Law: ಕಾನೂನು ವಿವಿ ಪರೀಕ್ಷಾ ವಿಧಾನ ಬಗ್ಗೆ ವ್ಯಾಪಕ ಮೆಚ್ಚುಗೆ; ಕುಲಪತಿ ಪ್ರೊ.ಬಸವರಾಜು ಸಂತಸ
ಉಡುಪಿ: (Law) ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಶಿಕ್ಷಣದಲ್ಲಿ ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷಾ ವಿಧಾನದಲ್ಲೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕುಲಪತಿ ಪ್ರೊ.ಸಿ.ಬಸವರಾಜು ತಿಳಿಸಿದ್ದಾರೆ. ಉಡುಪಿಯ...