Mining: ಗಣಿಗಾರಿಕೆ ಪ್ರದೇಶಗಳಿಗೆ ಅನಿರೀಕ್ಷಿತ ಭೇಟಿ ಕಾನೂನು ಬಾಹಿರ ಕಲ್ಲುಗಣಿಗಾರಿಕೆ, ಲೋಕಾಯುಕ್ತದಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮೇಲೆ ಸ್ವಯಂಪ್ರೇರಿತ ದೂರು ದಾಖಲು; ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.ವೀರಪ್ಪ
ದಾವಣಗೆರೆ: (Mining) ಜಿಲ್ಲೆಯಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆ ನಿಯಮಬದ್ದವಾಗಿ ನಡೆಸುತ್ತಿಲ್ಲ ಎಂಬ ಅನುಮಾನಗಳು ಬರುತ್ತಿದ್ದು ಕಾನೂನುಬಾಹಿರವಾಗಿ ಗಣಿಗಾರಿಕೆ ನಡೆಯುತ್ತಿರುವ ಶಂಕೆ ಇರುವುದರಿಂದ ಲೋಕಾಯುಕ್ತದಲ್ಲಿ ಈ ಬಗ್ಗೆ ಸ್ವಯಂಪ್ರೇರಿತ ದೂರು...
