ಶಿವಮೊಗ್ಗ

Bhadra Water:ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ: ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಚಿವರಿಂದ ಅಭಯ

ನೀರಿನ ಸಮಸ್ಯೆ ಉಲ್ಬಣವಾಗದಂತೆ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಸಭೆಗೆ ನಿರ್ಧಾರ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ದಾವಣಗೆರೆ (Bhadra Water): ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯದ ನೀರು...

Agri JD: ಕೃಷಿ ಇಲಾಖೆಯ JD ಗಳ ವರ್ಗಾವಣೆ, ದಾವಣಗೆರೆಗೆ ಜಿಯಾವುಲ್ಲಾ, ಶ್ರೀನಿವಾಸ್ ಚಿಂತಾಲ ಕಾಡಾ ಶಿವಮೊಗ್ಗಕ್ಕೆ ವರ್ಗಾವಣೆ

ದಾವಣಗೆರೆ: (Agri JD) ಕೃಷಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ ಜಂಟಿ ಕೃಷಿ ನಿರ್ದೇಶಕರುಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ...

PSI TRANSFER: ಪೂರ್ವ ವಲಯ ವ್ಯಾಪ್ತಿಯ 27 PSI ಅಧಿಕಾರಿಗಳ ವರ್ಗಾವಣೆ

ದಾವಣಗೆರೆ:(PSI TRANSFER) ಪೂರ್ವ ವಲಯ ವ್ಯಾಪ್ತಿಯ 27 ಪಿಎಸ್‌ಐ [ಸಿವಿಲ್) ರವರುಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಕೋರಿಕೆ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ವರ್ಗಾವಣೆ...

Child Act: ‘ಮಕ್ಕಳ ದೌರ್ಜನ್ಯದ ವಿರುದ್ಧ ಮಾಧ್ಯಮಗಳು ಧ್ವನಿಯಾಗಬೇಕು: ಪ್ರೊ.ಕುಂಬಾರ ಅಭಿಮತ’

ದಾವಣಗೆರೆ: ( Child Act )ಮಕ್ಕಳು ತಮ್ಮ ಹಕ್ಕುಗಳ ರಕ್ಷಣೆಗಾಗಿ ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ, ಮಕ್ಕಳ ಹಕ್ಕುಗಳನ್ನು ಕಾಪಾಡಲು ಮಾಧ್ಯಮಗಳು ಜೊತೆಗೂಡಬೇಕು, ಜನರಿಗೆ ಅರಿವು ಮೂಡಿಸುವ ಕೆಲಸವನ್ನು...

Bhadra Canal; ಭದ್ರಾ ನಾಲೆಗಳಿಗೆ ನ.26 ರಿಂದ ನೀರು ಸ್ಥಗಿತ

ದಾವಣಗೆರೆ:- (Bhadra Canal) ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ಮುಂಗಾರು ಹಂಗಾಮಿಗೆ ಜುಲೈ 29 ರಿಂದ ಭದ್ರಾ ಜಲಾಶಯದಿಂದ ನೀರನ್ನು ಹರಿಬಿಡಲಾಗಿರುತ್ತದೆ. ಸತತ 120 ದಿನಗಳವರೆಗೆ ನೀರು...

ಶಿವಮೊಗ್ಗದಲ್ಲಿ ನಡೆದ ಡಬಲ್ ಮರ್ಡರ್ ಗೆ ಬಿಗ್ ಟ್ವಿಸ್ಟ್! ಕೊಲೆ ಮಾಡಲು ಬಂದವರೇ ಬಲಿಯಾದರು

ಶಿವಮೊಗ್ಗ ಲಷ್ಕ‌ರ್ ಮೊಹಲ್ಲಾ ಮೀನು ಮಾರ್ಕೆಟ್‌ನಲ್ಲಿ ಹಾಡಹಗಲೇ ನಡೆದ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಇಲ್ಲಿ ಕೊಲೆ ಮಾಡಲು ಬಂದ...

ಬೆಚ್ಚಿಬಿದ್ದ ಶಿವಮೊಗ್ಗ : ಹಾಡಹಗಲೇ ಗ್ಯಾಂಗ್​ವಾರ್ : ಅನ್ಯಕೋಮಿನ ಇಬ್ಬರು ಯುವಕರ ಬರ್ಬರ ಹತ್ಯೆ

ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ನಡೆದಿದೆ. ಗೌಸ್(30) ಮತ್ತು ಶೋಹೆಬ್(35) ಕೊಲೆಯಾದ ವ್ಯಕ್ತಿಗಳು. ಮೃತ ರೌಡಿ ಶೀಟರಗಳು,...

ನೇಹಾ ಹಿರೇಮಠ್ ಕೊಲೆ ಪ್ರಕರಣ: ಸಿಒಡಿ ತನಿಖೆಗೆ:

ಶಿವಮೊಗ್ಗ : ಏಪ್ರಿಲ್ -22: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ...

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು SSLC ವಿದ್ಯಾರ್ಥಿಗಳು ನೀರುಪಾಲು

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ರಫನ್, ಇಯನ್ ಹಾಗೂ ಸಮ್ಮರ್ ಎಂದು ಗುರುತಿಸಲಾಗಿದೆ....

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕೆ.ಎಸ್‌.ಈಶ್ವರಪ್ಪ

ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬೇಸರಗೊಂಡಿರುವ ಕೆಎಸ್ ಈಶ್ವರಪ್ಪನಿನ್ನೆ (ಮಾರ್ಚ್ 15) ಶಿವಮೊಗ್ಗದ ಬಂಜಾರ ಕನ್ವೆನ್ಷನ್​ ಹಾಲ್​ನಲ್ಲಿ ತಮ್ಮ ಬೆಂಬಲಿಗರ ಸಭೆ ನಡೆಸಿದರು....

ಜಿಲ್ಲಾ ಅಗ್ನಿಶಾಮಕದಳದ ಅಧಿಕಾರಿ ಮಹಾಲಿಂಗಪ್ಪ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಜಿಲ್ಲಾ ಅಗ್ನಿಶಾಮಕದಳದ ಅಧಿಕಾರಿ ೫ ಸಾವಿರ ರೂ. ಲಂಚ ಪಡೆಯುವಾಗ ಮಂಗಳವಾರ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಜಿ. ಮಹಲಿಂಗಪ್ಪ ಸಿಕ್ಕಿಬಿದ್ದ ಅಧಿಕಾರಿ. ನಗರದ ಗೋಪಿಶೆಟ್ಟಿಕೊಪ್ಪದ...

ಇತ್ತೀಚಿನ ಸುದ್ದಿಗಳು

error: Content is protected !!