ಜಿಲ್ಲೆ

ಉಪನೋಂದಣಾಧಿಕಾರಿ ಕಚೇರಿ ಎರಡು ಕಡೆ ಪ್ರಾರಂಭಿಸಲು ಬಿ ವೀರಣ್ಣ ಮನವಿ

  ದಾವಣಗೆರೆ, ಜು. 15-  ಸುಸಜ್ಜಿತ ಸೌಲಭ್ಯಗಳಿಲ್ಲದೆ ಸಾರ್ವಜನಿಕರಿಗೆ ಪ್ರತಿನಿತ್ಯ ತೊಂದರೆಯಾಗುತ್ತಿರುವ ಜಿಲ್ಲಾ ಉಪನೊಂದಣಾಧಿಕಾರಿಗಳ ಕಛೇರಿ, ದಾವಣಗೆರೆಯಲ್ಲಿ ಉತ್ತರ ಮತ್ತು ದಕ್ಷಿಣ ವಿಭಾಗದಲ್ಲಿ ಎರಡು ಭಾಗದಲ್ಲಿ ಉಪನೋಂದಣಾಧಿಕಾರಿಗಳ...

ಶೈಕ್ಷಣಿಕ ಜೀವನಕ್ಕೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಭದ್ರವಾದ  ಬುನಾದಿ

  ದಾವಣಗೆರೆ.ಜು.೧೫- ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಜೀವನದ ಒಂದು ತಿರುವು ಎಸ್.ಎಸ್.ಎಲ್.ಸಿ. ಪರೀಕ್ಷೆ. ಮಕ್ಕಳ ಮುಂದಿನ ಶೈಕ್ಷಣಿಕ ಸಾಧನೆಗಳಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿಯೇ ಮಾನದಂಡ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ...

ಜಿಎಂಐಟಿ: ಆಕ್ಸೆಂಚರ್  ಸಂದರ್ಶನದಲ್ಲಿ 31 ವಿದ್ಯಾರ್ಥಿಗಳು ಆಯ್ಕೆ

  ದಾವಣಗೆರೆ.ಜು.೧೫; ಆಕ್ಸೆಂಚರ್ ಕಂಪನಿಯು ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ, ನಗರದ  ಜಿಎಂ ತಾಂತ್ರಿಕ ಮಹಾವಿದ್ಯಾಲಯದ, ಇಂಜಿನಿಯರಿಂಗ್ ವಿಭಾಗದ ಕೊನೆಯ ವರ್ಷದ 31 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ...

ಧರ್ಮಸ್ಥಳ ಸಂಘದಿಂದ ಸ್ವಸಹಾಯ ಸಂಘಗಳಿಗೆ ನೆರವು

  ಹೊನ್ನಾಳಿ.ಜು.15; ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಸ್ವಸಹಾಯ ಸಂಘಗಳಿಗೆ  ಲಾಭಾಂಶ ವಿತರಣಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಗ್ರೇಡ್ ೨ ತಹಶೀಲ್ದಾರ್ ಸುರೇಶ. ಜಿಲ್ಲಾ ಯೋಜನಾಧಿಕಾರಿ ಜಯಂತ್...

ಆಶ್ರಯ ಸಮಿತಿಯಲ್ಲಿ ಲೋಪ, ನಾಗರೀಕರ ಪ್ರತಿಭಟನೆ

  ದಾವಣಗೆರೆ.ಜು.೧೫; ಆಶ್ರಯ ಸಮಿತಿಯಲ್ಲಿ ಅರ್ಹ ಫಲಾನುಭವಿಗಳ ಬದಲು ಬದಲಿ ಫಲಾನುಭವಿಗಳ ಹೆಸರು ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿದ ಪಾಲಿಕೆ ವ್ಯಾಪ್ತಿಯ 21ನೇ ವಾರ್ಡಿನ ನಾಗರೀಕರು ಜಿಲ್ಲಾಧಿಕಾರಿ...

ಡಿಕೆಶಿ ಸ್ವಾಗತಕ್ಕೆ ಕೊವಿಡ್ ಮಾರ್ಗಸೂಚಿ ಉಲ್ಲಂಘನೆ: ಮಾಸ್ಕ್ ಇಲ್ಲ, ಅಂತರವಿಲ್ಲ ಜಾತ್ರೆಯಂತೆ ಸೇರಿದ‌ ಕಾರ್ಯಕರ್ತರು

  ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಾವಣಗೆರೆ ಆಗಮಿಸಿದ ವೇಳೆ ಪಕ್ಷದ ಕಾರ್ಯಕರ್ತರು, ಮುಖಂಡರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಆದರೆ, ಅಲ್ಲಿ ನೆರೆದಿದ್ದವರು ಕೋವಿಡ್ ಮಾರ್ಗಸೂಚಿಯನ್ನು ಗಾಳಿಗೆ...

