅಟ್ರಾಸಿಟಿ ಕೇಸ್ ದಾಖಲಿಸದೆ ಇದಲ್ಲಿ ಉಗ್ರ ಹೋರಾಟ: ದಲಿತ ಸೇನೆ ರಾಜ್ಯಾಧ್ಯಕ್ಷ ಹನುಮಂತಪ್ಪ.ಜಿ

ದಾವಣಗೆರೆ: ದಾವಣಗೆರೆಯಲ್ಲಿ ಕೊಲೆಯಾದ ಪರಮೇಶ್ವರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೂ ಹದಿನೈದು ದಿನದೊಳಗಾಗಿ ಅಟ್ರಾಸಿಟಿ ಕೇಸ್ ದಾಖಲು ಮಾಡಿಕೊಳ್ಳದಿದ್ದಲ್ಲಿ ಎಸ್ಪಿ ವರ್ಗಾವಣೆಗೆ ಒತ್ತಾಯಿಸಿ ಹಾಗೂ ಕರ್ತವ್ಯ ಲೋಪದ ಅಡಿಯಲ್ಲಿ...

ಆಗಸ್ಟ್ 20ರಂದು ರಾಜೀವ್‍ಗಾಂಧಿರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

  ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಸಹಯೋಗದೊಂದಿಗೆ ದಾವಣಗೆರೆ ಜಿಲ್ಲಾ ಎನ್.ಎಸ್.ಯು.ಐ ಘಟಕದ ವತಿಯಿಂದ ಆಗಸ್ಟ್ 20ರ ಶುಕ್ರವಾರದಂದು ಮಾಜಿ ಪ್ರಧಾನಿಗಳಾದ ದಿ|| ರಾಜೀವ್‍ಗಾಂಧಿರವರ ಹುಟ್ಟುಹಬ್ಬದ...

ಕಾಗಿನಲೆ ಸ್ವಾಮೀಜಿ ಆರ್ಶಿವಾದ ಪಡೆದ ಕೇಂದ್ರ ಸಚಿವ – ಎಸ್ ಟಿ ಮೀಸಲಾತಿ ಚರ್ಚೆ.

  ದಾವಣಗೆರೆ : ಕುರುಬ ಸಮಾಜವನ್ನು ಎಸ್ ಟಿ ಮೀಸಲು ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಹಕರಿಸುವಂತೆ ಕಾಗಿನಲೆ ನಿರಂಜನಾನಂದ‌ ಸ್ವಾಮೀಜಿ ಸಾಮಾಜಿಕ ನ್ಯಾಯ ಮತ್ತು...

ಇತ್ತೀಚಿನ ಸುದ್ದಿಗಳು

error: Content is protected !!