Conference: ಕಲ್ಪತರು ನಾಡಿನಲ್ಲಿ ಜ.18, 19ರಂದು ಎರಡು ದಿನ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆ
ಬೆಂಗಳೂರು: (Conference) ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ಮಾಡುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.18 ಮತ್ತು 19 ರಂದು ಎರಡು...