ಸ್ಮಾರ್ಟ್ ಸಿಟಿಗೆ ಸ್ಮಾರ್ಟ್ ರೈಲ್ವೆ ನಿಲ್ದಾಣ, 17.50 ಕೋಟಿಯ ಸುಸಜ್ಜಿತ ರೈಲ್ವೆ ನಿಲ್ದಾಣಕ್ಕೆ ಚಾಲನೆ ನೀಡಿದ ಸಂಸದ ಜಿ.ಎಂ.ಸಿದ್ದೇಶ್ವರ
ದಾವಣಗೆರೆ:ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಯಡಿ ಸೇರ್ಪಡೆ ಆದ ಮೇಲೆ ಸ್ಮಾರ್ಟ್ ಸಿಟಿಗೆ ಸರಿಹೊಂದುವ ರೈಲ್ವೆ ನಿಲ್ದಾಣ ಆಗಬೇಕು ಹಾಗೂ ತಿಂಗಳಲ್ಲಿ ಸರಾಸರಿ 1.5 ಕೋಟಿಯಷ್ಟು ವರಮಾನ...
