ರಾಷ್ಟ್ರೀಯ

ಬಿಜೆಪಿಗೆ ಗುಜರಾತ್ ಮಾದರಿ, ಕಾಂಗ್ರೆಸ್‌ಗೆ ‘ಕರ್ನಾಟಕವೇ ಮಾದರಿ’; ಡಿಕೆಶಿ

ಬಾಗಲಕೋಟೆ: ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಗುಜರಾತ್ ಮಾದರಿ, ಕಾಂಗ್ರೆಸ್‌ಗೆ ‘ಕರ್ನಾಟಕವೇ ಮಾದರಿ’ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿದ  ಡಿ.ಕೆ. ಶಿವಕುಮಾರ್ ಕಾಂಗ್ರೆಸ್‌ನ...

ಬಿಜೆಪಿ ದಂಡನಾಯಕನಾಗಿ ಜೆ.ಪಿ.ನಡ್ಡಾ ಇನ್ನೊಂದು ವರ್ಷ ಮುಂದುವರಿಕೆ; ಅಮಿತ್ ಷಾ ಘೋಷಣೆ

ದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರು ಮತ್ತೊಂದು ವರ್ಷದ ಅವಧಿಗೆ ಮುಂದುವರಿಯಲಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪಕ್ಷದ...

ದೆಹಲಿಯ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಎರಡನೆ ದಿನದ ಸಭೆಯಲ್ಲಿ...

ರಾಖಿ ಸಾವಂತ್ ಮದುವೆಯಾಗಿದ್ದನ್ನು ಖಚಿತ ಪಡಿಸಿದ ಮೈಸೂರು ಉದ್ಯಮಿ ಆದಿಲ್ ಖಾನ್ ದುರಾನಿ

ಮುಂಬೈ: ಮೈಸೂರು ಮೂಲದ ಉದ್ಯಮಿ ಆದಿಲ್ ಖಾನ್ ದುರಾನಿ ಅವರು ಬಾಲಿವುಡ್ ನಟಿ ರಾಖಿ ಸಾವಂತ್ ಅವರನ್ನು ಮದುವೆಯಾಗಿರುವುದಾಗಿ ಖಚಿತಪಡಿಸಿದ್ದಾರೆ. ಈ ಕುರಿತಂತೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ...

ದೆಹಲಿ ವಿಧಾನ ಮಂಡಲ ಅಧಿವೇಶನ.! ಬಿಜೆಪಿ ಶಾಸಕರಿಂದ ಅಮ್ಲಜನಕ ಸಿಲಿಂಡರ್ ಸಹಿತ ಸದನಕ್ಕೆ

ನವದೆಹಲಿ: ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ದೆಹಲಿ ವಿಧಾನಮಂಡಲದ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಆಮ್ಲಜನಕದ ಸಿಲಿಂಡರ್ ಸಹಿತ ಸದನಕ್ಕೆ ಆಗಮಿಸಿದರು. ದೆಹಲಿ ವಾಯುಮಾಲಿನ್ಯ ತಡೆಯುವ ನಿಟ್ಟಿನಲ್ಲಿ...

ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ : ರೋಡ್ ಶೋ ನಡೆಸಲಿರುವ ಮೋದಿ

ನವದೆಹಲಿ: ಮಿಷನ್ 2024 ರ ಕಾರ್ಯತಂತ್ರವನ್ನು ಸಿದ್ಧಪಡಿಸಲು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಎರಡು ದಿನಗಳ ಸಭೆ ದೆಹಲಿಯಲ್ಲಿ ಇಂದಿನಿಂದ ಪ್ರಾರಂಭವಾಗುತ್ತಿದೆ. ಈ ಸಭೆಗೂ ಮುನ್ನ ಪ್ರಧಾನಿ ಮೋದಿ ದೊಡ್ಡ...

