12 K Crores:ಬಿ ಎಸ್ ವೈ ತರಾತುರಿಯಲ್ಲಿ 12 ಸಾವಿರ ಕೋಟಿ ಯೋಜನೆಗೆ ಅನುಮತಿ ಯಾಕೆ.? ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ
ಮಂಡ್ಯ: ಸಿಎಂ ಶೀಘ್ರದಲ್ಲೇ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಓಡಾಡುತ್ತಿದ್ದು, ಇಂತಹ ಹೊತ್ತಲ್ಲಿ ತರಾತುರಿಯಲ್ಲಿ ನಿರಾವರಿ ಇಲಾಖೆಯ 4 ನಿಗಮಗಳಲ್ಲಿ 12ಸಾವಿರ ಕೋಟಿ ಯೋಜನೆಗೆ ಅನುಮತಿ...
