ರಾಜ್ಯ

Exclusive MDM Part 1: ಅಕ್ಷರ ದಾಸೋಹ ಆಹಾರ ಸಾಗಾಣಿಕೆಯಲ್ಲಿ ನಿಯಮಾವಳಿ ಉಲ್ಲಂಘನೆ.!

ದಾವಣಗೆರೆ: MDM: ದಾವಣಗೆರೆ ಜಿಲ್ಲೆಯಲ್ಲಿ ತನಿಖಾ ವರದಿ, ಎಕ್ಸಕ್ಲೂಸಿವ್, ಇಂಪ್ಯಾಕ್ಟ್, ಸುದ್ದಿಗಳನ್ನು ನೀಡುತ್ತಿರುವ ಗರುಡಚರಿತೆ ಪತ್ರಿಕೆ ಹಾಗೂ ಗರುಡವಾಯ್ಸ್.ಕಾಂ ಸ್ಫಷ್ಟ ದಾಖಲೆಗಳ ಮೂಲಕ  ತನಿಖಾ ವರದಿಗಳನ್ನು ಬಿತ್ತರಿಸುತ್ತಾ...

ಫೋಟೋ ಜರ್ನಲಿಸ್ಟ್‌ಗಳಿಗೆ ಕಾರ್ಯನಿರತ ಪತ್ರಕರ್ತರ ಸಂಘದ ಅಭಿನಂದನೆ ಸುದ್ದಿಮನೆಯಲ್ಲಿ ಛಾಯಾಗ್ರಾಹಕರ ಪಾತ್ರ ಮಹತ್ತರವಾದದ್ದು: ಆಯೇಷಾ ಖಾನಂ

ಬೆಂಗಳೂರು: ವಿಶ್ವಛಾಯಾಗ್ರಹಣ ದಿನದ ಅಂಗವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೆ.ಯೂ.ಡಬ್ಲ್ಯು.ಜೆ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಫೋಟೋ ಜರ್ನಲಿಸ್ಟ್‌ಗಳನ್ನು ಅಭಿನಂದಿಸಿತು. ಅಭಿನಂದನಾ ಸಮಾರಂಭದ ಮುಖ್ಯ ಅತಿಥಿಯಾಗಿ...

ವಾರಾಂತ್ಯವೂ ಪರೀಕ್ಷೆ; ಕಾನೂನು ವಿವಿ ವಿರುದ್ದ ಸಿಡಿದೆದ್ದ ವಿದ್ಯಾರ್ಥಿ ಸಮೂಹ; ಕುಲಪತಿ ವಿರುದ್ದ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ; ಮಾನವ ಹಕ್ಕು ಆಯೋಗ, ಮಹಿಳಾ ಆಯೋಗಕ್ಕೂ ದೂರು

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ-KSLU ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಭಾನುವಾರವೂ ಸೆಮಿಸ್ಟರ್ ಪರೀಕ್ಷೆ ನಿಗದಿಪಡಿಸಿರುವ ಕ್ರಮದ ವಿರುದ್ದ ವಿದ್ಯಾರ್ಥಿಗಳು ಸಿಡಿದೆದ್ದಾರೆ. ಈ ಬೆಳವಣಿಗೆಯೂ...

Exclusive: ಎಸ್ ಬಿ ಐ ಹಾಗೂ ಪಿ ಎನ್ ಬಿ ಬ್ಯಾಂಕಿನಿಂದ ಠೇವಣಿ ಹೂಡಿಕೆ ಮಾಡದಂತೆ ಹೊರಡಿಸಿದ್ದ ಆದೇಶಕ್ಕೆ ತಾತ್ಕಾಲಿ ತಡೆ

ಬೆಂಗಳೂರು: ಭಾರತೀಯ ಸ್ಪೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸುವುದು ಹಾಗೂ ಇನ್ನು ಮುಂದೆ ಸದರಿ ಬ್ಯಾಂಕುಗಳಲ್ಲಿ ಯಾವುದೇ ರೀತಿಯ ಠೇವಣಿಗಳ ಹೂಡಿಕೆಗಳನ್ನು...

ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀ ಬದಲಾವಣೆಗೆ ಸಭೆಯಲ್ಲಿ ಆಗ್ರಹ

ದಾವಣಗೆರೆ : ತರಳಬಾಳು ಶ್ರೀಗಳ ವಿರುದ್ಧ ಅಪೂರ್ವ ರೆಸಾರ್ಟ್ ನಲ್ಲಿ ಉದ್ಯಮಿ ಸಾಧು-ಸದ್ಧರ್ಮ ವೀರಶೈವ ಲಿಂಗಾಯಿತ ನಾಯಕ ಅಣಬೇರು ರಾಜಣ್ಣ ನೇತೃತ್ವದಲ್ಲಿ ಬೃಹತ್ ಸಮಾಲೋಚನಾ ಸಭೆ ನಡೆಯಿತು....

