ಜಿಲ್ಲೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಡಾ.ಸಾಹೀರಾಬಾನು ಫಾರೂಕಿ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕಾರ

  ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈವರೆಗೆ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ ಶಂಕರ.ಶೀಲಿ ಅವರು ವಯೋ ಸಹಜ ನಿವೃತ್ತಿಯಾಗಿದ್ದು, ತೆರವಾದ ಸ್ಥಾನಕ್ಕೆ ಡಾ.ಸಾಹೀರಾಬಾನು ಫಾರೂಕಿ...

ಕೊರೋನಾ ವಾರಿಯರ್ ಗಳಿಗೆ, ಸ್ಪೂರ್ತಿ ಸಂಸ್ಥೆಯಿಂದ ಮಾನವೀಯ ಸ್ಪಂದನ !

  ದಾವಣಗೆರೆ: ಸ್ಪೂರ್ತಿ ಸಂಸ್ಥೆ ವತಿಯಿಂದ ದಾವಣಗೆರೆ ಸಮೀಪದ ಬಾತಿ ಗ್ರಾಮದಲ್ಲಿ ದಿನಾಂಕ 31-7-2021 ರಂದು ಶನಿವಾರ ಸಂಜೆ ಕೊರೋನಾ ವಾರಿಯರ್ಸ್ ಗಳಾದ ಅಂಗನವಾಡಿ ಕಾರ್ಯಕರ್ತೆಯರು,ಅಶಾ ಕಾರ್ಯಕರ್ತೆಯರು,ಅಸ್ಪತ್ರೆಯ...

ಸೋಲದೇ ಗೆದ್ದರೆ ಮಂದಹಾಸ.! ಸೋತು ಗೆದ್ದರೆ ಇತಿಹಾಸ.!

ದಾವಣಗೆರೆ: ಮನುಷ್ಯ ಜೀವನವು ಕಾಲ ಚಕ್ರವಿದ್ದಂತೆ. ಕಾಲಚಕ್ರ ಉರುಳಿದಂತೆ ಮೇಲಿದ್ದವರು ಕೆಳಗೆ , ಕೆಳಗಿರುವವರು ಮೇಲೆ ಹೋಗಲೇಬೇಕು. ಇಂದು ಸೋತವರು ನಾಳೆ ಗೆಲ್ಲುತ್ತಾರೆ, ಇಂದು ಗೆದ್ದವರು ನಾಳೆ...

ಯು ಜಿ ಸಿ ಮಾರ್ಗಸೂಚಿಯಂತೆ ದಾವಣಗೆರೆ ವಿವಿಯಲ್ಲಿ ಒಂದೇ ಪರೀಕ್ಷೆ ನಡೆಸಿ: ಎ ಐ ಡಿ ಎಸ್ ಓ ಅಗ್ರಹ

ದಾವಣಗೆರೆ: ರಾಜ್ಯ ಸರ್ಕಾರದ ಹಾಗೂ ಯುಜಿಸಿ ಮಾರ್ಗಸೂಚಿಯ ಅನುಸಾರ ದಾವಣಗೆರೆ ವಿಶ್ವವಿದ್ಯಾಲಯವು ಒಂದೇ ಪರೀಕ್ಷೆಯನ್ನು ನಡೆಸಬೇಕೆಂದು ಒತ್ತಾಯಿಸಿ ಎಐಡಿಎಸ್‌ಓ ಜಿಲ್ಲಾ ಸಮಿತಿ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಹೋರಾಟ ಸಮಿತಿ...

ಎಸ್ ಪಿ ರಿಷ್ಯಂತ್ ರಿಂದ ಆಟೋ ಚಾಲಕರಿಗೆ ಖಡಕ್ ವಾರ್ನಿಂಗ್: ಯಾಕೆ.? ಸುದ್ದಿ👇ಓದಿ, ಶೇರ್ ಮಾಡಿ

ದಾವಣಗೆರೆ: ಆಟೋ ಚಾಲಕರು ಆ.15 ರೊಳಗಾಗಿ ಮೀಟರ್‌ಗಳನ್ನು ಕಡ್ಡಾಯವಾಗಿ ಅವಳಡಿಸಿಕೊಳ್ಳದಿದ್ದರೆ ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ...

