ಜಿಲ್ಲೆ

ಶಾಮನೂರು ಕುಟುಂಬದಿಂದ 45 ವರ್ಷ ಮೇಲ್ಪಟ್ಟವರ ಜೊತೆಗೆ 18 ವರ್ಷ ಮೇಲ್ಪಟ್ಟವರೆಗೂ ಸಹ ಲಸಿಕೆ ದೇಶದಲ್ಲಿ ಹೊಸ ಇತಿಹಾಸ: ಲಸಿಕೆ ಪಡೆದು ಸಾವು ತಪ್ಪಿಸಿ – ಎಸ್ ಎಸ್

ದಾವಣಗೆರೆ: ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರುಗಳು ದಾವಣಗೆರೆ ನಾಗರೀಕರಿಗಾಗಿ ಹಮ್ಮಿಕೊಂಡಿರುವ ಉಚಿತ ಲಸಿಕಾ ಶಿಬಿರ ಇಂದು ದಾವಣಗೆರೆ ಉತ್ತರ ವಿಧಾನಸಭಾ...

ತಾಯಿ ಆಸೆಯಂತೆ ನೊಂದವರಿಗೆ ನೆರವು ನೀಡಿದ ನಿವೃತ್ತ ಇಂಜಿನಿಯರ್ ಆನಂದಪ್ಪ:ಛಾಯಾಗ್ರಾಹಕರಿಗೆ ದಿನಸಿ ಕಿಟ್ ವಿತರಣೆ

ದಾವಣಗೆರೆ: ಛಾಯಾಗ್ರಾಹಣ ವೃತ್ತಿ ಮಾಡುವುದರ ಜೊತೆಗೆ ನೀವುಗಳು ನಿಮ್ಮ ಆರೋಗ್ಯ, ಕುಟುಂಬದ ಕಡೆಗೂ ಹೆಚ್ಚಿನ ಗಮನ ಹರಿಸಬೇಕು ಎಂದು ಛಾಯಾಗ್ರಾಹಕರಿಗೆ ನಿವೃತ್ತ ಇಂಜಿನಿಯರ್ ಎಸ್.ಎಲ್.ಆನಂದಪ್ಪ ತಿಳಿಸಿದರು. ನಗರದ...

ಪೋಷಕರು ಬಾಲಕಾರ್ಮಿಕರ ಪದ್ದತಿಯನ್ನ ವಿರೋಧಿಸಬೇಕು -ಡಾ. ಎಚ್. ಕೆ. ಎಸ್. ಸ್ವಾಮಿ.

ಚಿತ್ರದುರ್ಗ : ಈ ವರ್ಷ ಕರೋನದಿಂದ ಶಾಲೆಯಿಲ್ಲದೇ ಮಕ್ಕಳನ್ನ ಬಹಳಷ್ಟು ಕಡೆ ಪೋಷಕರೇ ದುಡಿಮೆಗೆ ಕಳಿಸಿರುವರು. ಆರ್ಥಿಕ ಸಂಕಷ್ಟದಲ್ಲಿರುವ ಪೋಷಕರು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ...

ದಾವಣಗೆರೆ ಜಿಲ್ಲೆಗೆ ಹೊಸ ಕೊವಿಡ್ ಮಾರ್ಗಸೂಚಿ ಪ್ರಕಟಿಸಿದ ಡಿಸಿ: ಜಿಲ್ಲೆಯ 25 ಗ್ರಾಮಗಳು ಕಂಟೈನಮೆಂಟ್ ಜೋನ್ ವ್ಯಾಪ್ತಿಗೆ

ದಾವಣಗೆರೆ: ಸರ್ಕಾರದ ನಿರ್ದೇಶನದಂತೆ ಇದೇ ತಿಂಗಳ 14ರ ಮಧ್ಯಾಹ್ನ 12ರಿಂದ 21ರ ಬೆಳಿಗ್ಗೆ 6ರವರೆಗೆ ಲಾಕ್‌ಡೌನ್‌ ಮುಂದುವರಿಕೆ ಮಾಡಿರುವುದಾಗಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ...

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕಾರ : ಕೊವಿಡ್ ನಿಯಂತ್ರಣ ಮೊದಲ ಆದ್ಯತೆ – ಸಿ ಬಿ ರಿಷ್ಯಂತ್

ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಇನ್ನೂ ಜಾರಿಯಲ್ಲಿದ್ದು, ಸರ್ಕಾರದ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನ ಲಾಕ್‍ಡೌನ್ ಜಾರಿಗೊಳಿಸಲು ಪ್ರಥಮಾದ್ಯತೆ ನೀಡಲಾಗುವುದು, ನಿಷೇಧಿತ ಅವಧಿಯಲ್ಲಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಠಿಣ...

ಸಿಟಿ ಸೆಂಟ್ರಲ್ ಆಸ್ಪತ್ರೆಗೆ ಅಮೇರಿಕಾದ ಸೇವಾ ಇಂಟರ್ ನ್ಯಾಷನಲ್ ಸೇವಾ ಸಂಸ್ಥೆ ಯಿಂದ ಕರೋನಾ ಸೇವೆಗೆ ವಿಶೇಷ ಕೊಡುಗೆ

ದಾವಣಗೆರೆ: ಸಿಟಿ ಸೆಂಟ್ರಲ್ ಆಸ್ಪತ್ರೆ ಯು ಕಳೆದ ಎರಡು ದಶಕಗಳಿಂದ ದಾವಣಗೆರೆ ಹಾಗೂ ಮಧ್ಯ ಕರ್ನಾಟಕದ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುತ್ತಿದೆ. ಕರೋನಾ ಸಾಂಕ್ರಾಮಿಕ ರೋಗ...

