ಯುಪಿಎಸ್‍ಸಿ ಪರೀಕ್ಷೆಯಲ್ಲಿ ದಾವಣಗೆರೆ ಸೌಭಾಗ್ಯ ಬೀಳಗಿಮಠ 101 ನೇ ರ್ಯಾಂಕ್ ಸನ್ಮಾನಿಸಿ ಅಭಿನಂದಿಸಿದ ಜಿಲ್ಲಾ ಆಡಳಿತ
ದಾವಣಗೆರೆ: ದ್ವಿತೀಯ ಪಿ.ಯು.ಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‍ಸಿ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯಲ್ಲಿ 101 ನೇ ರ್ಯಾಂಕ್ ಪಡೆದ...
