ರಾಜ್ಯ

ಮುರುಘಾ ಶ್ರೀ ಜೈಲಿನಿಂದ ಬಿಡುಗಡೆಯಾಗಿ ದಾವಣಗೆರೆಗೆ ಆಗಮನ; ಜೈಲಲ್ಲಿ 4-5 ಬುಕ್ ಬರೆದಿದ್ದೆನೆ ಸಕಾಲದಲ್ಲಿ ಬಿಡುಗಡೆ

ದಾವಣಗೆರೆ:  ಫೋಕ್ಸೋ ಕೇಸ್ ನಲ್ಲಿ ಬಂಧಿಯಾಗಿದ್ದ ಚಿತ್ರದುರ್ಗದ ಮುರುಘಾ ಶರಣರಿಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ‌. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಬಂಧಿಖಾನೆಯಿಂದ ಮುರುಘಾ ಶ್ರೀಗಳು...

ಪಾಕಿಸ್ತಾನ ಪ್ರಜೆಗಳ ಜೊತೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ದಾವಣಗೆರೆ ಮೂಲದ ವ್ಯಕ್ತಿ ಹಾಗೂ ಆತನ ಪತ್ನಿ ವಿರುದ್ದ ಪ್ರಕರಣ.! ಎಸ್ ಪಿ ಸ್ಫಷ್ಟನೆ ಏನು.?

ದಾವಣಗೆರೆ: ದಾವಣಗೆರೆ ಮೂಲದ ಅಲ್ತಾಫ್ ಅಹಮ್ಮದ್ ಮತ್ತು ಪಾಕಿಸ್ತಾನ ಮೂಲದ ಆತನ ಪತ್ನಿ ಫಾತೀಮಾ @ ನಿಶಾ ಶರ್ಮಾ ಎಂಬುವವರ ನಕಲಿ ಪಾಸ್ ಪೋರ್ಟ್ ಬಗ್ಗೆ ಹಾಗೂ...

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ, 2027 ಕ್ಕೆ ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ; ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ

ದಾವಣಗೆರೆ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ...

Muda; ಮೂಡಾ14 ಸೈಟ್ ಗಳನ್ನು ವಾಪಸ್ ನೀಡಲು ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಪತ್ರ

ಬೆಂಗಳೂರು: ಮೈಸೂರು ಪ್ರಾಧಿಕಾರದಿಂದ ಪಡೆದಿದ್ದ 14 ಸೈಟ್ ಗಳನ್ನು ವಾಪಸ್ ನೀಡಲು ನಿರ್ಧರಿಸಿ ಮೂಡಾ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಪತ್ರ ಬರೆದಿದ್ದಾರೆ. ಪತ್ರದ...

ಹಳೆಯ ಪರ್ಮಿಟ್, ಹೊಸ ದಂಧೆ? ‘ಉಳಿಯ’ ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾಕ್ಕೆ ಅಧಿಕಾರಿಗಳ ಸಾಥ್? CSಗೆ ಪರಿಸರ ಹೋರಾಟಗಾರ ದೂರು

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ 'ಉಳಿಯ' ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ...

ಜೀ಼ ಕನ್ನಡದ ಸರಿಗಮಪ ಆಡಿಷನ್ ದಾವಣಗೆರೆಯಲ್ಲಿ ಇದೇ ಶನಿವಾರದಂದು

ದಾವಣಗೆರೆ: ನಿಮ್ಮ ಕನಸಿಗೆ ರೆಕ್ಕೆ ಕಟ್ಟಲು ನಿಮ್ಮೂರಿಗೂ ಬರ್ತಿದೆ ಸರಿಗಮಪ ಆಡಿಷನ್,ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು ಯುವ ಪ್ರತಿಭೆಗಳನ್ನ ಕರುನಾಡಿಗೆ ಪರಿಚಯಿಸಿರುವ ಕನ್ನಡದ ನಂ...

ದಾವಣಗೆರೆ ಗಲಭೆಗೆ ಕಾರಣವಾದ ಸ್ಥಳದಲ್ಲಿ ಎರಡು ಕೋಮಿನ ಮುಖಂಡರಿಂದ ಸೌಹಾರ್ದ ಸಭೆ

ದಾವಣಗೆರೆ: ದಾವಣಗೆರೆಯಲ್ಲಿ ನಡೆದ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣ ಹಿನ್ನೆಲೆ ಘಟನೆ ನಡೆದ ಸ್ಥಳದಲ್ಲಿ ಇಂದು ದಿನಾಂಕ ಸೆಪ್ಟೆಂಬರ್ 22 ರಂದು ಎರಡು ಕೋಮಿನ...

