ಜಿಲ್ಲೆ

ಎಲ್‍ಪಿಜಿ ಸಿಲಿಂಡರ್ ಸಬ್ಸಿಡಿ ದರದಲ್ಲಿ 200ರೂ ನಿಂದ 300ರೂ ಹೆಚ್ಚಳ ಮಹತ್ವದ ಕ್ರಮ – ಸಿ. ಮಂಜುಳ

ಬೆಂಗಳೂರು:  ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲಾ ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ್ದು, ಉಜ್ವಲ ಯೋಜನೆಯಡಿ ಎಲ್‍ಪಿಜಿ ಸಿಲಿಂಡರ್‍ನ...

ಲೋಕಸಭಾ ಫೈಟ್ : ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ

ಬೆಂಗಳೂರು:ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. 39 ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಳಿಸಲಾಗಿದೆ. ಗ್ರಾಮಂತರದಿಂದ ಡಿಕೆ...

ಮಹಿಳಾ ಪತ್ರಕರ್ತರಿಗೆ ಸಮಾಜ ಸೇವಾ ಪ್ರಶಸ್ತಿ ನೀಡಿ ಗೌರವ

ದಾವಣಗೆರೆ: ಜಿಲ್ಲಾ ಯೋಗ ಒಕ್ಕೂಟ ಮತ್ತು ಶ್ರೀ ಸತ್ಯ ಸಾಯಿಬಾಬ ಟ್ರಸ್ಟ್ ವತಿಯಿಂದ ಇಲ್ಲಿನ ಜಿಲ್ಲಾ ವರದಿಗಾರರ ಕೂಟದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ...

ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಕೆ. ಬಿ. ಕೊಟ್ರೇಶ್ ನೇಮಕ

ದಾವಣಗೆರೆ: ಭಾರತೀಯ ಜನತಾ ಪಕ್ಷದ ಕೈಗಾರಿಕಾ ಪ್ರಕೋಷ್ಠದ ರಾಜ್ಯ ಸಂಚಾಲಕರನ್ನಾಗಿ ಎ. ಕೆ. ಫೌಂಡೇಶನ್ ಅಧ್ಯಕ್ಷರೂ ಆದ ಬಿಜೆಪಿ ಮುಖಂಡ ಕೆ. ಬಿ. ಕೊಟ್ರೇಶ್ ಅವರನ್ನು ನೇಮಕ...

ಶ್ರೀ ರಾಘವೇಂದ್ರ ಸಪ್ತಾಹ ಮಹೋತ್ಸವ ಮಾರ್ಚ್ 11 ರಿಂದ 17ರ ವರೆಗೆ ದಾವಣಗೆರೆಯಲ್ಲಿ ಆಯೋಜನೆ

ದಾವಣಗೆರೆ :ರಾಯರ ಪಟ್ಟಾಭಿಷೇಕ ಮತ್ತು ವರ್ಧಂತಿಯ ಸಂಸ್ಮರಣೆಗಾಗಿ 31ನೇ ಶ್ರೀ ರಾಘವೇಂದ್ರ ಸಪ್ತಾಹ ಮಹೋತ್ಸವ ಮಾರ್ಚ್ 11 ರಿಂದ 17ರ ವರೆಗೆ ನಗರದ ಶಾಮನೂರು ರಸ್ತೆಯ ಬಾಪೂಜಿ...

ಶ್ರೀಕ್ಷೇತ್ರ ಧರ್ಮಸ್ಥಳದ ಆನೆ ಲತಾ ಶಿವರಾತ್ರಿಯಂದೇ ಹೃದಯಾಘಾತದಿಂದ ನಿಧನ

ಮಂಗಳೂರು: ಶಿವರಾತ್ರಿಯಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಆನೆ ಲತಾ ಶಿವರಾತ್ರಿಯಂದೆ ಮೃತಪಟ್ಟಿದೆ. 60ವರ್ಷ ಪ್ರಾಯದ ಲತಾ ಕಳೆದ 50ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಶುಕ್ರವಾರ ಮಧ್ಯಾಹ್ನದ ವೇಳೆ...

