ಜಿಲ್ಲೆ

ತಂಬಾಕು ಮಾರಾಟ ಅಂಗಡಿಗಳಿಗೆ ದಾಳಿ: 55 ಪ್ರಕರಣ ದಾಖಲು

  ಚಿತ್ರದುರ್ಗ.ಜೂ.30: ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಕೋಟ್ಪಾ-2003ರ ಕಾಯ್ದೆಯ ಕುರಿತು...

ಜಗಳೂರಿನಲ್ಲಿ ಶಾಲಾ ದಾಖಲಾತಿ ಆಂದೋಲನ ಮನೆಮನೆಗೆ ತೆರಳಿದ ಶಿಕ್ಷಕರು

ಜಗಳೂರು.ಜೂ.೩೦; ತಾಲ್ಲೂಕಿನ ಸೂರಡ್ಡಿಹಳ್ಳಿ ಗ್ರಾಮ ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ 2021-22 ನೇ...

ಆಕ್ಸಿಜನ್ ಕಾನ್ಸಂಟ್ರೇಟರಗಾಗಿ ರೆಡ್ ಕ್ರಾಸ್ ಸಂಸ್ಥೆಗೆ ಸಂಪರ್ಕಿಸಿ

  ದಾವಣಗೆರೆ.ಜೂ.೩೦; ಭಾರತೀಯ ರೆಡ ಕ್ರಾಸ್ ಸಂಸ್ಥೆ, ದಾವಣಗೆರೆ ಜಿಲ್ಲಾ ಶಾಖೆಯ ಛೇರ್ಮನರಾದ ಡಾ : ಎ. ಎಮ್. ಶಿವಕುಮಾರ್ ಅವರ ಮಾರ್ಗದರ್ಶನ ಮೇರೆಗೆ ಕೊರೊನಾ ಸೋಂಕಿನಿಂದ...

ಲಸಿಕೆ ವಿಚಾರದಲ್ಲಿ ಸಂಸದರ ನಡೆ ಖಂಡನೀಯ

ದಾವಣಗೆರೆ.ಜೂ.೩೦; ನಗರದಲ್ಲಿ ಶಾಸಕರು ವೈಯಕ್ತಿಕವಾಗಿ ನಾಗರಿಕರಿಗೆ ಉಚಿತ ಲಸಿಕೆ ನೀಡುತ್ತಿರುವ ಸುದ್ದಿ ದೇಶಾದ್ಯಂತ ಚರ್ಚೆಯಾಗುತ್ತಿದೆ, ನಗರದ ನಾಗರಿಕರು ಶಾಸಕರು ವೈಯಕ್ತಿಕವಾಗಿ ಉಚಿತ ನೀಡುತ್ತಿರುವುದರ ಬಗ್ಗೆ ಹರ್ಷ ವ್ಯಕ್ತಪಡಿಸುತ್ತಿದ್ದಾರೆ...

Free vaccine politics: ಸರ್ಕಾರದ ಉಚಿತ ಲಸಿಕೆಯನ್ನು ಖಾಸಗಿ ಬ್ಯಾನರ್ ನಲ್ಲಿ ಹಾಕಲು ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ – ಸಚಿವ ಬೈರತಿ ಬಸವರಾಜ್

ದಾವಣಗೆರೆ: ಕೇಂದ್ರ ಸರ್ಕಾರದಿಂದ ಪೂರೈಕೆ ಮಾಡುವ ಉಚಿತ ಲಸಿಕೆಯನ್ನು ಖಾಸಗಿ ಶಿಬಿರದಲ್ಲಿ ನೀಡಿ ಪ್ರಚಾರ ಗಿಟ್ಟಿಸುವ ಯತ್ನ ಮಾಡಲಾಗುತ್ತಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಪರೋಕ್ಷವಾಗಿ ಶಾಮನೂರು...

ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆ ನಗರ ಮಟ್ಟದ ಸಲಹಾ ಸಮಿತಿ ಸಭೆ: ಹಂದಿ ಹಾವಳಿ ತಡೆಗೆ ದಿಟ್ಟ ಕ್ರಮ

  ದಾವಣಗೆರೆ: ಹಂದಿಗಳ ಹಾವಳಿ ನಗರ ಪ್ರದೇಶದಲ್ಲಿ ಹೆಚ್ಚಾಗುತ್ತಿದ್ದು, ಜನರ ಮೇಲೆ ದಾಳಿ ಮಾಡುವುದು ಸಾಮಾನ್ಯವಾಗಿದೆ. ಈಗಾಗಲೇ ಹಲವು ಬಾರಿ ಇವುಗಳ ನಿಯಂತ್ರಣಕ್ಕೆ ಸೂಚನೆ ನೀಡಿದ್ದರೂ, ಅಧಿಕಾರಿಗಳು...