ನಕಲಿಗಳ ಹಾವಳಿಗೆ ತತ್ತರಿಸಿದ ದಾವಣಗೆರೆ ಮಹಾನಗರ ಪಾಲಿಕೆ.! ಫೋರ್ಜರಿ ದಾಖಲೆ ನೀಡಿ ಕಾಮಗಾರಿ ಪಡೆಯಲು ಮುಂದಾದ ಗುತ್ತಿಗೆದಾರ.!

ದಾವಣಗೆರೆ: ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬರುವ ಕೆ ಹೆಚ್ ಬಿ ತುಂಗಭದ್ರಾ ಬಡಾವಣೆಯಲ್ಲಿ ಬೀದಿದೀಪಗಳನ್ನು ದುರಸ್ಥಿ ಮತ್ತು...

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಗುಡ್‌ ನ್ಯೂಸ್‌ ; ಪಿಎಂ ಕಿಸಾನ್ ನಿಧಿಯ ಅನುದಾನ ಬಿಡುಗಡೆ ಕಡತಕ್ಕೆ ಸಹಿ

ಹೊಸ ಸರ್ಕಾರದ ನಾಯಕರಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಪ್ರಧಾನಿಯಾಗಿ ಪ್ರಮಾಣವಚನ ಸ್ವೀ ಕರಿಸಿದ್ದರು. ಇಂದು ಸೋಮವಾರ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ಮೋದಿ ಆರಂಭಿಸಿದ್ದಾರೆ. ಮೊದಲ ದಿನವೇ ಪಿಎಂ...

ಸತತ 3ನೇ ಬಾರಿ ಭಾರತದ ಪ್ರಧಾನಿಯಾಗಿ ಮೋದಿ ಪ್ರಮಾಣ ಸ್ವೀಕಾರ

ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನವನ್ನು ಸ್ವೀಕಾರ ಮಾಡಿದರು ರಾಷ್ಟ್ರಪತಿ ದೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರತಿಜ್ಞಾ...

ನಕ್ಸಲರಿಂದ ನಿರಂತರ ಬೆದರಿಕೆ- ಪದ್ಮಶ್ರೀ ಹಿಂದಿರುಗಿಸಲು ಸಾಂಪ್ರದಾಯಿಕ ವೈದ್ಯ ಹೇಮಚಂದ್ ಮಾಂಝಿ ನಿರ್ಧಾರ

ಗೌರವಾನ್ವಿತ ಸಾಂಪ್ರದಾಯಿಕ ವೈದ್ಯ ವೃತ್ತಿಗಾರರಾದ ಹೇಮಚಂದ್ ಮಾಂಝಿ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಕ್ಸಲ್ ಗುಂಪುಗಳಿಂದ ಹೆಚ್ಚುತ್ತಿರುವ ಬೆದರಿಕೆಗಳಿಂದ ಮನನೊಂದು ಮಾಂಝಿ ಈ...

ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಛತ್ತೀಸ್‌ಗಢದಲ್ಲಿ 7 ನಕ್ಸಲರು ಬಲಿ

ರಾಯ್ಪುರ: ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯಲ್ಲಿರುವ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 7 ನಕ್ಸಲರ ಹತ್ಯೆಯಾಗಿದೆ. ಬೆಳಗ್ಗೆ 11 ಗಂಟೆ ಹೊತ್ತಿಗೆ ಭದ್ರತಾ ಪಡೆಗಳ...

ಹಠಾತ್ ಪ್ರವಾಹಕ್ಕೆ ಕೊಚ್ಚಿ ಹೋದ ವಿದ್ಯಾರ್ಥಿ

ಚೆನ್ನೈ : ಹಠಾತ್ ಪ್ರವಾಹಕ್ಕೆ 11 ನೇ ತರಗತಿಯ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಕೊಚ್ಚಿ ಹೋದ ಘಟನೆ ತಮಿಳುನಾಡಿನ ತೆಂಕಾಶಿಯಲ್ಲಿರುವ ಓಲ್ಡ್ ಕುರ್ಟಾಲಂ ಜಲಪಾತದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ....

50 ದಿನಗಳ ನಂತರ ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಅರವಿಂದ್ ಕೇಜ್ರಿವಾಲ್: ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ;

50 ದಿನಗಳ ನಂತರ ಮಧ್ಯಂತರ ಜಾಮೀನಿನ ಮೇಲೆ ತಿಹಾರ್‌ ಜೈಲಿನಿಂದ ಹೊರ ಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಪತ್ನಿ ಸುನಿತಾ ಕೇಜ್ರಿವಾಲ್‌ ಮತ್ತು ಎಎಪಿ...

error: Content is protected !!