ಹೊಸ ಶಿಕ್ಷಣ ನೀತಿಯಲ್ಲಿ ಸೂಕ್ತ ತಿದ್ದುಪಡಿ ಮಾಡುವಂತೆ ಸರ್ಕಾರಕ್ಕೆ ಹಕ್ಕೊತ್ತಾಯ – ಕೆ.ರಾಘವೇಂದ್ರ ನಾಯರಿ
ದಾವಣಗೆರೆ: ನೂತನ ಶಿಕ್ಷಣ ನೀತಿಯಲ್ಲಿ ಕನ್ನಡ ಭಾಷೆಯ ಅವಗಣನೆ ಮಾಡುತ್ತಿರುವುದು ತೀವ್ರ ಖಂಡನೀಯ ಎಂದು ಕನ್ನಡಪರ ಸಂಘಟಕ ಕೆ.ರಾಘವೇಂದ್ರ ನಾಯರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೂತನ ಶಿಕ್ಷಣ ನೀತಿಯ...