ಕೋಮಾರನಹಳ್ಳಿಯಲ್ಲಿ ಅವೈಜ್ಞಾನಿಕವಾಗಿ ಕೆರೆಯ ಮಣ್ಣು ಎತ್ತುವಳಿ.! ತಹಶೀಲ್ದಾರ್‌ ರಿಂದ ಡಿಸಿಗೆ ವರದಿ ಸಲ್ಲಿಕೆ

ದಾವಣಗೆರೆ: ಹರಿಹರ ತಾಲ್ಲೂಕು ಮಲೇಬೆನ್ನೂರು ಹೋಬಳಿ ಕೊಮಾರನಹಳ್ಳಿ ಗ್ರಾಮದಲ್ಲಿ ಮಾಜಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಅಣ್ಣೇಶ್ ಅವರು ಅವೈಜ್ಞಾನಿಕವಾಗಿ ಕೆರೆಯ ಮಣ್ಣನ್ನು ತೆಗೆಯುತ್ತಿರುವುದು ಕುರಿತು ಬಂದಿದ್ದ ದೂರಿಗೆ...

ರಾಜ್ಯ ಪ್ರಶಸ್ತಿ ಪಡೆದ ದಾವಣಗೆರೆ ಮಹಾನಗರ ಪಾಲಿಕೆ

ದಾವಣಗೆರೆ - ಡೇ ನಲ್ಮ್ ಅಭಿಯಾನದ ಉಪ ಘಟಕವಾರು ಎಂ.ಐ.ಎಸ್‌.ನ ದತ್ತಾಂಶದಂತೆ ಸಾಧನೆ ಮಾಡಿದ ಕರ್ನಾಟಕದ ಆಯ್ದ ನಗರ ಸ್ಥಳೀಯ ಸಂಸ್ಥೆಗಳಿಗೆ ಕೊಡ ಮಾಡುವ ರಾಜ್ಯ ಮಟ್ಟದ...

ಬಂಟ್ವಾಳ: ಕರ್ಣಾಟಕ ಬ್ಯಾಂಕ್‌ ದರೋಡೆ ಪ್ರಕರಣ; ಏಳು ಕೆಜಿ ಹೂತಿಟ್ಟ ಚಿನ್ನ ಪತ್ತೆ

ಬಂಟ್ವಾಳ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಶಾಕಿಂಗ್ ಅಂಶ ಬಯಲಾಗಿದೆ. ಆರೋಪಿಗಳ ವಿಚಾರಣೆ ವೇಳೆ ಸತ್ಯಾಂಶ ಬಾಯಿಬಿಟ್ಟಿದ್ದಾರೆ. ಕಳವುಗೈದ ಕೋಟ್ಯಾಂತರ ರೂ. ಮೌಲ್ಯದ...

ವಿಟ್ಲ : ಅನ್ಯಮತಿಯನಿಂದ ಹಿಂದೂ ಮನೆಗೆ ದಾಳಿ ಹಿಂ.ಜಾ.ವೇ.ಖಂಡನೆ

ವಿಟ್ಲ : ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆ ಹಾಗೂ ಮಕ್ಕಳ ಮೇಲೆ ಅನ್ಯಕೋಮಿನ ವ್ಯಕ್ತಿಯೊಬ್ಬ ದೌರ್ಜನ್ಯವೆಸಗಿದ ಘಟನೆ ವಿಟ್ಲ ಸಮೀಪದ ಕನ್ಯಾನ ಕಣಿಯೂರು ತಲಕ್ಕಿ ಎಂಬಲ್ಲಿ ನಡೆದಿದೆ....

ಮಾಣಿ: ಗ್ರಾಮ ಪಂಚಾಯತ್ ಸದಸ್ಯನಿಂದ ಹಲ್ಲೆ ಹಾಗೂ ದರೋಡೆ

ಮಾಣಿ: ವ್ಯಕ್ತಿಯೋರ್ವರು ತನ್ನ ಬೈಕ್‌ ನಲ್ಲಿ ಕಛೇರಿಗೆ ಹೋಗುತ್ತಿರುವಾಗ, ಕಾರಿನಲ್ಲಿ ಬಂದ ಮಾಣಿ ಗ್ರಾಮ ಪಂಚಾಯತ್ ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್ ಹಾಗೂ ಆತನ ಪತ್ನಿ ಶಾಂತಿ...

ಬಂಟ್ವಾಳ : ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ಅಡಕೆ ಕದ್ದೊಯ್ದ ಖದೀಮರು

ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಿಂಭಾಗದ ಕಿಟಕಿಯ ರಾಡ್ ಮುರಿದು ಒಳಪ್ರವೇಶೀಸಿದ ಕಳ್ಳರು ಮನೆಯ ಮೇಲ್ಛಾವಣಿಯಲ್ಲಿ ಇಟ್ಟಿದ್ದ ಸಾವಿರಾರು ರೂಪಾಯಿ ಮೌಲ್ಯದ ಅಡಿಕೆ...

ಇತ್ತೀಚಿನ ಸುದ್ದಿಗಳು

error: Content is protected !!