ಗಣೇಶ ಹಾಗೂ ಮೊಹರಂ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಣೆ ನಿಷೇಧ – ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ದಾವಣಗೆರೆ: ಮುಂಬರುವ ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸದೆ ಕೋವಿಡ್ ನಿಯಮಾವಳಿಗಳನ್ವಯ ಸರಳವಾಗಿ, ಸೌಹರ್ದಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು. ಜಿಲ್ಲಾಧಿಕಾರಿ...