ದಾವಣಗೆರೆಯಲ್ಲಿ ಕಲ್ಲು ತೂರಾಟಕ್ಕೆ ಪ್ರಚೋದನಕಾರಿ ಭಾಷಣ.! ಸತೀಶ್ ಪೂಜಾರ್ ನ್ಯಾಯಾಂಗ ಬಂಧನ

ದಾವಣಗೆರೆ: ಪ್ರಚೋದನಕಾರಿ ಭಾಷಣ ಹಿನ್ನೆಲೆ, ದಾವಣಗೆರೆಯ ಹಿಂದೂ ಜಾಗರಣಾ ವೇದಿಕೆಯ ಸತೀಶ್ ಪೂಜಾರಿ ಸೇರಿದಂತೆ ಹಲವರನ್ನು ದಾವಣಗೆರೆಯ ಬಸವನಗರ ಪೊಲೀಸರು ವಶಕ್ಕೆ ಪಡೆದು 14 ದಿನಗಳ ನ್ಯಾಯಾಂಗ...

ಕಲ್ಲು ತೂರಾಟ ಪ್ರಕರಣ, ಮಧ್ಯರಾತ್ರಿ ಕಿಡಿಗೇಡಿಗಳ ಮನೆಗೆ ನುಗ್ಗಿದ ಪೋಲೀಸ್, 30 ಜನರ ಬಂಧನ, 5 ಪ್ರಕರಣ ದಾಖಲು

ದಾವಣಗೆರೆ : ಬೇತೂರು ಗಣೇಶ ವಿಸರ್ಜನೆ ವೇಳೆ ಹಳೆ ದಾವಣಗೆರೆಯಲ್ಲಿ ಉಂಟಾದ ಗಲಭೆ ಇಡೀ ಊರನ್ನು ವ್ಯಾಪಿಸಿದ್ದು, ಮಧ್ಯರಾತ್ರಿಯಲ್ಲಿಯೇ ಕಿಡಿಗೇಡಿಗಳ ಮನೆಗೆ ನುಗ್ಗಿದ ಪೊಲೀಸರು, ಕಿಡಿಗೇಡಿಗಳಿಗೆ ಒಬ್ಬರಾದ...

ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ, ಪಿಎಸ್ಐ ಹಾಗೂ ಮಫ್ತಿಯಲ್ಲಿದ್ದ ಕ್ರೈಂ ಪೇದೆಗೆ ಗಾಯ, ಪರಿಸ್ಥಿತಿ ಶಾಂತ

ದಾವಣಗೆರೆ: ನಗರದ ಅರಳಿಮರ ವೃತ್ತದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಗುಂಪು ಚದುರಿಸಲು ಪೊಲೀಸರು ಲಾಠಿ...

ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ ದಂಧೆ ನಡೆಯಲು ಸಾಧ್ಯವಿಲ್ಲ. ಠಾಣಾಧಿಕಾರಿ ಡಿವೈಎಸ್ ಪಿ, ಎಸಿಪಿ ಮತ್ತು SP ಗಳನ್ನು ಹೊಣೆ ಮಾಡಲು ತೀರ್ಮಾನ, ಇವರ ವಿರುದ್ಧವೇ ಕ್ರಮ ಖಚಿತ – ಸಿಎಂ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ* *ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ* *ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು...

ಅಕ್ರಮ ಅದಿರು, ಕಲ್ಲು, ಜಲ್ಲಿ, ಮರಳು ಸಾಗಿಸುವ ಲಾರಿಗಳ ಮೇಲೆ ಜಿಪಿಎಸ್ ನಿಗಾ ಯಶಸ್ವಿ – ಎಸ್ ಎಸ್ ಮಲ್ಲಿಕಾರ್ಜುನ

ಬೆಂಗಳೂರು : ಅಕ್ರಮ ಖನಿಜ ಸೇರಿದಂರೆ ಕಲ್ಲು, ಜಲ್ಲಿ, ಮತ್ತು ಮರಳು ಸಾಗಣೆ ಮಾಡುತ್ತಿದ್ದ ಲಾರಿಗಳ ಮೇಲೆ ನಿಗಾವಹಿಸಲಾಗಿದ್ದು, ಸರ್ಕಾರಕ್ಕೆ ಆಗುತ್ತಿದ್ದ ನಷ್ಟವನ್ನು ತಪ್ಪಿಸಲಾಗುತ್ತಿದೆ ಎಂದು ಸಚಿವರಾದ...

ಇತ್ತೀಚಿನ ಸುದ್ದಿಗಳು

error: Content is protected !!