ನಗರಾಭಿವೃದ್ಧಿ ಸಚಿವರಿಂದ ಸಿಟಿ ರೌಂಡ್ಸ್, ಶೀಘ್ರದಲ್ಲೇ ಸರ್ಕಾರಿ ಮಡಿಕಲ್ ಕಾಲೇಜಿಗೆ ಶಂಕು ಸ್ಥಾಪನೆ

  ದಾವಣಗೆರೆ:ದಾವಣಗೆರೆ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ನೀಡಲು ಮುಖ್ಯಮಂತ್ರಿಗಳು ಸಮ್ಮತಿ ನೀಡಿದ್ದು, ಪಿಪಿಪಿ ಮಾದರಿಯಲ್ಲಿ ಶೀಘ್ರದಲ್ಲಿಯೇ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಗುವುದು ಎಂದು...

ಬಿಪಿಎಲ್, ಎಪಿಎಲ್ ಎಂಬ ತಾರತಮ್ಯವಿಲ್ಲದೆ ಕೊವಿಡ್ ಮೃತ ಕುಟುಂಬಕ್ಕೆ ಪರಿಹಾರಕ್ಕಾಗಿ ಸಿಎಂ ಬಳಿ‌ ಮನವಿ – ಬೈರತಿ ಬಸವರಾಜ್

  ದಾವಣಗೆರೆ: ಕೋವಿಡ್‍ನ ಮೊದಲ ಮತ್ತು ಎರಡನೆ ಅಲೆಯಲ್ಲಿ ಬಿಪಿಎಲ್, ಎಪಿಎಲ್ ಎಂಬ ತಾರತಮ್ಯವಿಲ್ಲದೆ, ಕೋವಿಡ್-19 ಸೋಂಕಿನಿಂದ ಮೃತಪಟ್ಟ ಎಲ್ಲ ಕುಟುಂಬಗಳಿಗೂ ತಲಾ ಒಂದು ಲಕ್ಷ ರೂ....

ಮುಂದುವರಿದ ಶಾಮನೂರು ಕುಟುಂಬದ ಉಚಿತ ಲಸಿಕಾ ಅಭಿಯಾನ: ಆನೆಕೊಂಡದಲ್ಲಿ ಎಸ್ ಎಸ್ ರಿಂದ ನಾಗರಿಕರ ವಿಚಾರಣೆ

  ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಏರ್ಪಡಿಸಿರುವ ಉಚಿತ ಲಸಿಕಾ ಶಿಬಿರ ಇಂದು 21ನೇ ವಾರ್ಡಿನ ಆನೆಕೊಂಡದ ಎ.ಕೆ.ಹಟ್ಟಿಯ ನಾಗರೀಕರಿಗಾಗಿ...

ಕೊವಿಡ್ ನಿಯಮಾವಳಿಯೊಂದಿಗೆ ಜುಲೈ.೧ ಕ್ಕೆ ಪತ್ರಕರ್ತರ ದಿನಾಚರಣೆ

  ದಾವಣಗೆರೆ.ಜೂ.೨೯;  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜುಲೈ.೧ ರಂದು ಪತ್ರಿಕಾದಿನಾಚರಣೆ ಆಯೋಜಿಸಲಾಗಿದೆ ಎಂದು ದಾವಣಗೆರೆ ಜಿಲ್ಲಾಧ್ಯಕ್ಷರಾದ ವೀರಪ್ಪ ಎಂ ಭಾವಿ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ...

ಲಸಿಕೆ ರಿಮೋಟ್ ಸಂಸದರ ಕೈಯಲ್ಲಿ; ಕಾಂಗ್ರೆಸ್ ಸದಸ್ಯರ ಆರೋಪ

  ದಾವಣಗೆರೆ.ಜೂ.೨೯;  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಸಿಕೆ ನೀಡಿಕೆ ವಿಚಾರದಲ್ಲಿ ಕೇವಲ ಜಾಹೀರಾತು ನೀಡಿ ಪ್ರಚಾರ ಮಾಡುತ್ತಿವೆ. ಅದಕ್ಕೆ ತಕ್ಕಂತೆ ಕ್ರಮ ಕೈಗೊಳ್ಳುತ್ತಿಲ್ಲ. ಪರಿಸ್ಥಿತಿ ಇದೇ...

ತುರ್ತು ಚಿಕಿತ್ಸಾ ಘಟಕಕ್ಕೆ ( ಟ್ರಾಮಾ ಕೇರ್ ಸೆಂಟರ್ ) ಗೆ ಚಾಲನೆ ನೀಡಿದ ಬಿ ಎ ಬಸವರಾಜ್

  ದಾವಣಗೆರೆ : ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 90 ಕೋಟಿ 56 ಲಕ್ಷ ರೂ. ಅನುದಾನದಲ್ಲಿ 50 ಹಾಸಿಗೆ ಸಾಮರ್ಥ್ಯವುಳ್ಳ...

error: Content is protected !!