ಕೋವಿಡ್ ನಿಯಂತ್ರಣದಲ್ಲಿ ವೆಂಟಿಲೇಟರ್‌ಗೆ ಒಬ್ಬ ಮಂತ್ರಿ; ಯು.ಟಿ.ಖಾದರ್ ವ್ಯಂಗ್ಯ
ಹರಪನಹಳ್ಳಿ.ಜು.೯; ಖಾಸಗೀಕರಣ ಮಾಡಿದವರು ದೇಶಪ್ರೇಮಿಗಳು, ರಾಷ್ಟ್ರೀಕರಣ ಮಾಡಿದವರು ದೇಶದ್ರೋಹಿಗಳೆಂದು ಬಿಜೆಪಿ ಸರ್ಕಾರ ಬಿಂಬಿಸುತ್ತಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಬಿಜೆಪಿ ವಿರುದ್ಧ ಹರಿಹಾಯ್ದರು.ಪಟ್ಟಣದ ಬಾಣಗೇರಿ ಬೈಪಾಸ್...