ಎಐಟಿಯುಸಿ ಜಿಲ್ಲಾಧ್ಯಕ್ಷರಾಗಿ ರಾಘವೇಂದ್ರ ನಾಯರಿ‌, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜಿ. ಉಮೇಶ್ ಆಯ್ಕೆ

ದಾವಣಗೆರೆ: ಎಐಟಿಯುಸಿ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ರಾಘವೇಂದ್ರ ನಾಯರಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜಿ. ಉಮೇಶ್ ಆಯ್ಕೆಯಾಗಿದ್ದಾರೆ. ಇಲ್ಲಿನ ಅಶೋಕ ರಸ್ತೆಯಲ್ಲಿರುವ ಕಾಂ ಪಂಪಾಪತಿ ಭವನದಲ್ಲಿ ನಡೆದ...

ಉಚಿತ ಲಸಿಕಾ ಕೇಂದ್ರಗಳಿಗೆ ಎಸ್ ಎಸ್ , ಎಸ್ ಎಸ್ ಎಂ ಭೇಟಿ, ನಾಗರೀಕರ ಯೋಗಕ್ಷೇಮ ವಿಚಾರಿಸಿದ ಶಾಸಕರು

ದಾವಣಗೆರೆ : ದಾವಣಗೆರೆ ದಕ್ಷಿಣ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ದಾವಣಗೆರೆ ನಾಗರೀಕರಿಗಾಗಿ ಹಮ್ಮಿಕೊಂಡಿರುವ ಉಚಿತ ಲಸಿಕಾ ಶಿಬಿರ ಕಾರ್ಯಕ್ರಮದ ಸ್ಥಳಕ್ಕೆ...

Exclusive: ದಾವಣಗೆರೆ ನೂತನ ಎಸ್ ಪಿ ಯಾರೂ ಅಂತೀರಾ ಈ ಸುದ್ದಿ ಓದಿ.

ದಾವಣಗೆರೆ: ದಾವಣಗೆರೆ ಜಿಲ್ಲೆಗೆ ನೂತನ ಎಸ್ ಪಿ ಆಗಿ ಸಿ ಬಿ ರಿಷ್ಯಂತ್ ವರ್ಗಾವಣೆಯಾಗಿದ್ದಾರೆ. ಇವರು ಈ ಹಿಂದೆ ಮೈಸೂರು ಜಿಲ್ಲಾ ವರಿಷ್ಠಾಧಿಕಾರಿಗಳಾಗಿದ್ದರು. ಸಿ ಬಿ ರಿಷ್ಯಂತ್...

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪೆಟ್ರೋಲ್, ಡಿಸೇಲ್ ಖರೀದಿಗೆ ಸಾಲ ಕೊಡ್ರಪ್ಪಾ – ರಾಷ್ಟ್ರೀಯ ವಕ್ತಾರ ಹೆಚ್.ಜೆ. ಮೈನುದ್ದೀನ್

ದಾವಣಗೆರೆ: ಗಗನಮುಖಿಯಾಗುತ್ತಿರುವ ಪೆಟ್ರೋಲ್, ಡಿಸೇಲ್ ಖರೀದಿಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಒದಗಿಸಲು ಅರ್ಜಿ ವಿತರಿಸಬೇಕೆಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ ನಗರದ ಎಸ್ ಬಿ...

ಹಿರಿಯ ರಾಜಕಾರಣಿ ಸಿ.ಎಂ. ಉದಾಸಿ ನಿಧನಕ್ಕೆ ಡಾ|| ಎಸ್ ಎಸ್, ಎಸ್ ಎಸ್ ಎಂ ತೀವ್ರ ಸಂತಾಪ

ದಾವಣಗೆರೆ: ಮಾಜಿ ಸಚಿವ, ಬಿಜೆಪಿಯ ಹಿರಿಯ ಮುಖಂಡ, ಶಾಸಕ ಸಿ.ಎಂ. ಉದಾಸಿ ಅವರ ನಿಧನಕ್ಕೆ ಶಾಸಕರು, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ|| ಶಾಮನೂರು...

ಜಗಳೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ 80 ಲಕ್ಷ ರೂ. ವೆಚ್ಚದ ಆಕ್ಸಿಜನ್ ಘಟಕ ಲೋಕಾರ್ಪಣೆ ಮಾಡಿದ ದಾವಣಗೆರೆ ಉಸ್ತುವಾರಿ ಸಚಿವ ಬೈರತಿ ಬಸವರಾಜ್

ದಾವಣಗೆರೆ: ಜಗಳೂರಿನ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ರೂ.80 ಲಕ್ಷ ವೆಚ್ಚದ ನೂತನ ಆಕ್ಸಿಜನ್ ಘಟಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್, ಸಂಸದ ಜಿ,.ಎಂ ಸಿದ್ದೇಶ್ವರ ಹಾಗೂ...

ಇತ್ತೀಚಿನ ಸುದ್ದಿಗಳು

error: Content is protected !!