ಕೊರೊನಾ ದಿಂದ ವಿದ್ಯಾರ್ಥಿಗಳ ಜೀವನಕ್ಕೆ ಮಾರಕ – ಕಿಸಾನ್ ಕಾಂಗ್ರೆಸ್ ಕಾರ್ಯದರ್ಶಿ ಜಿಕ್ರಿಯ

ದಾವಣಗೆರೆ: ಕೊರೊನಾ ಮೊದಲನೇ ಹಾಗೂ ಎರಡನೇ ಅಲೆಯ ಬಿಸಿ ವಿದ್ಯಾರ್ಥಿಗಳ ಪಾಲಿಗೆ ಇನ್ನೂ ಮುಗಿದಂತೆ ಕಾಣುತ್ತಿಲ್ಲ ಆದ್ದರಿಂದ ಶಾಲೆಗಳ ಪುನರಾರಂಭಕ್ಕೆ ಸರ್ಕಾರ ದಿಟ್ಟ ನಿರ್ಧಾರ ಈವರೆಗೂ ಕೈಗೊಂಡಿಲ್ಲ...

ಭದ್ರಾ ಜಲಾಶಯ ಪ್ರದೇಶದಲ್ಲಿ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭೇಟಿ

ದಾವಣಗೆರೆ: ಕಳೆದ ಒಂದು ವಾರದಿಂದ ಭದ್ರಾ ಜಲಾಶಯದ ಜಲಾನಯಾನ ಪ್ರದೇಶದಲ್ಲಿ ಅತಿ ಹೆಚ್ಚಿನ ವರ್ಷಧಾರೆ ಆಗಿರುವ ಹಿನ್ನೆಲೆಯಲ್ಲಿ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರ ಮತ್ತು ಜನ ಸಾಮಾನ್ಯರ...

ಹೊನ್ನಾಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ದಾವಣಗೆರೆ: 30 ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಹೊನ್ನಾಳಿಯಲ್ಲಿ  ಸಂಭ್ರಮದ ವಾತಾವರಣ ಕಂಡುಬಂದಿತು ಬಿಜೆಪಿ ಕಾರ್ಯಕರ್ತರಿಂದ ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ...

ಟ್ವಿಟರ್ ಮೂಲಕ ಸಿಎಂ ಬೊಮ್ಮಾಯಿಗೆ ಶುಭಾಶಯ ಕೋರಿದ ಎಸ್ ಎಸ್ ಮಲ್ಲಿಕಾರ್ಜುನ

  ದಾವಣಗೆರೆ: ರಾಜ್ಯಕ್ಕೆ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡಿರುವ ಬಸವರಾಜ್ ಬೊಮ್ಮಾಯಿ‌ ಅವರಿಗೆ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಟ್ವೀಟ್ ಮಾಡಿ ಅಭಿನಂದನೆ ತಿಳಿಸಿದ್ದಾರೆ. ನೂತನ ಸಿಎಂ ಆಗಿ...

ಶೋಷಿತ ವರ್ಗಗಳಿಗೆ ಧ್ವನಿಯಾಗಿ ತಮ್ಮ ಹೆಸರಿನನಂತೆ ಬಸವಣ್ಣನವರ ಆಡಳಿತ ನೀಡಿ — ಬಾಡದ ಆನಂದರಾಜ್.

  ದಾವಣಗೆರೆ ಜು 28 - ಬಿಜೆಪಿ ಪಕ್ಷ ಎಂದರೆ ಮುಂದುವರೆದವರ ಪಕ್ಷ ಎಂಬ ಮಾತು ಇತ್ತು ಇಂದು ಶೋಷಿತ ವರ್ಗಗಳೂ ಕೂಡ ಬೆಂಬಲಿಸಿದ್ದಾವೆ ಆದ್ದರಿಂದ ನೂತನ...

ಸಂಧ್ಯಾ ಸುರಕ್ಷಾ, ವಿಧವಾ ವೇತನ, ದಿವ್ಯಾಂಗ ಚೇತನ ವೇತನ ಹೆಚ್ಚಿಸಿದ‌ ನೂತನ ಸಿಎಂ ಬೊಮ್ಮಾಯಿ

  ಬೆಂಗಳೂರು:ರೈತ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹೊಸ ಶಿಷ್ಯವೇತನ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಘೋಷಿಸಿದ್ದಾರೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...

ಅರಣ್ಯ ಭೂಮಿ ಹಕ್ಕುಪತ್ರ ನೀಡದ ಅಧಿಕಾರಿಗಳ ವಿರುದ್ದ ಆಕ್ರೋಶ

  ದಾವಣಗೆರೆ.ಜು.೨೮: ಅರಣ್ಯ ಭೂಮಿ ಸಾಗುವಳಿದಾರರಿಗೆ ಸಾಗುವಳಿ ಚೀಟಿ ಹಾಗೂ ಹಕ್ಕುಪತ್ರ ನೀಡಲು ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದು ಕರ್ನಾಟಕ ಭೂ ಹಕ್ಕುದಾರರ ವೇದಿಕೆ ತೀವ್ರವಾಗಿ ಖಂಡಿಸಿದೆ ....

ಇತ್ತೀಚಿನ ಸುದ್ದಿಗಳು

error: Content is protected !!