ಅಮೆರಿಕಾದ ಚೆಲುವಿಗೆ ಭುವನ ಸುಂದರಿ ಪಟ್ಟ

ಲೂಸಿಯಾನದ ನ್ಯೂ ಆರ್ಲೀನ್ಸ್‌ನಲ್ಲಿ ಭುವನ ಸುಂದರಿ ಸ್ಪರ್ಧೆಯ 71ನೇ ಆವೃತ್ತಿಯಲ್ಲಿ ಅಮೆರಿಕದ ಟೆಕ್ಸಾಸ್‌ ರಾಜ್ಯದ ರೂಪದರ್ಶಿ, ಮಿಸ್‌ ಯುಎಸ್‌ಎ ಆರ್‌’ಬೋನ್ನಿ ಗೇಬ್ರಿಯಲ್‌ ಅವರು ಶನಿವಾರ ‘ಭುವನ ಸುಂದರಿ’...

ನೇಪಾಳದ ವಿಮಾನ ಪತನ: ಐವರು ಭಾರತೀಯರು ಸೇರಿ 68 ಸಾವು

ಕಠ್ಮಂಡು: ಪ್ರಯಾಣಿಕ ವಿಮಾನವೊಂದು ಭಾನುವಾರ ಪತನಗೊಂಡಿದ್ದು, 68 ಮಂದಿ ಮೃತಪಟ್ಟಿದ್ದಾರೆ. ಪೂರ್ತಿ ವಿಮಾನ ಬೆಂಕಿ ಹೊತ್ತಿ ಉರಿಯುತ್ತಿರುವ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ...

ಭಾರತ್ ಜೋಡೋ ಯಾತ್ರೆಯಲ್ಲಿಯೇ ಮೃತಪಟ್ಟ ಸಂಸದ: ಒಂದು ದಿನ ಯಾತ್ರೆ ಸ್ಥಗಿತ

ಚಂಡೀಗಢ: ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಭಾರತ್ ಜೋಡೋ ಪಾದಯಾತ್ರೆ ವೇಳೆಯೇ ನಿಧನ ಹೊಂದಿದ ಕಾರಣ, ಅವರ ಗೌರವಾರ್ಥವಾಗಿ ಜೋಡೋ ಯಾತ್ರೆಯನ್ನು ಕಾಂಗ್ರೆಸ್ ಶನಿವಾರ ಒಂದು...

ಸ್ಯಾಂಟ್ರೋ ರವಿ ಬಂಧಿಸಿ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್

ಮಂಡ್ಯ: ಎಡಿಜಿಪಿ ಅಲೋಕ್‌ ಕುಮಾರ್‌ ಶನಿವಾರ ಶ್ರೀರಂಗಪಟ್ಟಣ ತಾಲ್ಲೂಕು ಗಂಜಾಂನ ನಿಮಿಷಾಂಬಾ ದೇವಿ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು,...

ಜೈಲು ಶಿಕ್ಷೆಗೆ ಗುರಿಯಾಗಿರುವ ಸಂಸದ ಮೊಹಮ್ಮದ್ ಫೈಜಲ್ ಅನರ್ಹ

ದೆಹಲಿ: ಅಪರಾಧ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ...

ಸುಳ್ಳು ಸುದ್ದಿ ಹಬ್ಬಿಸಿದ್ದ ಆರು ಯೂಟ್ಯೂಬ್ ಚಾನೆಲ್ ವಿರುದ್ದ ಕ್ರಮ ಕೈಗೊಂಡ ಕೇಂದ್ರ ಸರ್ಕಾರ

ನವದೆಹಲಿ: ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಆರು ಯೂಟ್ಯೂಬ್ ಚಾನೆಲ್‌ಗಳ ಮೇಲೆ ಸರ್ಕಾರವು ಕಠಿಣ ಕ್ರಮ ಕೈಗೊಂಡಿದೆ. ಈ ಯೂಟ್ಯೂಬ್ ಚಾನೆಲ್‌ಗಳು ಚುನಾವಣೆ, ಸುಪ್ರೀಂ ಕೋರ್ಟ್ ಮತ್ತು ಸಂಸತ್ತಿನಲ್ಲಿನ...

ಇತ್ತೀಚಿನ ಸುದ್ದಿಗಳು

error: Content is protected !!