ಜಿಲ್ಲೆ

ಜಿಲ್ಲಾ ಕಾಂಗ್ರೆಸ್ ನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಜನ್ಮದಿನಾಚರಣೆ

ದಾವಣಗೆರೆ:ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರ 74ನೇ ಜನ್ಮದಿನದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ...

ಮನೆಗಳ್ಳನ ಬಂಧಿಸಿದ ಚನ್ನಗಿರಿ ಪೊಲೀಸ್: ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ.

ದಾವಣಗೆರೆ: ಮನೆ ಕಳವು ಮಾಡುತ್ತಿದ್ದ ಆರೋಪಿತನನ್ನು ಬಂಧಿಸಿರುವ ಚನ್ನಗಿರಿ ಪೊಲೀಸರು ಬಂಧಿತನಿಂದ 2.10 ಲಕ್ಷ ಮೌಲ್ಯದ ಚಿನ್ನಾಭರಣಗಳು ಮತ್ತು 27 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಂಗಳೂರಿನ...

ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು, ಆರೋಪಿಸಿರುವ ಪೊಲೀಸರ ಮಂಪರು ಪರೀಕ್ಷಗೆ ಪಕ್ಷದ ಯುವ ಘಟಕ ಆಗ್ರಹ.

ದಾವಣಗೆರೆ: ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ಆಗುತ್ತಿದ್ದ ತೊಂದರೆಯನ್ನು ವಿಡಿಯೋ ಮಾಡುತ್ತಿದ್ದ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿದ ಪಕ್ಷದ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ಬಂಧಿತರನ್ನು...

ಸಮಾಜದ ಕಟ್ಟಕಡೆಯ ಪ್ರಜೆಗೂ ಸರ್ಕಾರದ ಸೌಲಭ್ಯ ತಳಕು ಗ್ರಾಮದಲ್ಲಿ ಮನೆ ಬಾಗಿಲಿಗೆ ತಾಲ್ಲೂಕು ಆಡಳಿತ ಕಾರ್ಯಕ್ರಮ.

ಚಳ್ಳಕೆರೆ: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸಿದ್ದೇಯಾದರೆ ಸಮಾಜದ ಕಟ್ಟಕಡೆಯ ಪ್ರಜೆಗೂ ಕೂಡ ಸರ್ಕಾರದ ಸೌಲತ್ತುಗಳು ಸಮರ್ಪಕವಾಗಿ ತಲುಪುತ್ತವೆ ಎಂದು ಉಪವಿಭಾಗಾಧಿಕಾರಿ ಆರ್. ಚಂದ್ರಯ್ಯ ಹೇಳಿದರು. ತಾಲೂಕಿನ...

ಕಾಂಗ್ರೆಸ್ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರ ಸಭೆ.

ದಾವಣಗೆರೆ: ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ಶಕ್ತಿ ಹಾಗಾಗಿ ಕಾರ್ಯಕರ್ತರು ಶ್ರಮ ವಹಿಸಿ ಸಂಘಟನೆ ಮಾಡಿದರೆ ಅಧಿಕಾರದ ಅವಕಾಶ ಸಿಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್...

ಹೊಸಕೆರೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಲಾರ್ ಪ್ಲೇಟ್ ಕಳವು

ಜಗಳೂರು: ಸೋಲಾರ್ ಪ್ಲೇಟ್ ಅಳವಡಿಸಿದ ಕಳವು ಮಾಡಿಕೊಂಡಿರುವ ಘಟನೆ ಜಗಳೂರು ತಾಲ್ಲೂಕಿನ ಹೊಸಕೆರೆ ಗ್ರಮಾದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ. 2018-19 ನೇ ಸಾಲಿನಲ್ಲಿ ಶಾಲೆಯ ಮೇಲ್ಛಾವಣಿ...

