ಅಗತ್ಯ ವಸ್ತು, ಆಹಾರ ಸಾಮಗ್ರಿಗಳ ಅಕ್ರಮ ದಾಸ್ತಾನು ಹಾಗೂ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ – ಮಹಾಂತೇಶ್ ಬೀಳಗಿ
HMP KUMAR - 9740365719 ದಾವಣಗೆರೆ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಮೇ. 12 ರವರೆಗೆ ಕಠಿಣ ನಿರ್ಬಂಧಗಳನ್ನು ಹೇರಿದ್ದು, ಪರಿಸ್ಥಿತಿಯ ದುರ್ಬಳಕೆಗೆ...