ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ:ದಾವಣಗೆರೆ ವರದಿಗಾರರ ಕೂಟದಲ್ಲಿ ಲಸಿಕಾ ಕಾರ್ಯಕ್ರಮ ಆಯೋಜಿಸಿದ ಆರೋಗ್ಯ ಇಲಾಖೆ
ದಾವಣಗೆರೆ : ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವವರನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಬುಧವಾರ ದಾವಣಗೆರೆ...