ಹಿರಿಯ ಪ್ಲಟೂನ್ ಕಮಾಂಡರ್ ಸಿ ಎನ್ ಕಾಂತರಾಜ್ ಗೆ ಸನ್ಮಾನ.

  ಚಿತ್ರದುರ್ಗ.ಜು.15- ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ  ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ರಕ್ಷಕದಳ ರಕ್ಷಣೆ ಹಾಗೂ ರಾಜ್ಯ ವಿಪತ್ತು ಸ್ವಂದನ ಪಡೆ ಅಧಿಕಾರಿ...

ತಂಬಾಕು ಕಾಯ್ದೆ ಉಲ್ಲಂಘನೆಗೆ ದಂಡ: 21 ಪ್ರಕರಣ ದಾಖಲು

  ದಾವಣಗೆರೆ: ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಬುಧವಾರದಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಬಳಿ ಇರುವ ವಿವಿಧ ಅಂಗಡಿಗಳ ಮೇಲೆ ದಾಳಿ...

ಕಟ್ಟಡ ಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ

  ದಾವಣಗೆರೆ ಜು.15: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ದಾವಣಗೆರೆ, ಕಾರ್ಮಿಕ ಇಲಾಖೆ, ದಾವಣಗೆರೆ ಇವರ ಸಹಯೋಗದೊಂದಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಛೇರಿ ಆವರಣ, ದಾವಣಗೆರೆ...

ನೊಂದವರಿಗೆ ಧ್ವನಿಯಾಗಲು ಕಾಂಗ್ರೆಸ್ ಕಾರ್ಯಕ್ರಮ; ಡಿ.ಕೆ. ಶಿವಕುಮಾರ್

  ಚಿತ್ರದುರ್ಗ: ಕಳೆದೊಂದು ವರ್ಷದಿಂದ ಕೋವಿಡ್ ಸಮಯದಲ್ಲಿ ಪರಿಶಿಷ್ಟ ಜಾತಿ, ಪಂಗಡದವರು, ಗ್ರಾಮೀಣ ಪ್ರದೇಶಗಳಲ್ಲಿ ಸಾಂಪ್ರದಾಯಿಕ ವೃತ್ತಿ ಉಳಿಸಿಕೊಂಡು ಬಂದಿರುವ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಮಸ್ಯೆ...

ಲಚುಮಿ ಕಿರುಚಿತ್ರಕ್ಕೆ ಭರದ ಚಿತ್ರೀಕರಣ

  ದಾವಣಗೆರೆ.ಜು.೧೪: ಲಚುಮಿ ಕಿರುಚಿತ್ರಕ್ಕೆ ಹರಿಹರದ ಬಳಿಯಿರುವ ಬೆಳ್ಳೂಡಿ ಗ್ರಾಮದಲ್ಲಿ ಭರದಿಂದ ಚಿತ್ರೀಕರಣ ನಡೆಯಿತು. ಈ ಕಿರುಚಿತ್ರದ ಪ್ರಮುಖ ಪಾತ್ರದಲ್ಲಿ ಜ್ಞಾನೇಶ್ವರ್ ಜವಳಿ, ಆಶಾ ಜಗದೀಶ್, ಬಾಲ...

ಕೆಎಸ್‌ಓಯು ಪ್ರಾದೇಶಿಕ ಕಚೇರಿಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ

  ದಾವಣಗೆರೆ.ಜು.೧೪; ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯದ ಕುಲಪತಿಗಳು ಹಾಗೂ ಕುಲಸಚಿವರ ನಿರ್ದೇಶನದಂತೆ ದಾವಣಗೆರೆ ಪ್ರಾದೇಶಿಕ ಕೇಂದ್ರದ ವ್ಯಾಪ್ತಿಯ ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ಪ್ರಾದೇಶಿಕ ಕೇಂದ್ರದಲ್ಲಿ...

ಇತ್ತೀಚಿನ ಸುದ್ದಿಗಳು

error: Content is protected !!