ಜಿಲ್ಲೆ

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವೈದ್ಯ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣು

ಯಲಹಂಕ ಬಳಿ ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಡಾ.ಅನಂತ್​ ಪ್ರಸಾದ್(38) ಮೃತ ರ್ದುದೈವಿ. ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಇವರು...

ನಟಿ ಹರ್ಷಿಕ ಪೂಣಚ್ಚ ದಂಪತಿ ಮೇಲೆ ಪುಂಡರಿಂದ ಹಲ್ಲೆ ಆರೋಪ.!

ಬೆಂಗಳೂರು; ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ ???? ನಮಸ್ಕಾರ, ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ...

ದಾವಣಗೆರೆಯಲ್ಲಿ ಸಿಡಿಲು ಬಡಿದು 25 ಮೇಕೆ ಸಾವು

ದಾವಣಗೆರೆ: ಕಳೆದ ಮೂರ್ನಾಲ್ಕು ತಿಂಗಳಿಂದ ಬಿಸಿಲಿನ ಬೆಗೆಗೆ ತತ್ತರಿಸಿದ್ದ ಜನರಿಗೆ ವರುಣಾ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದ್ದಾನೆ. ಹೌದು ಮಾಯಕೊಂಡ ಸುತ್ತಾಮುತ್ತಲಿನ ಪ್ರದೇಶದಲ್ಲಿ ಗುರುವಾರ ಸಂಜೆ ಗುಡುಗು...

ತಾಯಿ ಪರ ಪ್ರಚಾರಕ್ಕೆ ತೆರಳುವ ವೇಳೆ ಮಾನವೀಯತೆ ಮೆರೆದ ಪುತ್ರಿ  ಜಿ.ಎಸ್.ಅಶ್ವಿನಿ.

ದಾವಣಗೆರೆ : ಅಪಘಾತಕ್ಕೆ ಒಳಗಾಗಿದ್ದ ವ್ಯಕ್ತಿಗಳಿಗೆ ಸಕಾಲದಲ್ಲಿ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸುವ ಮೂಲಕ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಪುತ್ರಿ ಜಿ.ಎಸ್.ಅಶ್ವಿನಿ ಮಾನವೀಯತೆ  ಮೆರೆದಿದ್ದಾರೆ. ಜಿ.ಎಸ್.ಅಶ್ವಿನಿ ಅವರು ಬಿಜೆಪಿ ಅಭ್ಯರ್ಥಿ,...

ಹುಬ್ಬಳ್ಳಿಯಲ್ಲಿ ​ ಕಾರ್ಪೊರೇಟರ್​ ಪುತ್ರಿ ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬರ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವವರ ಪುತ್ರಿ...

ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ಪರಿಶಿಷ್ಟ ಮತ್ತು ಹಿಂದುಳಿದ ಜಾತಿ ಮಠಗಳ ಆಶೀರ್ವಾದ

ಚಿತ್ರದುರ್ಗ: ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ದಾವಣಗೆರೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಾ.ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಆಶೀರ್ವಾದ ಆಪೇಕ್ಷಿಸಿ ಚಿತ್ರದುರ್ಗ ಶ್ರೀ ಜಗದ್ಗುರು...

ಯುಪಿಎಸ್‍ಸಿ ಪರೀಕ್ಷೆಯಲ್ಲಿ ದಾವಣಗೆರೆ ಸೌಭಾಗ್ಯ ಬೀಳಗಿಮಠ 101 ನೇ ರ್ಯಾಂಕ್ ಸನ್ಮಾನಿಸಿ ಅಭಿನಂದಿಸಿದ ಜಿಲ್ಲಾ ಆಡಳಿತ

ದಾವಣಗೆರೆ: ದ್ವಿತೀಯ ಪಿ.ಯು.ಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‍ಸಿ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯಲ್ಲಿ 101 ನೇ ರ್ಯಾಂಕ್ ಪಡೆದ...

ಲೋಕಸಭಾ ಚುನಾವಣೆ ನಾಲ್ಕನೇ ದಿನ, 6 ನಾಮಪತ್ರಗಳ ಸಲ್ಲಿಕೆಯೊಂದಿಗೆ 24 ಕ್ಕೆ ಏರಿಕೆ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದ್ದು ನಾಮಪತ್ರ ಸಲ್ಲಿಕೆಗೆ ನಾಲ್ಕನೇ ದಿನವಾದ ಏಪ್ರಿಲ್ 17 ರಂದು 6 ಅಭ್ಯರ್ಥಿಗಳಿಂದ 6 ನಾಮಪತ್ರಗಳು...

ಅಮಾನತು ಆಗದಂತೆ ಸ್ಟೇ ತಂದಿದ್ದ ದಾವಣಗೆರೆ ಅಬಕಾರಿ ಅಧಿಕಾರಿಗಳ ಅರ್ಜಿ ವಜಾಗೊಳಿಸಿದ ಕೋರ್ಟ್

ದಾವಣಗೆರೆ: ಅಬಕಾರಿ ಲೈಸೆನ್ಸ್‌ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದು ಅಮಾನತು ಆಗದಂತೆ ಕೆಎಟಿಗೆ ಹೋಗಿ ಸ್ಟೇ ತಂದಿದ್ದ ಅಬಕಾರಿ ಅಧಿಕಾರಿಗಳಿಗೆ ಸೋಲಾಗಿದೆ. ಆದರೆ ಅಬಕಾರಿ ಕಮಿಷನರ್...

ಏಪ್ರಿಲ್ 18, 19 ರಂದು ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ

ದಾವಣಗೆರೆ; ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2024 ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ಸಂಗೋಪನಾ, ಫಾರ್ಮಸಿ, ಬಿ.ಎಸ್ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ...

ಚುನಾವಣಾ ತರಬೇತಿಗೆ ಚಕ್ಕರ್, ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ದಾವಣಗೆರೆ:  ಚುನಾವಣಾ ಮತಗಟ್ಟೆ ಮಟ್ಟದ ಅಧಿಕಾರಿ ಸಿಬ್ಬಂದಿಗಳಿಗೆ ಏಪ್ರಿಲ್ 8 ರಂದು ಚನ್ನಗಿರಿ ಯಲ್ಲಿ ಏರ್ಪಡಿಸಿದ ತರಬೇತಿ ಕಾರ್ಯಾಗಾರದಲ್ಲಿ ಬೆಳಿಗ್ಗೆ ಹಾಜರಾಗಿ ಮಧ್ಯಾಹ್ನ ತರಬೇತಿಗೆ ಹಾಜರಾಗದೆ ಅನ್ಯ...

ಹನುಮಂತಾಪುರ ಗೊಲ್ಲರಹಟ್ಟಿ, ಉರ್ದು ಶಾಲೆ ಶಿಕ್ಷಕ ಹಲವು ಪ್ರಕರಣಗಳಲ್ಲಿ ಭಾಗಿ, ಅಮಾನತು

ದಾವಣಗೆರೆ: ಜಗಳೂರು ತಾಲ್ಲೂಕಿನ ಹನುಮಂತಾಪುರ ಗೊಲ್ಲರಹಟ್ಟಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ಸಹ ಶಿಕ್ಷಕ ಆಂಜನೇಯನಾಯ್ಕ ಇವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್...

ಇತ್ತೀಚಿನ ಸುದ್ದಿಗಳು

error: Content is protected !!