ರಾಷ್ಟ್ರೀಯ

ಮಾಡಾಳು ವಿರೂಪಾಕ್ಷಪ್ಪಗೆ ಜಮೀನು ಪ್ರಶ್ನಿಸಿ ಲೋಕಾ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ನವದೆಹಲಿ: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿರುವ ಲೋಕಾಯುಕ್ತದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. ಶಾಸಕರೂ, ಕರ್ನಾಟಕ...

ವಿಧಾನಸಭಾ ಚುನಾವಣಾ ರಣತಂತ್ರ; ಬಿಜೆಪಿಯ ‘ಪ್ರಚಾರ ಸಮಿತಿ’ ಪಟ್ಟಿ ಬಿಡುಗಡೆ

ದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಭಾರಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ಇದೀಗ ಪ್ರಚಾರ ಸಮಿತಿ ರಚಿಸಿ ಮತಬೇಟೆಗೆ ನಾಯಕರ ಸೈನ್ಯವನ್ನು ಸಜ್ಜುಗಿಳಿಸಿದೆ....

ಚೀನಾ ಅಧ್ಯಕ್ಷರಾಗಿ ಷಿ ಜಿನ್ ಪಿಂಗ್ ಮರು ಆಯ್ಕೆ

ಬೀಜಿಂಗ್‌: ಷಿ ಜಿನ್ ಪಿಂಗ್ ಅವರು 3ನೇ ಅವಧಿಗೆ ಚೀನಾ ಅಧ್ಯಕ್ಷರಾಗಿ ಶುಕ್ರವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ(ಸಿಪಿಸಿ)...

ಮಹಿಳಾ ಮೀಸಲಾತಿಗೆ ಒತ್ತಾಯಿಸಿ ಬಿಆರ್‌ಎಸ್‌ ನಾಯಕಿ ಇಂದು ಸತ್ಯಾಗ್ರಹ

ನವದೆಹಲಿ: ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹಿರಿಯ ನಾಯಕಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ಪುತ್ರಿ ಕೆ.ಕವಿತಾ ಅವರು ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು...

7 ಉಗ್ರರಿಗೆ ಗಲ್ಲು ಶಿಕ್ಷೆ: ಲಕ್ನೋದ ವಿಶೇಷ NIA ಕೋರ್ಟ್‌ ತೀರ್ಪು

ಲಖನೌ: 2017 ರ ಭೋಪಾಲ್-ಉಜ್ಜಯಿನಿ ಪ್ಯಾಸೆಂಜರ್ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದ ವಿಶೇಷ NIA ನ್ಯಾಯಾಲಯವು ಏಳು ಭಯೋತ್ಪಾದಕರಿಗೆ ಮರಣದಂಡನೆ ಮತ್ತು ಒಬ್ಬರಿಗೆ ಜೀವಾವಧಿ ಶಿಕ್ಷೆ...

ಅಡುಗೆ ಸಿಲಿಂಡರ್ ದರ 50 ರೂ. ಹೆಚ್ಚಳ

ನವದೆಹಲಿ: ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50 ರೂ.ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ 14.2 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯು 1,105.50 ರೂ.ಗಳಿಗೆ ತಲುಪಿದೆ. ಸರಿಸುಮಾರು...

ಕೂದಲು ಗಡ್ಡ ಟ್ರಿಮ್ ಮಾಡಿಸಿ ಹೊಸ ಲುಕ್ ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ

ನವದೆಹಲಿ: ಉದ್ದ ತಲೆ ಕೂದಲು ಮತ್ತು ಗಡ್ಡ ಬಿಡುವ ಮೂಲಕ ಭಾರತ್ ಜೋಡೊ ಯಾತ್ರೆಯಲ್ಲಿ ಎಲ್ಲರ ಗಮನ ಸೆಳೆದಿದ್ದ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಇದೀಗ...

ರಾಷ್ಟ್ರೀಯ.ಮಹಿಳಾ ಆಯೋಗಕ್ಕೆ ನಟಿ ಖುಷ್ಬೂ‌ ನಾಮನಿರ್ದೇಶನ

ದೆಹಲಿ: ನಟಿ ಖುಷ್ಬು ಸುಂದರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಬಿಜೆಪಿ ನಾಯಕಿಯೂ ಆಗಿರುವ ಖುಷ್ಬು ಸುಂದರ್ ಅವರು ಕೆಲವು...

ಮನೀಶ್ ಸಿಸೋಡಿಯಾ ಅಮಾಯಕರು- ಕೇಜ್ರಿವಾಲ್

ನವದೆಹಲಿ: ಮನೀಶ್ ಸಿಸೋಡಿಯಾ ಅಮಾಯಕರು. ಕೊಳಕು ರಾಜಕೀಯದಿಂದ ಅವರ ಬಂಧನವಾಗಿದೆ ಎಂದು  ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ...

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಬಂಧನ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಭಾನುವಾರ ಬಂಧಿಸಲಾಗಿದೆ....

ಯೋಗಿ ಅದಿತ್ಯನಾಥ್ ಮೇಲಿನ ಕ್ರಮಕ್ಕೆ ದೂರು: 1 ಲಕ್ಷ ರೂ.ದಂಡ

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ಕ್ರಮ ಕೈಗೊಳ್ಳಲು ಕೋರಿ ಪದೇ ಪದೇ ಅರ್ಜಿ ಸಲ್ಲಿಸುತ್ತಿದ್ದ ವ್ಯಕ್ತಿಗೆ ಅಲಹಾಬಾದ್‌ ಹೈಕೋರ್ಟ್‌ ಬುಧವಾರ 1 ಲಕ್ಷ...

1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ

  ನವದೆಹಲಿ: ಒಂದನೇ ತರಗತಿ ಪ್ರವೇಶಾತಿಗೆ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಶಿಕ್ಷಣ ಸಚಿವಾಲಯ ನಿರ್ದೇಶನ...

ಇತ್ತೀಚಿನ ಸುದ್ದಿಗಳು

error: Content is protected !!