ಹೊಲದಲ್ಲಿ ಯುವಕನ ಮೇಲೆ ಕರಡಿ ದಾಳಿ

ಜಗಳೂರು: ಯುವಕನೋರ್ವನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಮಂಗಳವಾರ ತಾಲ್ಲೂಕಿನ ಕೆಳಗೋಟೆ ಗ್ರಾಮದಲ್ಲಿ ನಡೆದಿದ್ದು, ಗಾಯಗೊಂಡ ಯುವಕನನ್ನು ಜಗಳೂರಿನ ಸಾರ್ವಜನಿಕ ಆಸ್ಪತ್ರೆ ದಾಖಲಿಸಲಾಗಿದೆ. ಗ್ರಾಮದ ಮಾರುತಿ...

ಗುಂಪಾಗಿ ತಾಡಪಾಲ್ ಖರೀದಿಸಲು ಮುಗಿಬಿದ್ದ ರೈತರು:

ಜಗಳೂರು: ಮಳೆಗಾಲದಲ್ಲಿ ಬೆಳೆಯ ಸಂರಕ್ಷಣೆಗಾಗಿ ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ನೀಡುವ ತಾಡಪಾಲ್ ಖರೀದಿಸಲು ರೈತರು ಮುಗಿಬಿದ್ದ ಘಟನೆ ತಾಲ್ಲೂಕಿನ ಹೊಸಕೆರೆ ಗ್ರಾಮದ ಕೃಷಿ ಇಲಾಖೆ ಕಚೇರಿ...

Third wave covid: ಶ್ರಾವಣ ಆಚರಣೆ ಮುಂಜಾಗ್ರತೆ ವಹಿಸಿ: ಕೋವಿಡ್ ಅಲೆಯ ಭೀತಿ ಕಡಿಮೆಯಾಗಿಲ್ಲ – ಮಹಾಂತೇಶ್ ಬೀಳಗಿ

ದಾವಣಗೆರೆ: ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್ ಮಾರ್ಗಸೂಚಿಯೊಂದಿಗೆ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು....

ದೇಶದ ಸುಭೀಕ್ಷೆಗೆ ರೈತರು, ಕಾರ್ಮಿಕರು ಕಾರಣ: ಶಾಂತಗಂಗಾಧರ್

ದಾವಣಗೆರೆ: ಕಾರ್ಮಿಕರು ಮತ್ತು ರೈತರೇ ನಮ್ಮ ದೇಶದ ಸುಭೀಕ್ಷೆಗೆ ಕಾರಣೀಕರ್ತರು. ಅವರ ಶ್ರಮದಿಂದಲೇ ದೇಶದಲ್ಲಿ ಉತ್ಪಾದನೆಯಾಗುತ್ತದೆ. ಆದರೆ, ಅವರ ಬದುಕು ಮಾತ್ರ ಹಸನಾಗಿಲ್ಲ. ಅವರ ನ್ಯಾಯಯುತವಾದ ಬೇಡಿಕೆಗಳಿಗೆ...

‘ನನ್ನ ಸಾವಿಗೆ ನಾನು ಪ್ರೀತಿಸಿದ ಹುಡುಗಿ ಕಾರಣ’.! ವಾಟ್ಸ್ ಆಪ್ ಸ್ಟೇಟಸ್ ನಲ್ಲಿ ಹಾಕಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ

ದಾವಣಗೆರೆ: ಪ್ರೇಮ ವೈಫಲ್ಯ ಕಾರಣಕ್ಕಾಗಿ‌ ವಾಟ್ಸಪ್ ನಲ್ಲಿ ತಾನು ಪ್ರೀತಿಸಿದವಳೇ ಕಾರಣ ಎಂದು ಸ್ಟೇಟಸ್ ಹಾಕಿ ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗರ ಶರಣಾಗಿರುವ ಘಟನೆ ನಗರದ...

ಇತ್ತೀಚಿನ ಸುದ್ದಿಗಳು

error: Content is protected !!